Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಅಭಾವವಿಲ್ಲ: ಆಹಾರ ಇಲಾಖೆ

ಬೆಂಗಳೂರಿನಲ್ಲೇ ಇವೆ 31 ವಿತರಣಾ ಕೇಂದ್ರಗಳು; ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಸರ್ಕಾರ ಸ್ಪಷ್ಟನೆ.

by Bengaluru Wire Desk
March 29, 2026
in News Wire, Public interest
Reading Time: 1 min read
0

ಬೆಂಗಳೂರು,.29 www.bengaluruwire.com:  : ರಾಜ್ಯದಲ್ಲಿ ಆಟೋ ರಿಕ್ಷಾ ಮತ್ತು ವಾಹನಗಳಿಗೆ ಬೇಕಾಗುವ ಆಟೋ ಎಲ್‌ಪಿಜಿ (Auto LPG)  ಲಭ್ಯತೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟಪಡಿಸಿದೆ.

ರಾಜ್ಯ ಸರ್ಕಾರವು ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಪ್ರಸ್ತುತ ರಾಜ್ಯದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ ರಾಜಧಾನಿ ಬೆಂಗಳೂರಿನಲ್ಲೇ ಅತಿ ಹೆಚ್ಚು ಅಂದರೆ 31 ಕೇಂದ್ರಗಳು ಸಾರ್ವಜನಿಕರಿಗೆ ಸೇವೆ ನೀಡುತ್ತಿವೆ. ಇದರಿಂದಾಗಿ ನಗರದ ವಾಹನ ಸವಾರರಿಗೆ ಇಂಧನ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗುತ್ತಿಲ್ಲ.

ಹೆಚ್ಚಿದ ಪೂರೈಕೆ ಪ್ರಮಾಣ:

ಸಾರ್ವಜನಿಕ ವಲಯದ ಪ್ರಮುಖ ತೈಲ ಕಂಪನಿಗಳಾದ IOCL, BPCL ಮತ್ತು HPCL ಮೂಲಕ ಈ ಪೂರೈಕೆ ನಡೆಯುತ್ತಿದೆ. ಅಂಕಿಅಂಶಗಳ ಪ್ರಕಾರ, ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿ ವಿತರಿಸಲಾಗಿದೆ. ಈ ಹಿಂದೆ ಇದು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಅಂದರೆ ಬೇಡಿಕೆಗೆ ತಕ್ಕಂತೆ ಪೂರೈಕೆಯಲ್ಲಿ ಗಮನಾರ್ಹ ಏರಿಕೆಯಾಗಿದೆ.

ದರ ಮತ್ತು ಸಿಲಿಂಡರ್ ಪೂರೈಕೆ:

ಪ್ರಸ್ತುತ ದರ: ಪ್ರತಿ ಲೀಟರ್ ಆಟೋ ಎಲ್‌ಪಿಜಿಗೆ ರೂ. 77.74.

ಗೃಹ ಬಳಕೆ: ಪ್ರತಿದಿನ ಸುಮಾರು 4 ಲಕ್ಷ ಸಿಲಿಂಡರ್‌ಗಳ ಪೂರೈಕೆ.

ವಾಣಿಜ್ಯ ಬಳಕೆ: ಪ್ರತಿದಿನ ಸುಮಾರು 18,000 ಸಿಲಿಂಡರ್‌ಗಳ ವಿತರಣೆ.

ಯಾವುದೇ ವಲಯದಲ್ಲಿ ಇಂಧನ ಅಭಾವ ಉಂಟಾಗದಂತೆ ನಿರಂತರ ನಿಗಾ ವಹಿಸಲಾಗಿದೆ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ಭರವಸೆ ನೀಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

LPG GAS | ಹಾರ್ಮುಜ್‌ ಸಂಕಷ್ಟ: ಇರಾನ್‌ ‘ಸೇಫ್‌ ರೂಟ್’ ಮೂಲಕ ಭಾರತಕ್ಕೆ ಬಂದಿಳಿದ ‘ಜಗ್ ವಸಂತ್‌’

Next Post

Metro Rail- IPL | ಐಪಿಎಲ್ ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಆರ್‌ಸಿಎಲ್ ಬಂಪರ್ ಗಿಫ್ಟ್: ಮೆಟ್ರೋ ಪಂದ್ಯ ಟಿಕೆಟ್ ಏಕೀಕರಣ ಯಶಸ್ವಿ

Health News | ಮುದ್ರಣ ಕಾರ್ಖಾನೆ ಅಗ್ನಿ ದುರಂತ: ಸಾವಿನ ದವಡೆಯಲ್ಲಿದ್ದ ಐವರು ಕಾರ್ಮಿಕರ ಪ್ರಾಣ ಉಳಿಸಿದ ಸ್ಪರ್ಶ್ ಆಸ್ಪತ್ರೆ

Please login to join discussion

Like Us on Facebook

Follow Us on Twitter

Recent News

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

September 8, 2026

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d