Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA East Palike Budget-2026 | ಬೆಂಗಳೂರು ಪೂರ್ವ ನಗರ ಪಾಲಿಕೆ ಬಜೆಟ್ 2026-27: ಅಭಿವೃದ್ಧಿ ಹಾಗೂ ಕಲ್ಯಾಣದ ಸಮತೋಲನ

by Bengaluru Wire Desk
March 27, 2026
in Bengaluru Focus
Reading Time: 1 min read
0

ಬೆಂಗಳೂರು, ಮಾ.27 www.bengaluruwire.com: ನಗರದ ಆಡಳಿತಾತ್ಮಕ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಬಿಬಿಎಂಪಿಯನ್ನು ಮರುಸಂಘಟಿಸಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (GBA) ರಚನೆಯಾದ ನಂತರ, ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಬೆಂಗಳೂರು ಪೂರ್ವ ನಗರ ಪಾಲಿಕೆಯ ಮೊದಲ ಬಜೆಟ್ ಶುಕ್ರವಾರ ಮಂಡನೆಯಾಯಿತು. 

ಜಿಬಿಎ ಮುಖ್ಯ ಆಯುಕ್ತ ಹಾಗೂ ಆಡಳಿತಾಧಿಕಾರಿ ಮಹೇಶ್ವರ್‌ ರಾವ್‌ ಅವರ ಉಪಸ್ಥಿತಿಯಲ್ಲಿ, ಪಾಲಿಕೆ ಆಯುಕ್ತ ಡಿ.ಎಸ್‌. ರಮೇಶ್‌ ಅವರು ಮಹದೇವಪುರದಲ್ಲಿ ₹3,889 ಕೋಟಿ ಮೊತ್ತದ ಜನಸ್ನೇಹಿ ಆಯವ್ಯಯವನ್ನು ಮಂಡಿಸಿದರು.

ಮನೆ ಖರೀದಿ ಹಾಗೂ ಶಿಕ್ಷಣಕ್ಕೆ ಬಂಪರ್ ಕೊಡುಗೆ:

ಸಮಾಜದ ದುರ್ಬಲ ವರ್ಗಗಳ ಏಳಿಗೆಗಾಗಿ ಬಜೆಟ್‌ನಲ್ಲಿ ಶೇ.7 ರಷ್ಟು (₹221 ಕೋಟಿ) ಅನುದಾನ ಮೀಸಲಿಡಲಾಗಿದೆ.

ವಸತಿ ಭಾಗ್ಯ: ಎಸ್‌ಸಿ, ಎಸ್‌ಟಿ ಹಾಗೂ ಅಲ್ಪಸಂಖ್ಯಾತ ವರ್ಗದವರಿಗೆ 1 ಕೊಠಡಿ, ಹಾಲು ಮತ್ತು ಅಡುಗೆಮನೆಯಿರುವ ಮನೆ ಖರೀದಿಸಲು ₹5 ಲಕ್ಷ ಸಹಾಯಧನ ಘೋಷಿಸಲಾಗಿದೆ.

ಡಿಜಿಟಲ್ ಶಿಕ್ಷಣ: 2026-27ನೇ ಸಾಲಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ಹಾಗೂ ವಿದೇಶಿ ವಿದ್ಯಾಭ್ಯಾಸಕ್ಕೆ ವಿಶೇಷ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ.

ಮೂಲಸೌಕರ್ಯ: ಟನಲ್ ಹಾಗೂ ಫ್ಲೈಓವರ್‌ಗಳಿಗೆ ಆದ್ಯತೆ:

ಪೂರ್ವ ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸಲು ₹450 ಕೋಟಿ ವೆಚ್ಚದಲ್ಲಿ ರಸ್ತೆ, ಟನಲ್ ಹಾಗೂ ಫ್ಲೈಓವರ್‌ಗಳನ್ನು ನಿರ್ಮಿಸಲಾಗುವುದು. ರಸ್ತೆ ವಿಸ್ತರಣೆಗಾಗಿ 14 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ₹510 ಕೋಟಿ ಮೀಸಲಿಡಲಾಗಿದೆ. ಅಲ್ಲದೆ, 100 ಕಿಮೀ ಉದ್ದದ ಸ್ಮಾರ್ಟ್ ಪಾದಚಾರಿ ಮಾರ್ಗ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಪಾಲಿಕೆ ಆಯುಕ್ತ ಡಿ.ಎಸ್‌. ರಮೇಶ್‌ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದರು.

