Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಐಪಿಎಲ್ ಟಿಕೆಟ್‌ಗಾಗಿ ಜನಪ್ರತಿನಿಧಿಗಳ ಪಟ್ಟು: ಎಂಎಲ್‌ಎಗಳ ‘ವಿಐಪಿ’ ಸಂಸ್ಕೃತಿಗೆ ತೇಜಸ್ವಿ ಸೂರ್ಯ ತೀವ್ರ ಟೀಕೆ

"ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ" ಎಂದ ಶಾಸಕ ಕಾಶಪ್ಪನವರ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ; ಸಾರ್ವಜನಿಕರಂತೆ ಟಿಕೆಟ್ ಖರೀದಿಸಿ ಎಂದ ಸಂಸದ ಸೂರ್ಯ.

by Bengaluru Wire Desk
March 28, 2026
in Others
Reading Time: 1 min read
0

ಬೆಂಗಳೂರು, ಮಾ.28 www.bengaluruwire.com: ಇಂದಿನಿಂದ ಆರಂಭವಾಗುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಅಬ್ಬರಕ್ಕೂ ಮುನ್ನವೇ ಕರ್ನಾಟಕದಲ್ಲಿ ‘ಟಿಕೆಟ್ ರಾಜಕೀಯ’ ಜೋರಾಗಿದೆ. ಕೆಎಸ್‌ಸಿಎ (KSCA) ತಮಗೆ ಉಚಿತ ಟಿಕೆಟ್ ನೀಡುತ್ತಿಲ್ಲ ಮತ್ತು ಸಾರ್ವಜನಿಕರ ಜೊತೆ ಕೂರಿಸುತ್ತಿದೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಈಗ ದೊಡ್ಡ ವಿವಾದಕ್ಕೆ ನಾಂದಿ ಹಾಡಿದೆ.

ಶಾಸಕರ ಬೇಡಿಕೆ ಏನು?:

ಬಾಗಲಕೋಟೆ ಜಿಲ್ಲೆಯ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಈ ಕುರಿತು ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ. “ನಾವು ಜನಪ್ರತಿನಿಧಿಗಳು, ನಮಗೆ ಕನಿಷ್ಠ ಐದು ಟಿಕೆಟ್‌ಗಳನ್ನು ಮೀಸಲಿಡಬೇಕು. ನಮ್ಮನ್ನು ಸಾಮಾನ್ಯ ಜನರ ಗ್ಯಾಲರಿಯಲ್ಲಿ ಕೂರಿಸುವುದು ಸರಿಯಲ್ಲ, ನಮಗಾಗಿ ಪ್ರತ್ಯೇಕ ಆಸನದ ವ್ಯವಸ್ಥೆ ಇರಬೇಕು. ಆನ್‌ಲೈನ್‌ನಲ್ಲಿ ಟಿಕೆಟ್ ಸಿಗುವುದು ಕಷ್ಟ, ಅಲ್ಲಿ ಕಪ್ಪು ದಂಧೆ ನಡೆಯುತ್ತಿದೆ,” ಎಂದು ಅವರು ಆರೋಪಿಸಿದ್ದಾರೆ. ಅಲ್ಲದೆ, ಈ ವಿಷಯವನ್ನು ವಿಧಾನಸಭೆಯ ಸಭಾಧ್ಯಕ್ಷರ ಗಮನಕ್ಕೂ ತರಲಾಗುವುದು ಎಂದು ಹೇಳಿದ್ದಾರೆ.

ತೇಜಸ್ವಿ ಸೂರ್ಯ ಅವರ ತೀವ್ರ ವಾಗ್ದಾಳಿ:

