Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA Central Palike Budget-2026 | ಬೆಂಗಳೂರು ಕೇಂದ್ರ ಪಾಲಿಕೆ ಬಜೆಟ್: ಹೈಟೆಕ್ ಸ್ಪರ್ಶದೊಂದಿಗೆ ಮಾನವೀಯ ಮೌಲ್ಯಗಳ ಸಂಗಮ; ಬೈಕ್ ಆ್ಯಂಬುಲೆನ್ಸ್, ‘ಹಿರಿಯರ ವಾಡಿ’ಗೆ ಒತ್ತು

"ನಮ್ಮದು ಅಂಕಿ-ಅಂಶಗಳ ಬಜೆಟ್ ಅಲ್ಲ, ಇದೊಂದು ಜೀವಂತ ಬಜೆಟ್" ಎಂದು ಬಣ್ಣಿಸಿದ ಆಯುಕ್ತರು

by Bengaluru Wire Desk
March 27, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಮಾ.27 www.bengaluruwire.com: ಸಿಲಿಕಾನ್ ಸಿಟಿಯ ಕಾಂಕ್ರೀಟ್ ಕಾಡಿನ ನಡುವೆ ಮಾನವೀಯತೆಯ ಸೆಲೆ ಹರಿಸುವ ಹಾಗೂ ಆಧುನಿಕ ತಂತ್ರಜ್ಞಾನವನ್ನು ಆಡಳಿತದಲ್ಲಿ ಅಳವಡಿಸುವ ಮಹತ್ವಾಕಾಂಕ್ಷಿ ‘ಬೆಂಗಳೂರು ಕೇಂದ್ರ ನಗರ ಪಾಲಿಕೆ’ಯ ಚೊಚ್ಚಲ ಬಜೆಟ್ ಶುಕ್ರವಾರ ಮಂಡನೆಯಾಯಿತು. 

ಪುರಭವನದಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಮಂಡಿಸಿದ ₹3,427 ಕೋಟಿ ಮೊತ್ತದ ಈ ಬಜೆಟ್, ಕೇವಲ ಅಂಕಿ-ಅಂಶಗಳ ಆಟವಾಗದೆ ನಗರದ ಬಡವರು, ಹಿರಿಯ ನಾಗರಿಕರು ಮತ್ತು ವಿಶೇಷಚೇತನ ಮಕ್ಕಳ ಬಾಳಿಗೆ ಆಸರೆಯಾಗುವ ಭರವಸೆ ನೀಡಿದೆ.

ಮಾನವೀಯ ಯೋಜನೆಗಳ ‘ವಾತ್ಸಲ್ಯ’ ಹಸ್ತ:

ಈ ಬಾರಿಯ ಬಜೆಟ್‌ನಲ್ಲಿ ಆರೋಗ್ಯ ಮತ್ತು ಸಮಾಜ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಂಚಾರ ದಟ್ಟಣೆಯ ನಡುವೆಯೂ ಪ್ರಾಣ ಉಳಿಸಲು ‘ಬೈಕ್ ಆ್ಯಂಬುಲೆನ್ಸ್’ ಪರಿಚಯಿಸಲಾಗುತ್ತಿದ್ದು, ಬಡವರಿಗಾಗಿ 22 ಸ್ಮಾರ್ಟ್ ವರ್ಚುವಲ್ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗುತ್ತಿದೆ. ವಿಶೇಷಚೇತನ ಮಕ್ಕಳ ಆರೈಕೆಗಾಗಿ ‘ವಾತ್ಸಲ್ಯ ಮನೆ’ ಮತ್ತು ಒಂಟಿ ಹಿರಿಯ ನಾಗರಿಕರಿಗಾಗಿ ‘ಹಿರಿಯರ ವಾಡಿ’ ವಸತಿ ಯೋಜನೆಗಳನ್ನು ಘೋಷಿಸುವ ಮೂಲಕ ಪಾಲಿಕೆಯು ತನ್ನ ಸಾಮಾಜಿಕ ಜವಾಬ್ದಾರಿಯನ್ನು ಪ್ರದರ್ಶಿಸಿದೆ.