ಮಹಿಳಾ ಸಬಲೀಕರಣ ಹಾಗೂ ಕಾರ್ಮಿಕರ ಕ್ಷೇಮ

ಇ-ಸ್ಕೂಟರ್ ಉಡುಗೊರೆ: ಉದ್ಯೋಗಸ್ಥ ಮಹಿಳೆಯರಿಗೆ ಸಂಚಾರ ಸುಗಮಗೊಳಿಸಲು ಉಚಿತ ಇ-ಸ್ಕೂಟರ್ ವಿತರಣೆ.

ಪೌರಕಾರ್ಮಿಕರ ಖಾಯಂ: 1330 ಪೌರಕಾರ್ಮಿಕರನ್ನು ಸೇವೆಯಲ್ಲಿ ಖಾಯಂಗೊಳಿಸುವ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ.

ಆರೋಗ್ಯ ರಕ್ಷಣೆ: 1605 ಕಾರ್ಮಿಕರಿಗೆ ವಿಶೇಷ ಆರೋಗ್ಯ ವಿಮಾ ಯೋಜನೆ ಜಾರಿಗೆ ತರಲಾಗಿದೆ.

ಡಿಜಿಟಲ್ ಆಡಳಿತದತ್ತ ಹೆಜ್ಜೆ:

ಆಡಳಿತದಲ್ಲಿ ಪಾರದರ್ಶಕತೆ ತರಲು 4.5 ಲಕ್ಷ ಖಾತೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಇ-ಖಾತಾ, ಬ್ಲಾಕ್‌ಚೈನ್ ತಂತ್ರಜ್ಞಾನ ಮತ್ತು ಎಐ (AI) ಆಧಾರಿತ ಸಿಬ್ಬಂದಿ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಆಸ್ತಿ ತೆರಿಗೆಯನ್ನು ಬಲಪಡಿಸುವ ಮೂಲಕ ₹150 ಕೋಟಿ ಹೆಚ್ಚುವರಿ ಆದಾಯದ ಗುರಿ ಹಾಕಿಕೊಳ್ಳಲಾಗಿದೆ.

“ಪೂರ್ವ ವಲಯವು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಇಲ್ಲಿನ ಸಂಚಾರ ದಟ್ಟಣೆ ಮತ್ತು ಕೆರೆಗಳ ಪುನಶ್ಚೇತನಕ್ಕೆ ನಾವು ಹೆಚ್ಚಿನ ಆದ್ಯತೆ ನೀಡಿದ್ದೇವೆ.”

— ಡಿ.ಎಸ್‌. ರಮೇಶ್‌, ಆಯುಕ್ತರು, ಪೂರ್ವ ನಗರ ಪಾಲಿಕೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಜನಸಾಮಾನ್ಯರಿಗೆ ಕೇಂದ್ರದಿಂದ ಭರ್ಜರಿ ಉಡುಗೊರೆ: ಲೀಟರ್ ಪೆಟ್ರೋಲ್, ಡೀಸೆಲ್ ದರ ತಲಾ ₹10 ಇಳಿಕೆ

Next Post

GBA Central Palike Budget-2026 | ಬೆಂಗಳೂರು ಕೇಂದ್ರ ಪಾಲಿಕೆ ಬಜೆಟ್: ಹೈಟೆಕ್ ಸ್ಪರ್ಶದೊಂದಿಗೆ ಮಾನವೀಯ ಮೌಲ್ಯಗಳ ಸಂಗಮ; ಬೈಕ್ ಆ್ಯಂಬುಲೆನ್ಸ್, ‘ಹಿರಿಯರ ವಾಡಿ’ಗೆ ಒತ್ತು

Next Post

GBA Central Palike Budget-2026 | ಬೆಂಗಳೂರು ಕೇಂದ್ರ ಪಾಲಿಕೆ ಬಜೆಟ್: ಹೈಟೆಕ್ ಸ್ಪರ್ಶದೊಂದಿಗೆ ಮಾನವೀಯ ಮೌಲ್ಯಗಳ ಸಂಗಮ; ಬೈಕ್ ಆ್ಯಂಬುಲೆನ್ಸ್, 'ಹಿರಿಯರ ವಾಡಿ'ಗೆ ಒತ್ತು

Lokayukta Investigation | ವಿಕ್ಟೋರಿಯಾ ಆಸ್ಪತ್ರೆ ರೋಗಿಗಳೇ ಹುಷಾರ್: ಸರ್ಕಾರಿ ಆಸ್ಪತ್ರೆಯಿಂದ ಖಾಸಗಿಗೆ ರೋಗಿಗಳನ್ನು 'ಸಾಗಿಸುವ' ಜಾಲ ಪತ್ತೆ

Please login to join discussion

Like Us on Facebook

Follow Us on Twitter

Recent News

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d