Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Inspiring News | ನದಿ ಸ್ವಚ್ಛಗೊಳಿಸಲು ಒಬ್ಬನೇ ಇಳಿದ ಯುವಕ: ಮಧ್ಯಪ್ರದೇಶದ ‘ರಿಯಲ್ ಹೀರೋ’ಗೆ ಆನಂದ್ ಮಹೀಂದ್ರಾ ಫಿದಾ

ಸ್ನೇಹಿತರು ಕೈಕೊಟ್ಟರೂ ಧೃತಿಗೆಡದೆ ಅಜ್ನಾರ್ ನದಿ ಪುನರುಜ್ಜೀವನಗೊಳಿಸಿದ ಬಿಟ್ಟು ತಬಾಹಿ; ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್.

by Bengaluru Wire Desk
March 31, 2026
in News Wire, Video
Reading Time: 1 min read
0
https://www.instagram.com/reel/DWi9E4diP0f/?igsh=c2VkeWdjNjhweHN5

ಭೋಪಾಲ್, ಮಾ.31 www.bengaluruwire.com: ಸಾಧಿಸುವ ಛಲವಿದ್ದರೆ ಬೆಟ್ಟವನ್ನೇ ಅಗೆಯಬಹುದು ಎಂಬ ಮಾತಿದೆ. ಆದರೆ ಇಲ್ಲೊಬ್ಬ ಯುವಕ ಹರಿಯುವ ನದಿಯನ್ನೇ ಸ್ವಚ್ಛಗೊಳಿಸಿ ಪರಿಸರ ಪ್ರೇಮಿಗಳಿಗೆ ಮಾದರಿಯಾಗಿದ್ದಾನೆ. ಮಧ್ಯಪ್ರದೇಶದ ಬಿಯೋರಾ ಗ್ರಾಮದ 20 ವರ್ಷದ ಯುವಕ ಬಿಟ್ಟು ತಬಾಹಿ ಅವರ ಈ ಅಭೂತಪೂರ್ವ ಕಾರ್ಯಕ್ಕೆ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಮನಸೋತಿದ್ದಾರೆ.

ಏನಿದು ಘಟನೆ?:

ಬಿಯೋರಾದಲ್ಲಿ ಹರಿಯುವ ಅಜ್ನಾರ್ ನದಿಯು ಪ್ಲಾಸ್ಟಿಕ್, ಹೂಳು ಮತ್ತು ಪಾಚಿಯಿಂದ ತುಂಬಿ ಅಕ್ಷರಶಃ ಕಸದ ತೊಟ್ಟಿಯಂತಾಗಿತ್ತು. ಇದನ್ನು ಕಂಡು ಮರುಗಿದ ಬಿಟ್ಟು, ಜನವರಿ 26 ರಂದು ತನ್ನ ಸ್ನೇಹಿತರೊಂದಿಗೆ ಸೇರಿ ನದಿ ಸ್ವಚ್ಛಗೊಳಿಸಲು ಮುಂದಾದನು. ಆದರೆ, ಕೆಲಸದ ಕಠಿಣತೆ ಕಂಡು ಸ್ನೇಹಿತರು ಅರ್ಧಕ್ಕೇ ಕೈಕೊಟ್ಟು ಹೋದರು.

ಛಲ ಬಿಡದ ವಿಕ್ರಮ:

ಸ್ನೇಹಿತರು ಬರದಿದ್ದರೇನಂತೆ, ನದಿಯನ್ನು ಮೊದಲಿನಂತೆ ಸುಂದರಗೊಳಿಸಿಯೇ ಸೈ ಎಂದು ಬಿಟ್ಟು ಒಬ್ಬನೇ ಕಣಕ್ಕಿಳಿದನು. ವಾರಗಟ್ಟಲೆ ನದಿಯಲ್ಲಿ ನಿಂತು ಟನ್ ಗಟ್ಟಲೆ ಕಸ ತೆಗೆದಿದ್ದಾನೆ. ಈ ದೃಶ್ಯಗಳನ್ನು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ಆರಂಭದಲ್ಲಿ “ವೀವ್ಸ್ ಮತ್ತು ಲೈಕ್ಸ್‌ಗಾಗಿ ಹೀಗೆ ಮಾಡುತ್ತಿದ್ದಾನೆ” ಎಂದು ಹಲವರು ಟೀಕಿಸಿದರೂ, ಆತ ಯಾವುದಕ್ಕೂ ತಲೆಕೆಡಿಸಿಕೊಳ್ಳಲಿಲ್ಲ.

ಆನಂದ್ ಮಹೀಂದ್ರಾ ಶ್ಲಾಘನೆ:

ಬಿಟ್ಟು ಅವರ ಈ ವಿಡಿಯೋವನ್ನು ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿರುವ ಆನಂದ್ ಮಹೀಂದ್ರಾ, “ಇವರೇ ನನ್ನ ಸೋಮವಾರದ ಇನ್ಸ್‌ಪಿರೇಷನ್” ಎಂದು ಬಣ್ಣಿಸಿದ್ದಾರೆ. “ಸೋಶಿಯಲ್ ಮೀಡಿಯಾ ಕೆಟ್ಟ ಕೆಲಸಗಳಿಗೆ ಬಳಕೆಯಾಗುತ್ತದೆ ಎಂಬ ಮಾತಿದೆ. ಆದರೆ ಇಂತಹ ಪರಿಸರ ಕಾಳಜಿಯ ಕೆಲಸಗಳಿಗೆ ಪ್ರೇರಣೆಯಾಗುತ್ತದೆ ಎಂದರೆ ಅದು ತಪ್ಪಲ್ಲ. ಇವನ ಪ್ರಯತ್ನ ನನ್ನ ನಿಜ ಜೀವನಕ್ಕೂ ಸ್ಪೂರ್ತಿ ನೀಡುವಂತಿದೆ” ಎಂದು ಬರೆದುಕೊಂಡಿದ್ದಾರೆ.

View this post on Instagram

WhatsApp Join our WhatsApp Channel
Previous Post

Health News | ಮುದ್ರಣ ಕಾರ್ಖಾನೆ ಅಗ್ನಿ ದುರಂತ: ಸಾವಿನ ದವಡೆಯಲ್ಲಿದ್ದ ಐವರು ಕಾರ್ಮಿಕರ ಪ್ರಾಣ ಉಳಿಸಿದ ಸ್ಪರ್ಶ್ ಆಸ್ಪತ್ರೆ

Next Post

ಹುಬ್ಬಳ್ಳಿ – ಬೆಂಗಳೂರು – ಹೈದರಾಬಾದ್ ನಡುವೆ ಶೀಘ್ರವೇ ‘ಫ್ಲೈ91’ ವಿಮಾನ ಹಾರಾಟ

Next Post

ಹುಬ್ಬಳ್ಳಿ - ಬೆಂಗಳೂರು - ಹೈದರಾಬಾದ್ ನಡುವೆ ಶೀಘ್ರವೇ 'ಫ್ಲೈ91' ವಿಮಾನ ಹಾರಾಟ

Govt. Working Hours | ಬಿಸಿಲ ಬೇಗೆಗೆ ಬೆಂದ ಉತ್ತರ ಕರ್ನಾಟಕ: ಸರ್ಕಾರಿ ನೌಕರರ ಕಚೇರಿ ಅವಧಿಯಲ್ಲಿ ತಾತ್ಕಾಲಿಕ ಬದಲಾವಣೆ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group