ಹಸಿರು ಬೆಂಗಳೂರು ಮತ್ತು ಮೂಲಸೌಕರ್ಯ:

ನಗರದ ಸೌಂದರ್ಯೀಕರಣಕ್ಕಾಗಿ ₹82 ಕೋಟಿ ವೆಚ್ಚದಲ್ಲಿ ಹಲಸೂರು ಕೆರೆ ಅಭಿವೃದ್ಧಿ ಹಾಗೂ 50,000 ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. 215 ಉದ್ಯಾನವನಗಳ ಅಭಿವೃದ್ಧಿಗೆ ಕ್ರಮ.

ರಸ್ತೆ ಅಭಿವೃದ್ಧಿ: ₹217.50 ಕೋಟಿ ವೆಚ್ಚದಲ್ಲಿ 145 ಕಿಮೀ ಪ್ರಮುಖ ರಸ್ತೆಗಳ ಅಭಿವೃದ್ಧಿ.

ಸಂಚಾರ ಸುಗಮ: 12 ಪ್ರಮುಖ ಜಂಕ್ಷನ್‌ಗಳ ಸುಧಾರಣೆ ಮತ್ತು 9 ಹೊಸ ಪಾದಚಾರಿ ಮೇಲೇತುವೆಗಳ ನಿರ್ಮಾಣ.

ಪರಿಸರ ಸ್ನೇಹಿ: ಶೇ.60ರಷ್ಟು ವಿದ್ಯುತ್ ಉಳಿಸುವ ಎಲ್‌ಇಡಿ ದೀಪಗಳ ಅಳವಡಿಕೆ ಹಾಗೂ ಬ್ಲೂ-ಗ್ರಿನ್ ಕಾರಿಡಾರ್‌ಗಳ ನಿರ್ಮಾಣ.

ನಗರ ಸೇವೆಗಳು: ಘನತ್ಯಾಜ್ಯ ನಿರ್ವಹಣೆಗೆ ₹215 ಕೋಟಿ, 60 ಸಾರ್ವಜನಿಕ ಶೌಚಾಲಯಗಳು, 20 ಶೀ-ಟಾಯ್ಲೆಟ್‌, ಪೌರಕಾರ್ಮಿಕರಿಗೆ ಮಸ್ಟರಿಂಗ್‌ & ಸುವಿಧಾ ಕೇಂದ್ರಗಳು.

ಪ್ರಾಣಿ ಕಲ್ಯಾಣಕ್ಕೆ ವಿಶೇಷ ಆದ್ಯತೆ:

ನಗರದ ಬೀದಿನಾಯಿಗಳ ಸಮಸ್ಯೆ ನೀಗಿಸಲು ₹2 ಕೋಟಿ ವೆಚ್ಚದಲ್ಲಿ ವೈಜ್ಞಾನಿಕ ಆಶ್ರಯತಾಣ ಹಾಗೂ ಸಾಕುಪ್ರಾಣಿಗಳ ಗೌರವಯುತ ವಿದಾಯಕ್ಕಾಗಿ ₹1 ಕೋಟಿ ವೆಚ್ಚದಲ್ಲಿ ಪ್ರಾಣಿಗಳ ವಿದ್ಯುತ್ ಚಿತಾಗಾರ ನಿರ್ಮಿಸಲು ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ.