ಶಾಸಕರ ಈ ಬೇಡಿಕೆಯನ್ನು ಸಂಸದ ತೇಜಸ್ವಿ ಸೂರ್ಯ ಕಟುವಾಗಿ ಟೀಕಿಸಿದ್ದಾರೆ. ಈ ಕುರಿತು ‘X’ ಖಾತೆಯಲ್ಲಿ ಸುದೀರ್ಘ ಪೋಸ್ಟ್ ಹಾಕಿರುವ ಅವರು, “ಸಾರ್ವಜನಿಕ ಸೇವೆಯು ಒಂದು ಜವಾಬ್ದಾರಿಯೇ ಹೊರತು ಸವಲತ್ತಲ್ಲ. ವಿಧಾನಸೌಧದಲ್ಲಿ ಜನರ ಭದ್ರತೆಯ ಬಗ್ಗೆ ಚರ್ಚಿಸಬೇಕಾದ ಶಾಸಕರು, ಉಚಿತ ಟಿಕೆಟ್‌ಗಾಗಿ ಪಟ್ಟು ಹಿಡಿಯುತ್ತಿರುವುದು ಸದನದ ಘನತೆಗೆ ಕುಂದು ತರುತ್ತದೆ,” ಎಂದು ಕಿಡಿಕಾರಿದ್ದಾರೆ.

“ಸಾಮಾನ್ಯ ನಾಗರಿಕರು ಹಣ ಕೊಟ್ಟು ಟಿಕೆಟ್ ಖರೀದಿಸುವಾಗ ಶಾಸಕರಿಗೆ ಮಾತ್ರ ಉಚಿತ ಏಕೆ? ಈ ವಿಐಪಿ ಸಂಸ್ಕೃತಿ ಮತ್ತು ದಬ್ಬಾಳಿಕೆಯ ಮನೋಭಾವ ಪ್ರಜಾಪ್ರಭುತ್ವಕ್ಕೆ ಮಾರಕ,” ಎಂದು ಸೂರ್ಯ ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ಭರವಸೆ:

ಈ ಮಧ್ಯೆ, ಉಪಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ಶಾಸಕರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಕೆಎಸ್‌ಸಿಎ ಮಾತ್ರ ನಿಯಮದಂತೆ ಆನ್‌ಲೈನ್ ಬುಕಿಂಗ್‌ಗೆ ಆದ್ಯತೆ ನೀಡುತ್ತಿದೆ.

The MLA’s statement is wrong. And frankly, not surprising.

First, it exposes their priorities. At a time when real issues of the state demand attention, raising something like this in the Assembly is itself telling.
And if the Speaker chooses to act on it, it diminishes the… https://t.co/DY4FemIyjw

— Tejasvi Surya (@Tejasvi_Surya) March 26, 2026

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Lokayukta Investigation | ವಿಕ್ಟೋರಿಯಾ ಆಸ್ಪತ್ರೆ ರೋಗಿಗಳೇ ಹುಷಾರ್: ಸರ್ಕಾರಿ ಆಸ್ಪತ್ರೆಯಿಂದ ಖಾಸಗಿಗೆ ರೋಗಿಗಳನ್ನು ‘ಸಾಗಿಸುವ’ ಜಾಲ ಪತ್ತೆ

Next Post

Film News | ಪಾಕಿಸ್ತಾನದ ಲಿಯಾರಿಯಲ್ಲಿ ‘ಧುರಂಧರ್-2’ ಹವಾ: ‘ನಮ್ಮ ರಸ್ತೆ ಸರಿಪಡಿಸಲು ಚಿತ್ರದ ಶೇ. 80ರಷ್ಟು ಲಾಭ ಕೊಡಿ’ ಎಂದ ಸ್ಥಳೀಯರು

Next Post

Film News | ಪಾಕಿಸ್ತಾನದ ಲಿಯಾರಿಯಲ್ಲಿ 'ಧುರಂಧರ್-2' ಹವಾ: 'ನಮ್ಮ ರಸ್ತೆ ಸರಿಪಡಿಸಲು ಚಿತ್ರದ ಶೇ. 80ರಷ್ಟು ಲಾಭ ಕೊಡಿ' ಎಂದ ಸ್ಥಳೀಯರು

LPG GAS | ಹಾರ್ಮುಜ್‌ ಸಂಕಷ್ಟ: ಇರಾನ್‌ ‘ಸೇಫ್‌ ರೂಟ್’ ಮೂಲಕ ಭಾರತಕ್ಕೆ ಬಂದಿಳಿದ ‘ಜಗ್ ವಸಂತ್‌’

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d