Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Attention…!! | ರಾಜ್ಯದಲ್ಲಿ ಅರಣ್ಯ ಭೂಮಿ ಮಂಜೂರಾತಿ ಅಸಾಧ್ಯ: ಜಂಟಿ ಸರ್ವೆಗೆ ಈಶ್ವರ ಖಂಡ್ರೆ ಸೂಚನೆ

ವನ್ಯಜೀವಿಗಳ ಅಂಗಾಂಗ, 'ಟ್ರೋಫಿ' ಇಟ್ಟುಕೊಳ್ಳಲು ಇನ್ನು ಅವಕಾಶವಿಲ್ಲ; ಕೇಂದ್ರ ಸರ್ಕಾರಕ್ಕೆ ಮಾತ್ರ ಕಾಯಿದೆ ತಿದ್ದುಪಡಿ ಅಧಿಕಾರ: ವಿಧಾನಪರಿಷತ್ತಿನಲ್ಲಿ ಸಚಿವರ ಸ್ಪಷ್ಟನೆ

by Bengaluru Wire Desk
March 24, 2026
in News Wire, Public interest
Reading Time: 1 min read
0

ಬೆಂಗಳೂರು, ಮಾ.24 www.bengaluruwire.com: ಮೀಸಲು ಅರಣ್ಯ ಅಥವಾ ಪರಿಭಾವಿತ ಅರಣ್ಯ ಪ್ರದೇಶಗಳನ್ನು ಯಾವುದೇ ಕಾರಣಕ್ಕೂ ಮಂಜೂರು ಮಾಡಲು ಸಾಧ್ಯವಿಲ್ಲ. ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ಸಲ್ಲಿಸಿದರೂ ಕಂದಾಯ ಭೂಮಿಗೆ ಮಾತ್ರ ಅದು ಅನ್ವಯವಾಗಲಿದೆಯೇ ಹೊರತು ಅರಣ್ಯ ಭೂಮಿಗಲ್ಲ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸೋಮವಾರ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರಣ್ಯ ಒತ್ತುವರಿ ಮತ್ತು ಜಮೀನು ಮಂಜೂರಾತಿ ಕುರಿತು ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.

ಜಂಟಿ ಸರ್ವೆಗೆ ಆದೇಶ:

ಒಂದೇ ಸರ್ವೆ ನಂಬರ್‌ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿ ಒಟ್ಟಾಗಿರುವ ಕಡೆಗಳಲ್ಲಿ ಗೊಂದಲ ನಿವಾರಿಸಲು ಜಂಟಿ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇಲ್ಲದ ಕಾರಣ, ಕಾಲಮಿತಿಯೊಳಗೆ ಗಡಿ ಗುರುತಿಸುವ ‘ಮೋಜಿಣಿ’ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಅವರು ತಿಳಿಸಿದರು. ಸದ್ಯ ರಾಜ್ಯದಲ್ಲಿ 2.21 ಲಕ್ಷ ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದ್ದು, ಇವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಒತ್ತುವರಿ ಪತ್ತೆಗೆ ‘ಫಾರೆಸ್ಟ್ ಕವರ್ ಚೇಂಜ್ ಅಲರ್ಟ್ ಸಿಸ್ಟಮ್’ ಎಂಬ ಉಪಗ್ರಹ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ವನ್ಯಜೀವಿ ಟ್ರೋಫಿ: ಹೊಸ ಪರವಾನಗಿ ಇಲ್ಲ

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವರು, ವನ್ಯಜೀವಿಗಳ ಅಂಗಾಂಗ ಅಥವಾ ಟ್ರೋಫಿಗಳನ್ನು (ಜಿಂಕೆ ಕೊಂಬು, ಚರ್ಮ ಇತ್ಯಾದಿ) ಇಟ್ಟುಕೊಳ್ಳಲು ಹೊಸದಾಗಿ ಪರವಾನಗಿ ನೀಡಲು ಅವಕಾಶವಿಲ್ಲ ಎಂದರು. 1972ರ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಈ ಹಿಂದೆ ಹಲವು ಬಾರಿ ಘೋಷಣೆಗೆ ಅವಕಾಶ ನೀಡಲಾಗಿತ್ತು. 2024ರ ಆರಂಭದಲ್ಲೂ 90 ದಿನಗಳ ಕಾಲಾವಕಾಶ ನೀಡಿ ಸ್ವಯಂ ಪ್ರೇರಿತವಾಗಿ ಒಪ್ಪಿಸಲು ಸೂಚಿಸಲಾಗಿತ್ತು. ಈಗ ಈ ಕಾಯಿದೆಗೆ ತಿದ್ದುಪಡಿ ತರುವ ಅಧಿಕಾರ ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ ಎಂದು ಅವರು ಪರಿಷತ್ ಸದಸ್ಯ ಕುಶಾಲಪ್ಪ ಎಂ.ಪಿ. ಅವರ ಪ್ರಶ್ನೆಗೆ ಉತ್ತರಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಮತದಾರರ ಪಟ್ಟಿಯಲ್ಲಿ ಹೆಸರಿದೆಯೇ? ಇಂದೇ ಪರಿಶೀಲಿಸಿ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆ

Next Post

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಾರಥ್ಯದಲ್ಲಿ ಐದು ಪಾಲಿಕೆಗಳಿಂದ ಪ್ರತ್ಯೇಕವಾಗಿ ಚೊಚ್ಚಲ ಬಜೆಟ್ ಮಂಡನೆ: ಆಯವ್ಯಯ ಗಾತ್ರ ಒಟ್ಟಾರೆ ₹20,000 ಕೋಟಿ ಆಸುಪಾಸು

Next Post
GBA Head Office Image

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಾರಥ್ಯದಲ್ಲಿ ಐದು ಪಾಲಿಕೆಗಳಿಂದ ಪ್ರತ್ಯೇಕವಾಗಿ ಚೊಚ್ಚಲ ಬಜೆಟ್ ಮಂಡನೆ: ಆಯವ್ಯಯ ಗಾತ್ರ ಒಟ್ಟಾರೆ ₹20,000 ಕೋಟಿ ಆಸುಪಾಸು

ಬನ್ನೇರುಘಟ್ಟ ಉದ್ಯಾನವನದಲ್ಲಿ ತಲೆ ಎತ್ತಲಿದೆ 25 ಮೀ. ಎತ್ತರದ ಬೃಹತ್ ವೀಕ್ಷಣಾ ಗೋಪುರ: ₹5 ಕೋಟಿ ದೇಣಿಗೆಯಲ್ಲಿ ನಿರ್ಮಾಣ

Please login to join discussion

Like Us on Facebook

Follow Us on Twitter

Recent News

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d