ಡಿಜಿಟಲ್ ಆಡಳಿತ ಮತ್ತು ಆರ್ಥಿಕ ಶಿಸ್ತು:

“ನಮ್ಮದು ಅಂಕಿ-ಅಂಶಗಳ ಬಜೆಟ್ ಅಲ್ಲ, ಇದೊಂದು ಜೀವಂತ ಬಜೆಟ್” ಎಂದು ಬಣ್ಣಿಸಿದ ಆಯುಕ್ತರು, ಎಐ (ಕೃತಕ ಬುದ್ಧಿಮತ್ತೆ) ಆಧಾರಿತ ಆಡಳಿತ ಮತ್ತು ಇ-ಖಾತಾ ವ್ಯವಸ್ಥೆಗೆ ಒತ್ತು ನೀಡಿದ್ದಾರೆ. ₹78.65 ಲಕ್ಷ ಮಿಗತೆ ಉಳಿಸುವ ಮೂಲಕ ಪಾಲಿಕೆಯು ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡಿದೆ. ಆಸ್ತಿ ತೆರಿಗೆಯಿಂದ ₹1,150 ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದ್ದು, ಐತಿಹಾಸಿಕ ರಸೆಲ್ ಮಾರುಕಟ್ಟೆಯನ್ನು ₹70 ಕೋಟಿ ವೆಚ್ಚದಲ್ಲಿ ನವೀಕರಿಸಲಾಗುವುದು ಎಂದು ತಿಳಿಸಿದರು.

ಒಟ್ಟಾರೆ ಒಂದೇ ದಿನದಲ್ಲಿ ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಪೂರ್ವ (₹3889 ಕೋಟಿ) ಹಾಗೂ ಕೇಂದ್ರ (₹3427 ಕೋಟಿ) ನಗರ ಪಾಲಿಕೆಗಳಿಂದ ಒಟ್ಟು ₹7316 ಕೋಟಿ ಮೊತ್ತದ ಆಯವ್ಯಯ ಮಂಡನೆಯಾಗಿದೆ. ನಾಳೆ ಶನಿವಾರ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಪಶ್ಚಿಮ ನಗರ ಪಾಲಿಕೆಗಳ ಆಯವ್ಯಯವನ್ನು ಆಯಾ ನಗರ ಪಾಲಿಕೆಯವರು ಮಂಡಿಸಲಿದ್ದಾರೆ.

WhatsApp Join our WhatsApp Channel
Previous Post

GBA East Palike Budget-2026 | ಬೆಂಗಳೂರು ಪೂರ್ವ ನಗರ ಪಾಲಿಕೆ ಬಜೆಟ್ 2026-27: ಅಭಿವೃದ್ಧಿ ಹಾಗೂ ಕಲ್ಯಾಣದ ಸಮತೋಲನ

Next Post

Lokayukta Investigation | ವಿಕ್ಟೋರಿಯಾ ಆಸ್ಪತ್ರೆ ರೋಗಿಗಳೇ ಹುಷಾರ್: ಸರ್ಕಾರಿ ಆಸ್ಪತ್ರೆಯಿಂದ ಖಾಸಗಿಗೆ ರೋಗಿಗಳನ್ನು ‘ಸಾಗಿಸುವ’ ಜಾಲ ಪತ್ತೆ

Next Post

Lokayukta Investigation | ವಿಕ್ಟೋರಿಯಾ ಆಸ್ಪತ್ರೆ ರೋಗಿಗಳೇ ಹುಷಾರ್: ಸರ್ಕಾರಿ ಆಸ್ಪತ್ರೆಯಿಂದ ಖಾಸಗಿಗೆ ರೋಗಿಗಳನ್ನು 'ಸಾಗಿಸುವ' ಜಾಲ ಪತ್ತೆ

ಐಪಿಎಲ್ ಟಿಕೆಟ್‌ಗಾಗಿ ಜನಪ್ರತಿನಿಧಿಗಳ ಪಟ್ಟು: ಎಂಎಲ್‌ಎಗಳ 'ವಿಐಪಿ' ಸಂಸ್ಕೃತಿಗೆ ತೇಜಸ್ವಿ ಸೂರ್ಯ ತೀವ್ರ ಟೀಕೆ

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group