Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಮಸೂದೆ ಮಂಡನೆ: ಮರ್ಯಾದೆಗೇಡು ಹತ್ಯೆ ತಡೆಗೆ ರಾಜ್ಯ ಸರ್ಕಾರದ ದಿಟ್ಟ ಕ್ರಮ

ಅಂತರ್ಜಾತಿ ವಿವಾಹವಾದವರಿಗೆ ರಕ್ಷಣೆ, ಜಾತಿ ಹೆಸರಿನಲ್ಲಿ ದೌರ್ಜನ್ಯ ಎಸಗುವವರಿಗೆ ಜಾಮೀನು ರಹಿತ ಕಠಿಣ ಶಿಕ್ಷೆ ಮತ್ತು ದಂಡದ ಎಚ್ಚರಿಕೆ

by Bengaluru Wire Desk
March 19, 2026
in News Wire
Reading Time: 1 min read
0

ಬೆಂಗಳೂರು, ಮಾ.19 www.bengaluruwire.com: ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆ (Honor Killing) ಮತ್ತು ಜಾತಿ ಕಾರಣಕ್ಕೆ ವಿವಾಹಕ್ಕೆ ಅಡ್ಡಿಪಡಿಸುವ ಕೃತ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ವಿಧಾನಸಭೆಯಲ್ಲಿ ಮಹತ್ವದ ‘ಇವ ನಮ್ಮವ ಇವ ನಮ್ಮವ ಮಸೂದೆ-2026’ ಅನ್ನು ಮಂಡಿಸಿದರು.

ಅಂತರ್ಜಾತಿ ವಿವಾಹವಾಗುವ ಜೋಡಿಗಳ ರಕ್ಷಣೆ, ಆಯ್ಕೆಯ ಸ್ವಾತಂತ್ರ್ಯ ಮತ್ತು ಜಾತಿ ದ್ವೇಷದ ಅಪರಾಧಗಳ ತಡೆ ಈ ಮಸೂದೆಯ ಪ್ರಮುಖ ಗುರಿಯಾಗಿದೆ. ಮರ್ಯಾದೆಯ ಹೆಸರಿನಲ್ಲಿ ನಡೆಯುವ ಕಿರುಕುಳ, ಸಾಮಾಜಿಕ ಬಹಿಷ್ಕಾರ ಹಾಗೂ ಹಲ್ಲೆಗಳನ್ನು ಈ ಕಾನೂನು ಗಂಭೀರವಾಗಿ ಪರಿಗಣಿಸಲಿದೆ.

ಕಠಿಣ ಶಿಕ್ಷೆಯ ನಿಬಂಧನೆಗಳು ಹೀಗಿವೆ:

ಜೈಲು ಶಿಕ್ಷೆ: ಮರ್ಯಾದೆ ಹೆಸರಿನಲ್ಲಿ ಹತ್ಯೆ ಅಥವಾ ಸಾವಿಗೆ ಕಾರಣರಾದವರಿಗೆ ಕನಿಷ್ಠ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ಗಾಯ ಮತ್ತು ದಂಡ: ದಂಪತಿಗಳ ಮೇಲೆ ಹಲ್ಲೆ ನಡೆಸಿ ತೀವ್ರ ಗಾಯಗೊಳಿಸಿದರೆ 3 ವರ್ಷ ಜೈಲು ಮತ್ತು ₹1 ಲಕ್ಷ ದಂಡ ವಿಧಿಸಲಾಗುತ್ತದೆ.

ಕಾನೂನುಬಾಹಿರ ಸಭೆ: ಮದುವೆ ತಡೆಯಲು ಪಂಚಾಯತ್ ಅಥವಾ ಸಭೆ ನಡೆಸುವವರಿಗೆ 5 ವರ್ಷ ಜೈಲು ಮತ್ತು ₹1 ಲಕ್ಷ ದಂಡ ವಿಧಿಸಬಹುದು.

ಜಾಮೀನು ರಹಿತ: ಸಾಕ್ಷ್ಯ ನಾಶಪಡಿಸುವುದು ಮತ್ತು ಪಿತೂರಿ ನಡೆಸುವ ಪ್ರಕರಣಗಳನ್ನೂ ಒಳಗೊಂಡಂತೆ ಈ ಎಲ್ಲ ಅಪರಾಧಗಳು ಜಾಮೀನು ರಹಿತವಾಗಿರಲಿವೆ.

ಮದುವೆ ನಿರಾಕರಣೆ ಇನ್ನು ಮುಂದೆ ‘ಅತ್ಯಾಚಾರ’:

ಮದುವೆಯ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ, ನಂತರ ಜಾತಿ ಅಥವಾ ಮನೆಯವರ ಒತ್ತಡದ ನೆಪ ಹೇಳಿ ವಿವಾಹ ನಿರಾಕರಿಸಿದರೆ ಅದನ್ನು ‘ಅತ್ಯಾಚಾರ’ ಎಂದು ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ 5 ವರ್ಷದಿಂದ ಜೀವಾವಧಿ ಶಿಕ್ಷೆಯವರೆಗೆ ದಂಡನೆ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಪೊಲೀಸ್ ರಕ್ಷಣೆ ಮತ್ತು ವಿಶೇಷ ನ್ಯಾಯಾಲಯ:

ಅಂತರ್ಜಾತಿ ವಿವಾಹವಾದವರಿಗೆ ರಕ್ಷಣೆ ನೀಡುವುದು ಪೊಲೀಸರ ಜವಾಬ್ದಾರಿಯಾಗಿದ್ದು, ಇದಕ್ಕಾಗಿ ಸುರಕ್ಷಿತ ವ್ಯವಸ್ಥೆ (Safe Houses) ಮಾಡಬೇಕಿದೆ. ಇಂತಹ ಪ್ರಕರಣಗಳ ಶೀಘ್ರ ವಿಲೇವಾರಿಗೆ ‘ವಿಶೇಷ ನ್ಯಾಯಾಲಯ’ ಸ್ಥಾಪನೆ ಮತ್ತು ಸಹಾಯವಾಣಿ ಆರಂಭಿಸುವ ಬಗ್ಗೆಯೂ ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ.

‘ಇವ ನಮ್ಮವ ಇವ ನಮ್ಮವ’ ವೇದಿಕೆಯ ಮೂಲಕ ಅಂತರ್ಜಾತಿ ವಿವಾಹಗಳಿಗೆ ಸಾಮಾಜಿಕ ಗೌರವ ಮತ್ತು ಮಾನವ ಹಕ್ಕುಗಳ ರಕ್ಷಣೆ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮಸೂದೆ ತಿಳಿಸಿದೆ.

WhatsApp Join our WhatsApp Channel
Previous Post

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಆರಂಭ: ಮಲ್ಲೇಶ್ವರಂ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ

Next Post

Energy News | ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಭಾರಿ ಇಳಿಕೆ: ₹20 ಇದ್ದ ಯೂನಿಟ್ ಬೆಲೆ ಈಗ ಕೇವಲ ₹2.15ಕ್ಕೆ, ಭಾರತದ ಇಂಧನ ಕ್ರಾಂತಿ

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

BESCOM News | ಪೂರ್ವ ಮುಂಗಾರು ಆರ್ಭಟ: ಸಾರ್ವಜನಿಕರು ಸುರಕ್ಷತೆಗಾಗಿ ಏನು ಮಾಡಬೇಕು? ಏನು ಮಾಡಬಾರದು? ಬೆಸ್ಕಾಂ ನೀಡಿದ ಸೂಚನೆಗಳೇನು?

Please login to join discussion

Like Us on Facebook

Follow Us on Twitter

Recent News

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group