Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BWSSB News | ಬೆಂಗಳೂರಿನ ಜನತೆಗೆ ಜಲಮಂಡಳಿ ‘ಯುಗಾದಿ ಗಿಫ್ಟ್’: ನೀರಿನ ಬಿಲ್ ಬಾಕಿ ಬಡ್ಡಿ ಸಂಪೂರ್ಣ ಮನ್ನಾ

5.11 ಲಕ್ಷ ಗ್ರಾಹಕರಿಗೆ ಬಂಪರ್ ಆಫರ್; ಏಪ್ರಿಲ್‌ನಿಂದ 3 ತಿಂಗಳು ಒನ್‌ ಟೈಮ್‌ ಸೆಟಲ್‌ಮೆಂಟ್‌ (OTS) ಯೋಜನೆ ಜಾರಿ.

by Bengaluru Wire Desk
March 22, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.22 www.bengaluruwire.com: ಸಿಲಿಕಾನ್ ಸಿಟಿ ಜನತೆಗೆ ರಾಜ್ಯ ಸರ್ಕಾರ ಮತ್ತು ಜಲಮಂಡಳಿಯು ಯುಗಾದಿ ಹಬ್ಬದ ಖುಷಿಯಲ್ಲಿರುವವರಿಗೆ ವಿಶೇಷ ಉಡುಗೊರೆಯೊಂದನ್ನು ಘೋಷಿಸಿದೆ. 

ಹಲವು ವರ್ಷಗಳಿಂದ ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗಾಗಿ ‘ಒನ್‌ ಟೈಮ್‌ ಸೆಟಲ್‌ಮೆಂಟ್‌’ (OTS) ಯೋಜನೆಯನ್ನು ಜಾರಿಗೆ ತರಲಾಗುತ್ತಿದ್ದು, ಬಾಕಿ ಬಿಲ್ ಮೇಲಿನ ಬಡ್ಡಿಯನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯಲ್ಲಿರುವ ಲಕ್ಷಾಂತರ ಗ್ರಾಹಕರಿಗೆ ಈ ಯೋಜನೆಯಿಂದ ಆರ್ಥಿಕ ಹೊರೆ ತಗ್ಗಲಿದೆ. ಏಪ್ರಿಲ್ 2026 ರಿಂದ ಜೂನ್ 2026 ರವರೆಗೆ ಮೂರು ತಿಂಗಳ ಕಾಲ ಈ ಅವಕಾಶ ಲಭ್ಯವಿರಲಿದೆ.

₹311 ಕೋಟಿ ಬಡ್ಡಿ ಮನ್ನಾ:

ಜಲಮಂಡಳಿಯ ಅಂಕಿಅಂಶಗಳ ಪ್ರಕಾರ, ನಗರದ ಸುಮಾರು 11 ಲಕ್ಷ ನೀರಿನ ಸಂಪರ್ಕಗಳ ಪೈಕಿ 5.11 ಲಕ್ಷ ಗ್ರಾಹಕರು ಬಿಲ್ ಬಾಕಿ ಉಳಿಸಿಕೊಂಡಿದ್ದಾರೆ. ಫೆಬ್ರವರಿ 2026 ರ ವೇಳೆಗೆ ಒಟ್ಟು 851.33 ಕೋಟಿ ರೂ. ಬಾಕಿ ಇತ್ತು. ಇದರಲ್ಲಿ ಅಸಲು ಮೊತ್ತ 539.43 ಕೋಟಿ ರೂ.ಗಳಾಗಿದ್ದರೆ, ಬಡ್ಡಿಯೇ 311.90 ಕೋಟಿ ರೂ.ಗಳಷ್ಟಿದೆ. ಈಗ ಜಾರಿಗೆ ತರುತ್ತಿರುವ “ಒಂದು ಬಾರಿ ಇತ್ಯರ್ಥ” ಯೋಜನೆಯಡಿ ಅಸಲು ಮೊತ್ತ ಪಾವತಿಸಿದರೆ ಈ ಬೃಹತ್ ಮೊತ್ತದ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಲಿದೆ.

ಯೋಜನೆ ಯಾರಿಗೆ ಅನ್ವಯವಾಗುತ್ತೆ?:

ಈ ವಿನಾಯಿತಿಯು ಕೇವಲ ಮನೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಬದಲಿಗೆ ಗೃಹ ಬಳಕೆ (Domestic), ವಾಣಿಜ್ಯ (Commercial), ಕೈಗಾರಿಕಾ (Industrial), ಸರ್ಕಾರಿ ಕಚೇರಿಗಳು ಮತ್ತು ಸಂಸ್ಥೆಗಳು ಸೇರಿದಂತೆ

ಜಲಮಂಡಳಿಯ ಎಲ್ಲಾ ವರ್ಗದ ಗ್ರಾಹಕರಿಗೂ ಈ ಯೋಜನೆ ಅನ್ವಯವಾಗಲಿದೆ.

ಹಣ ಪಾವತಿಸುವುದು ಹೇಗೆ?:

ಗ್ರಾಹಕರ ಅನುಕೂಲಕ್ಕಾಗಿ ಜಲಮಂಡಳಿಯು ಪಾವತಿ ಪ್ರಕ್ರಿಯೆಯನ್ನು ಸರಳಗೊಳಿಸಿದೆ. ಪ್ರತಿಯೊಬ್ಬ ಬಾಕಿದಾರರಿಗೆ ಅವರ ಆರ್‌ಆರ್ (RR) ಸಂಖ್ಯೆ, ಅಸಲು ಮೊತ್ತ ಮತ್ತು ಮನ್ನಾ ಆಗುವ ಬಡ್ಡಿಯ ವಿವರಗಳನ್ನು ನೀಡಲಾಗುತ್ತದೆ. ಗ್ರಾಹಕರು ಬಿಡಬ್ಲ್ಯೂಎಸ್ಎಸ್‌ಬಿ ಕಿಯೋಸ್ಕ್, ಆನ್‌ಲೈನ್ ಪೋರ್ಟಲ್ ಅಥವಾ ವಿವಿಧ ಡಿಜಿಟಲ್ ಪೇಮೆಂಟ್ ಆಪ್‌ಗಳ ಮೂಲಕ ಹಣ ಪಾವತಿಸಬಹುದು.

“ನಗರದ ಜನ ಸಾಮಾನ್ಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ನಾಗರಿಕರು ಈ 3 ತಿಂಗಳ ಅವಕಾಶವನ್ನು ಬಳಸಿಕೊಂಡು ತಮ್ಮ ಬಾಕಿಯನ್ನು ಚುಕ್ತಾ ಮಾಡಿಕೊಳ್ಳಬೇಕು,” ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#Iranwar | ಇರಾನ್ ವಿರುದ್ಧದ ಯುದ್ಧ ಅಂತ್ಯಗೊಳಿಸಲು ಟ್ರಂಪ್ ಸಿದ್ಧತೆ?

Next Post

Video News | ಬೆಂಗಳೂರು: ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್; ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಸಂಕಷ್ಟ?

Next Post

Video News | ಬೆಂಗಳೂರು: ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್; ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಸಂಕಷ್ಟ?

Viral Vedio | ಬೆಂಗಳೂರು ರಸ್ತೆಗಳಲ್ಲಿ ಮದ್ಯದ ನಶೆಯಲ್ಲಿ ಯುವಕರ ಹುಚ್ಚಾಟ: ಟ್ರಿಪಲ್ ರೈಡಿಂಗ್ ಮಾಡುತ್ತಲೇ ಮದ್ಯಪಾನ

Please login to join discussion

Like Us on Facebook

Follow Us on Twitter

Recent News

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d