Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಾರಥ್ಯದಲ್ಲಿ ಐದು ಪಾಲಿಕೆಗಳಿಂದ ಪ್ರತ್ಯೇಕವಾಗಿ ಚೊಚ್ಚಲ ಬಜೆಟ್ ಮಂಡನೆ: ಆಯವ್ಯಯ ಗಾತ್ರ ಒಟ್ಟಾರೆ ₹20,000 ಕೋಟಿ ಆಸುಪಾಸು

ಮಾ.27 ಮತ್ತು 28ರಂದು ಆಯವ್ಯಯ ಮಂಡನೆ: ಪೂರ್ವ ನಗರ ಪಾಲಿಕೆಯೇ ಅತ್ಯಂತ 'ಶ್ರೀಮಂತ' – ವಾರ್ಡ್ ಮಟ್ಟದ ಅಭಿವೃದ್ಧಿಗೆ ಒತ್ತು

by Bengaluru Wire Desk
March 24, 2026
in Bengaluru Focus, Public interest
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಮಾ.24 www.bengaluruwire.com: ಸಿಲಿಕಾನ್ ಸಿಟಿಯ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿನ ಐದು ನಗರ ಪಾಲಿಕೆಗಳು ಇದೇ ಮೊದಲ ಬಾರಿಗೆ ಸ್ವತಂತ್ರವಾಗಿ ಆಯವ್ಯಯ ಮಂಡಿಸಲು ಸಜ್ಜಾಗಿವೆ. 

ಮಾರ್ಚ್ 27 ಮತ್ತು 28ರಂದು 2026-27ನೇ ಸಾಲಿನ ಬಜೆಟ್ ಮಂಡನೆಯಾಗಲಿದ್ದು, ಪ್ರತಿ ಪಾಲಿಕೆಯ ಬಜೆಟ್ ಗಾತ್ರವು ಸರಿಸುಮಾರು 3 ರಿಂದ 4 ಸಾವಿರ ಕೋಟಿ ರೂಪಾಯಿಗಳ ಮಿತಿಯಲ್ಲಿರಲಿದೆ ಎಂದು ಅಂದಾಜಿಸಲಾಗಿದೆ.

ಪೂರ್ವ ಪಾಲಿಕೆಯೇ ಪ್ರಬಲ:

ಐದು ಪಾಲಿಕೆಗಳ ಪೈಕಿ ಆರ್ಥಿಕವಾಗಿ ಪೂರ್ವ ನಗರ ಪಾಲಿಕೆಯು ಅತ್ಯಂತ ಸದೃಢವಾಗಿದ್ದು, ಇಲ್ಲಿನ ಬಜೆಟ್ ಗಾತ್ರ ₹3,500 ರಿಂದ ₹4,500 ಕೋಟಿ ತಲುಪುವ ಸಾಧ್ಯತೆಯಿದೆ. ಕಳೆದ ವರ್ಷ (2025-26) ಬಿಬಿಎಂಪಿ ಬಜೆಟ್ ಗಾತ್ರ ₹19,930 ಕೋಟಿಯಾಗಿದ್ದರೂ, ಜಿಬಿಎ ರಚನೆಯ ಗೊಂದಲ ಹಾಗೂ ಆಯವ್ಯಯ ಅನುಷ್ಠಾನದಲ್ಲಿನ ಕೊರತೆಯಿಂದಾಗಿ ಕೇವಲ ಶೇ.15 ರಿಂದ 20 ರಷ್ಟು ಮಾತ್ರ ಪ್ರಗತಿಯಾಗಿದೆ. 

