Wednesday, September 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

  • Bengaluru Focus

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

Wildlife News | ಶಿವಮೊಗ್ಗ: ನೀರಾನೆ ದಾಳಿಗೆ ಪಶುವೈದ್ಯೆ ಬಲಿ; ಸಚಿವ ಈಶ್ವರ ಖಂಡ್ರೆ ತೀವ್ರ ಸಂತಾಪ

ತ್ಯಾವರೆಕೊಪ್ಪ ಮೃಗಾಲಯದಲ್ಲಿ ದುರಂತ: ಚಿಕಿತ್ಸೆ ನೀಡಲು ತೆರಳಿದ್ದಾಗ ವೈದ್ಯೆ ಸಮೀಕ್ಷಾ ರೆಡ್ಡಿ ಸಾವು; ತನಿಖೆಗೆ ಆದೇಶ

by Bengaluru Wire Desk
March 20, 2026
in Life Style, Public interest
Reading Time: 1 min read
0

ಬೆಂಗಳೂರು, ಮಾ.20 www.bengaluruwire.com: ಶಿವಮೊಗ್ಗದ ಪ್ರಸಿದ್ಧ ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ತೆರಳಿದ್ದ ಯುವ ಪಶುವೈದ್ಯೆಯೊಬ್ಬರು ನೀರಾನೆ (Hippopotamus) ದಾಳಿಯಿಂದ ಮೃತಪಟ್ಟ ಘಟನೆ ನಡೆದಿದೆ. ಈ ಘಟನೆಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಡಾ. ಸಮೀಕ್ಷಾ ರೆಡ್ಡಿ ಅವರು ಗುರುವಾರ ತಡರಾತ್ರಿ ಸುಮಾರು 11.30ರ ವೇಳೆಗೆ ಅನಾರೋಗ್ಯಕ್ಕೀಡಾಗಿದ್ದ ವನ್ಯಜೀವಿಯೊಂದಕ್ಕೆ ಚಿಕಿತ್ಸೆ ನೀಡಲು ಮೃಗಾಲಯದ ಆವರಣಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ನೀರಾನೆ ದಾಳಿ ನಡೆಸಿದ್ದರಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು (ಶುಕ್ರವಾರ) ಬೆಳಿಗ್ಗೆ 6.30ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಸಚಿವರ ಸಂತಾಪ ಮತ್ತು ಪರಿಹಾರ ಘೋಷಣೆ:

“ಡಾ. ಸಮೀಕ್ಷಾ ಅವರ ಸಾವು ಅತ್ಯಂತ ದುರದೃಷ್ಟಕರ. ಪ್ರತಿಯೊಂದು ಜೀವವೂ ಅಮೂಲ್ಯವಾದದ್ದು. ಈ ಕಷ್ಟದ ಸಮಯದಲ್ಲಿ ಸರ್ಕಾರ ಅವರ ಕುಟುಂಬದೊಂದಿಗೆ ನಿಲ್ಲಲಿದೆ,” ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ನಿಯಮಾನುಸಾರ ಶೀಘ್ರವಾಗಿ ಪರಿಹಾರ ಒದಗಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತನಿಖೆಗೆ ಆದೇಶ ಮತ್ತು ಎಸ್‌ಒಪಿ ಪಾಲನೆ:

ಈ ದುರಂತದ ಬಗ್ಗೆ ಸಮಗ್ರ ತನಿಖೆ ನಡೆಸಲು ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿದೆ. 7 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸಚಿವರು ಗಡುವು ನೀಡಿದ್ದಾರೆ. ಇನ್ನು ಮುಂದೆ ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಪಶುವೈದ್ಯರು ಕಡ್ಡಾಯವಾಗಿ ಪ್ರಮಾಣಿತ ಮಾನದಂಡ (SOP) ಪಾಲಿಸಬೇಕು ಎಂದು ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BESCOM News | ಪೂರ್ವ ಮುಂಗಾರು ಆರ್ಭಟ: ಸಾರ್ವಜನಿಕರು ಸುರಕ್ಷತೆಗಾಗಿ ಏನು ಮಾಡಬೇಕು? ಏನು ಮಾಡಬಾರದು? ಬೆಸ್ಕಾಂ ನೀಡಿದ ಸೂಚನೆಗಳೇನು?

Next Post

ಬೇಸಿಗೆಯ ಬಿಸಿ: ವಕೀಲರಿಗೆ ಕಪ್ಪು ಕೋಟ್ ಹಾಗೂ ಗೌನ್ ಧರಿಸುವುದರಿಂದ ವಿನಾಯಿತಿ ನೀಡಲು ಹೈಕೋರ್ಟ್ ಸಿಜೆ ಗೆ ಮನವಿ

Next Post

ಬೇಸಿಗೆಯ ಬಿಸಿ: ವಕೀಲರಿಗೆ ಕಪ್ಪು ಕೋಟ್ ಹಾಗೂ ಗೌನ್ ಧರಿಸುವುದರಿಂದ ವಿನಾಯಿತಿ ನೀಡಲು ಹೈಕೋರ್ಟ್ ಸಿಜೆ ಗೆ ಮನವಿ

Zomato Rate Hike | ​ಝೊಮ್ಯಾಟೋ 'ದರ ಏರಿಕೆ' ಶಾಕ್: ಪ್ಲಾಟ್‌ಫಾರ್ಮ್ ಶುಲ್ಕ ಶೇ.19ರಷ್ಟು ಹೆಚ್ಚಳ

Please login to join discussion

Like Us on Facebook

Follow Us on Twitter

Recent News

ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

September 9, 2026

ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

September 9, 2026

ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

September 8, 2026

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d