Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

Govt. Working Hours | ಬಿಸಿಲ ಬೇಗೆಗೆ ಬೆಂದ ಉತ್ತರ ಕರ್ನಾಟಕ: ಸರ್ಕಾರಿ ನೌಕರರ ಕಚೇರಿ ಅವಧಿಯಲ್ಲಿ ತಾತ್ಕಾಲಿಕ ಬದಲಾವಣೆ

ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ಕಚೇರಿ ಕೆಲಸ: ಸರ್ಕಾರದ ಹೊಸ ಆದೇಶದ ಸಂಪೂರ್ಣ ಮಾಹಿತಿ ಇಲ್ಲಿದೆ.

by Bengaluru Wire Desk
March 31, 2026
in Others
Reading Time: 1 min read
0

ಬೆಂಗಳೂರು, ಮಾ.31 www.bengaluruwire.com: ಉತ್ತರ ಕರ್ನಾಟಕ ಭಾಗದಲ್ಲಿ ಬೇಸಿಗೆಯ ತಾಪಮಾನ ವಿಪರೀತವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿನ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಕಚೇರಿ ಕೆಲಸದ ಅವಧಿಯಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದು, 2026ರ ಏಪ್ರಿಲ್ ಮತ್ತು ಮೇ ತಿಂಗಳ ಅವಧಿಗೆ ಅನ್ವಯವಾಗುವಂತೆ ಕಚೇರಿ ಸಮಯವನ್ನು ಪರಿಷ್ಕರಿಸಲಾಗಿದೆ.

ಯಾವ ಜಿಲ್ಲೆಗಳಿಗೆ ಅನ್ವಯ?:

ಈ ಹೊಸ ವೇಳಾಪಟ್ಟಿಯು ಪ್ರಮುಖವಾಗಿ ಈ ಕೆಳಗಿನ ವಿಭಾಗ ಮತ್ತು ಜಿಲ್ಲೆಗಳಿಗೆ ಅನ್ವಯವಾಗಲಿದೆ:

ಬೆಳಗಾವಿ ವಿಭಾಗ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು.

ಕಲಬುರಗಿ ವಿಭಾಗ: ವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ಜಿಲ್ಲೆಗಳು.

ಹೊಸ ವೇಳಾಪಟ್ಟಿ ಹೀಗಿದೆ:

ಬೇಸಿಗೆಯ ಬಿಸಿಲಿನ ತೀವ್ರತೆಯಿಂದಾಗಿ ನೌಕರರು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳು ಮತ್ತು ಕೆಲಸದ ಒತ್ತಡವನ್ನು ಪರಿಗಣಿಸಿ ಈ ಕೆಳಗಿನ ಬದಲಾವಣೆ ಮಾಡಲಾಗಿದೆ:

ಪರಿಷ್ಕೃತ ಸಮಯ: ಬೆಳಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ.

ಅವಧಿ: ಏಪ್ರಿಲ್ 1 ರಿಂದ ಮೇ 31 ರವರೆಗೆ.

ಸಾರ್ವಜನಿಕರಿಗೆ ಸೂಚನೆ:

ಸರ್ಕಾರಿ ನೌಕರರ ಸಂಘದ ಮನವಿಯನ್ನು ಪುರಸ್ಕರಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಆದರೆ, ಈ ಬದಲಾದ ಅವಧಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ಅಥವಾ ಜಿಲ್ಲಾಧಿಕಾರಿಗಳು ಸೂಚಿಸಿದಲ್ಲಿ, ನೌಕರರು ಅವಧಿಯ ಮಿತಿ ಇಲ್ಲದೆ ಕೆಲಸ ನಿರ್ವಹಿಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಹುಬ್ಬಳ್ಳಿ – ಬೆಂಗಳೂರು – ಹೈದರಾಬಾದ್ ನಡುವೆ ಶೀಘ್ರವೇ ‘ಫ್ಲೈ91’ ವಿಮಾನ ಹಾರಾಟ

Next Post

Defence News | ಭಾರತೀಯ ವಾಯುಪಡೆಗೆ ಆನೆ ಬಲ: ₹1,950 ಕೋಟಿ ವೆಚ್ಚದಲ್ಲಿ ಎರಡು ‘ಮೌಂಟನ್ ರಾಡಾರ್’ ಖರೀದಿ

Next Post

Defence News | ಭಾರತೀಯ ವಾಯುಪಡೆಗೆ ಆನೆ ಬಲ: ₹1,950 ಕೋಟಿ ವೆಚ್ಚದಲ್ಲಿ ಎರಡು 'ಮೌಂಟನ್ ರಾಡಾರ್' ಖರೀದಿ

Digital Addiction | ವಿದ್ಯಾರ್ಥಿಗಳ 'ಡಿಜಿಟಲ್ ವ್ಯಸನ'ಕ್ಕೆ ಬ್ರೇಕ್: ರಾಜ್ಯ ಸರ್ಕಾರದಿಂದ ಮಹತ್ವದ ಕರಡು ನೀತಿ ಪ್ರಕಟ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d