Sunday, October 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

    IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

    ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

ರಾಜ್ಯಾದ್ಯಂತ 8.65 ಲಕ್ಷ ವಿದ್ಯಾರ್ಥಿಗಳಿಂದ ಪರೀಕ್ಷೆ; ಭಯಮುಕ್ತರಾಗಿ ಪರೀಕ್ಷೆ ಎದುರಿಸಲು ಸಚಿವರ ಕರೆ

by Bengaluru Wire Desk
March 18, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಮಾ.18 www.bengaluruwire.com: ರಾಜ್ಯಾದ್ಯಂತ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-1 ಇಂದು ಬುಧವಾರದಿಂದ ಅತ್ಯಂತ ವ್ಯವಸ್ಥಿತವಾಗಿ ಆರಂಭಗೊಂಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಗೆ (KPS) ಖುದ್ದಾಗಿ ಭೇಟಿ ನೀಡಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿದರು.

ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಸಚಿವರು, ಅವರಿಗೆ ಗುಲಾಬಿ ಹೂ ನೀಡಿ, ಬೆನ್ನು ತಟ್ಟಿ ಆತ್ಮಸ್ಥೈರ್ಯ ತುಂಬಿದರು. “ಯಾವುದೇ ಆತಂಕವಿಲ್ಲದೆ, ಹಬ್ಬದಂತೆ ಪರೀಕ್ಷೆಯನ್ನು ಎದುರಿಸಿ” ಎಂದು ವಿದ್ಯಾರ್ಥಿಗಳಿಗೆ ಹಾರೈಸಿದರು.

ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳು ಹಾಗೂ ಅವರ ಜೊತೆ ಆಗಮಿಸಿದ ಪೋಷಕರು.

ಈ ಬಾರಿಯ ಪರೀಕ್ಷೆಯ ವಿಶೇಷತೆಗಳು:

ಒಟ್ಟು ವಿದ್ಯಾರ್ಥಿಗಳು: 8,65,988 ಮಕ್ಕಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದಾರೆ.

ಪರೀಕ್ಷಾ ಕೇಂದ್ರಗಳು: ರಾಜ್ಯಾದ್ಯಂತ ಒಟ್ಟು 2,870 ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ತಂತ್ರಜ್ಞಾನದ ಬಳಕೆ: ವಿಶೇಷವಾಗಿ 16 ದೃಷ್ಟಿಮಾಂದ್ಯ ವಿದ್ಯಾರ್ಥಿಗಳು ಬರಹಗಾರರ ಸಹಾಯವಿಲ್ಲದೆ, ಸ್ವತಃ ಲ್ಯಾಪ್‌ಟಾಪ್ ಬಳಸಿ ಪರೀಕ್ಷೆ ಬರೆಯುತ್ತಿರುವುದು ಈ ಬಾರಿಯ ವಿಶೇಷ ಮತ್ತು ಹೆಮ್ಮೆಯ ವಿಷಯವಾಗಿದೆ.

ವೆಬ್‌ಕಾಸ್ಟಿಂಗ್ ಕಾವಲು: ಪರೀಕ್ಷಾ ಅಕ್ರಮಗಳನ್ನು ತಡೆಯಲು ಎಲ್ಲಾ ಕೇಂದ್ರಗಳಲ್ಲೂ ವೆಬ್‌ಕಾಸ್ಟಿಂಗ್ ಮೂಲಕ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.

ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಚಿವರ ಕಿವಿಮಾತು:

ಪರೀಕ್ಷಾ ಕೇಂದ್ರದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ಮಕ್ಕಳು ಭಯಮುಕ್ತವಾಗಿ ಪರೀಕ್ಷೆ ಬರೆಯಲು ಈಗಾಗಲೇ ಮೂರು ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗಿದೆ. ಪೋಷಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರಬಾರದು. ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುವ ಸುಳ್ಳು ಸುದ್ದಿಗಳು ಅಥವಾ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಆಮಿಷಗಳಿಗೆ ಯಾರೂ ಬಲಿಯಾಗಬಾರದು” ಎಂದು ಎಚ್ಚರಿಕೆ ನೀಡಿದರು.

ಪರೀಕ್ಷಾ ಕಾರ್ಯ ಸುಗಮವಾಗಿ ನಡೆಯಲು ಪೊಲೀಸ್ ಇಲಾಖೆ ಮತ್ತು ಜಿಲ್ಲಾ ಆಡಳಿತದ ಸಹಯೋಗದೊಂದಿಗೆ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಪ್ರಶ್ನೆಪತ್ರಿಕೆಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಹಸಿ-ಒಣ ಕಸ ವಿಂಗಡಣೆಗೆ ಆಟೊ ಚಾಲಕರ ಶೋಷಣೆ: ಮಾ.23ರಿಂದ ಕೆಲಸಕ್ಕೆ ಗೈರಾದರೆ ನಗರದಲ್ಲಿ ತ್ಯಾಜ್ಯ ವಿಲೇವಾರಿ ಅಸ್ತವ್ಯಸ್ತ ಭೀತಿ

Next Post

ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ: ಮರ್ಯಾದೆಗೇಡು ಹತ್ಯೆ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ

Next Post

ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ: ಮರ್ಯಾದೆಗೇಡು ಹತ್ಯೆ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ

Energy News | ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಭಾರಿ ಇಳಿಕೆ: ₹20 ಇದ್ದ ಯೂನಿಟ್ ಬೆಲೆ ಈಗ ಕೇವಲ ₹2.15ಕ್ಕೆ, ಭಾರತದ ಇಂಧನ ಕ್ರಾಂತಿ

Please login to join discussion

Like Us on Facebook

Follow Us on Twitter

Recent News

ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

October 10, 2026

BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

October 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

October 10, 2026

BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

October 10, 2026

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

October 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d