ಈ ಬಾರಿ ರಾಜ್ಯ ಸರ್ಕಾರದಿಂದ ಐದು ನಗರ ಪಾಲಿಕೆಗಳಿಗೆ ನೇರವಾಗಿ ಅನುದಾನ ಮೀಸಲಿಟ್ಟಿಲ್ಲ. ಕೇವಲ ಸ್ವಂತ ಸಂಪನ್ಮೂಲ, ಕೇಂದ್ರ ಸರ್ಕಾರ ಅನುದಾನ, ಬಿಸ್ಮೈಲ್ ಗೆ ರಾಜ್ಯ ಸರ್ಕಾರ ಅನಿದಾನ ಮೀಸಲಿಟ್ಟಿರುವುದರಿಂದ ಒಟ್ಟು ಬಜೆಟ್ ಗಾತ್ರ ₹20,000 ಕೋಟಿ ಆಸುಪಾಸಿನಲ್ಲಿರಲಿದೆ.

ಆದ್ಯತಾ ವಲಯಗಳು:

ಈ ಬಾರಿಯ ಬಜೆಟ್‌ನಲ್ಲಿ ರಸ್ತೆ ಗುಂಡಿ ಮುಕ್ತಗೊಳಿಸುವುದು, ಘನತ್ಯಾಜ್ಯ ನಿರ್ವಹಣೆ, ಬೃಹತ್ ನೀರುಗಾಲುವೆ (ರಾಜಕಾಲುವೆ) ಅಭಿವೃದ್ಧಿ, ನಮ್ಮ ಕ್ಲಿನಿಕ್ ಮತ್ತು ಪಾಲಿಕೆ ಆಸ್ಪತ್ರೆಗಳ ಸುಧಾರಣೆಗೆ ಹೆಚ್ಚಿನ ಒತ್ತು,  ಪ್ರಮುಖ ಜಂಕ್ಷನ್ ಗಳ ಅಭಿವೃದ್ಧಿಗೆ ಗಮನ ನೀಡಲಾಗುತ್ತದೆ. ವಾರ್ಡ್ ಮಟ್ಟದಲ್ಲಿ ಮಳೆ ನೀರು ಮೋರಿ ಸ್ವಚ್ಛತೆ, ಪಾದಚಾರಿ ಮಾರ್ಗಗಳು, ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ವಾಹನ ನೀಡಿಕೆ, ಕೆರೆ- ಉದ್ಯಾನವನ, ಎಲ್ ಇಡಿ ಬೀದಿ ದೀಪಗಳ ಅಳವಡಿಕೆ, ನಗರದಲ್ಲಿರುವ ಇಂದಿರಾ ಕ್ಯಾಂಟಿನ್ ಗಳಿಗೆ ಬಲ ತುಂಬುವ ಕೆಲಸ, ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಗೆ ಆದ್ಯತೆ ನೀಡಲಾಗುತ್ತದೆ. 

ಪಾಲಿಕೆಗಳಿಗೆ ಈ ಆರ್ಥಿಕ ಸಂಪನ್ಮೂಲಗಳೇ ಆಧಾರ:

ಆಸ್ತಿ ತೆರಿಗೆ, ಜಾಹೀರಾತು ಪರವಾನಗಿಯಿಂದ ಬರುವ ಆದಾಯ, ನಗರ ಯೋಜನಾ ವಿಭಾಗದಿಂದ ಸಂಗ್ರಹವಾಗುವ ಶುಲ್ಕ, ಒಎಫ್ ಸಿ ಶುಲ್ಕ ವಿಶ್ವಬ್ಯಾಂಕ್ ನೆರವು, ಕೇಂದ್ರ ಸರ್ಕಾರದ 16ನೇ ಹಣಕಾಸು ಆಯೋಗ, ಸ್ವಚ್ಛ ಭಾರತ್ ಯೋಜನೆಯ ಅನುದಾನಗಳು ಪಾಲಿಕೆಗಳ ಮುಖ್ಯ ಆರ್ಥಿಕ ಮೂಲಗಳಾಗಿವೆ.

ಬಜೆಟ್ ಮಂಡನೆಯ ವೇಳಾಪಟ್ಟಿ:

ದಿನಾಂಕ: 27-03-2026, ಶುಕ್ರವಾರ

 * ಪೂರ್ವ ನಗರ ಪಾಲಿಕೆ: ಬೆಳಿಗ್ಗೆ 09:30ಕ್ಕೆ, ಆರ್‌ಎಚ್‌ಬಿ ಕಾಲೋನಿ, ಮಹದೇವಪುರ ನಗರ ಪಾಲಿಕೆ ಕಚೇರಿಯಲ್ಲಿ ಮಂಡನೆ.

 * ಕೇಂದ್ರ ನಗರ ಪಾಲಿಕೆ: ಮಧ್ಯಾಹ್ನ 12:30ಕ್ಕೆ, ಎಂ.ಜಿ. ರಸ್ತೆಯ ಮಯೋ ಹಾಲ್‌ನಲ್ಲಿ ಮಂಡನೆ.

ದಿನಾಂಕ: 28-03-2026, ಶನಿವಾರ:

 * ಉತ್ತರ ನಗರ ಪಾಲಿಕೆ: ಬೆಳಿಗ್ಗೆ 09:30ಕ್ಕೆ, ಯಲಹಂಕ ನ್ಯೂ ಟೌನ್‌ನ ಅಂಬೇಡ್ಕರ್ ಭವನದಲ್ಲಿ ಮಂಡನೆ.

 * ಪಶ್ಚಿಮ ನಗರ ಪಾಲಿಕೆ: ಮಧ್ಯಾಹ್ನ 12:30ಕ್ಕೆ, ಮಲ್ಲೇಶ್ವರಂನ ಐಪಿಪಿ ಸೆಂಟರ್‌ನಲ್ಲಿ ಮಂಡನೆ.

 * ದಕ್ಷಿಣ ನಗರ ಪಾಲಿಕೆ: ಮಧ್ಯಾಹ್ನ 02:30ಕ್ಕೆ, ಜಯನಗರ 2ನೇ ಹಂತದ ನಗರ ಪಾಲಿಕೆ ಕಚೇರಿಯಲ್ಲಿ ಮಂಡನೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Attention…!! | ರಾಜ್ಯದಲ್ಲಿ ಅರಣ್ಯ ಭೂಮಿ ಮಂಜೂರಾತಿ ಅಸಾಧ್ಯ: ಜಂಟಿ ಸರ್ವೆಗೆ ಈಶ್ವರ ಖಂಡ್ರೆ ಸೂಚನೆ

Next Post

ಬನ್ನೇರುಘಟ್ಟ ಉದ್ಯಾನವನದಲ್ಲಿ ತಲೆ ಎತ್ತಲಿದೆ 25 ಮೀ. ಎತ್ತರದ ಬೃಹತ್ ವೀಕ್ಷಣಾ ಗೋಪುರ: ₹5 ಕೋಟಿ ದೇಣಿಗೆಯಲ್ಲಿ ನಿರ್ಮಾಣ

Next Post

ಬನ್ನೇರುಘಟ್ಟ ಉದ್ಯಾನವನದಲ್ಲಿ ತಲೆ ಎತ್ತಲಿದೆ 25 ಮೀ. ಎತ್ತರದ ಬೃಹತ್ ವೀಕ್ಷಣಾ ಗೋಪುರ: ₹5 ಕೋಟಿ ದೇಣಿಗೆಯಲ್ಲಿ ನಿರ್ಮಾಣ

ಗ್ರಾಮೀಣ ಭಾಗದಲ್ಲಿ ಇಂಧನ ಬಿಕ್ಕಟ್ಟು: ಮುಂಗಡ ಹಣ ಪಾವತಿಸಿದರೂ ಪೆಟ್ರೋಲ್-ಡೀಸೆಲ್ ಪೂರೈಕೆಯಲ್ಲಿ ವಿಳಂಬ

Please login to join discussion

Like Us on Facebook

Follow Us on Twitter

Recent News

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d