Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ಕಟ್ಟಡ ಮಾಲೀಕರಿಗೆ ಸಿಹಿ ಸುದ್ದಿ: ಶೇ.15 ರಷ್ಟು ನಿಯಮ ಉಲ್ಲಂಘನೆ ಸಕ್ರಮಕ್ಕೆ ನಗರ ಪಾಲಿಕೆಗಳ ಕಟ್ಟಡ ಉಪವಿಧಿಗೆ ಕರಡು ತಿದ್ದುಪಡಿ ಪ್ರಕಟ

ಕಟ್ಟಡ ಬೈ-ಲಾ 2026ರ ಕರಡು ಪ್ರತಿ ಬಿಡುಗಡೆ: ಸಾರ್ವಜನಿಕರ ಆಕ್ಷೇಪಣೆಗೆ ಏಪ್ರಿಲ್ 30 ರವರೆಗೆ ಕಾಲಾವಕಾಶ

by Bengaluru Wire Desk
April 2, 2026
in Bengaluru Focus, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಏ.02 www.bengaluruwire.com: ಸಿಲಿಕಾನ್ ಸಿಟಿಯ ಮನೆ ಮತ್ತು ವಾಣಿಜ್ಯ ಕಟ್ಟಡ ಮಾಲೀಕರಿಗೆ ರಾಜ್ಯ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸಿಹಿ ಸುದ್ದಿಯೊಂದನ್ನು ನೀಡಿದೆ. 

ಬೆಂಗಳೂರು ನಗರ ಪಾಲಿಕೆಗಳ ಕಟ್ಟಡ ಉಪವಿಧಿ 2026ರ ಕರಡು ತಿದ್ದುಪಡಿಯನ್ನು ಬಿಡುಗಡೆ ಮಾಡಲಾಗಿದ್ದು, ಕಟ್ಟಡ ನಿರ್ಮಾಣದ ವೇಳೆ ಆಗುವ ಸಣ್ಣಪುಟ್ಟ ನಿಯಮ ಉಲ್ಲಂಘನೆಗಳನ್ನು ಸಕ್ರಮಗೊಳಿಸಲು ದಾರಿ ಮಾಡಿಕೊಡಲಾಗಿದೆ.

ವಿಶೇಷವಾಗಿ, ಈ ಹಿಂದೆ ಇದ್ದ ನಿಯಮಗಳಿಗಿಂತ ಹೆಚ್ಚಿನ ರಿಯಾಯಿತಿ ನೀಡಲಾಗಿದ್ದು, ಮಂಜೂರಾದ ನಕ್ಷೆಗಿಂತ ಶೇ. 15 ರಷ್ಟು ಹೆಚ್ಚಿನ ವ್ಯತ್ಯಾಸವಿದ್ದರೂ ಸಹ ದಂಡ ಪಾವತಿಸಿ ಸಕ್ರಮ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಕರಡು ಅಧಿಸೂಚನೆಯ ಮುಖ್ಯಾಂಶಗಳು:

 * ವ್ಯಾಪ್ತಿ: ಬೆಂಗಳೂರು ಪಶ್ಚಿಮ, ಉತ್ತರ, ದಕ್ಷಿಣ, ಪೂರ್ವ ಹಾಗೂ ಕೇಂದ್ರ ನಗರ ಪಾಲಿಕೆಗಳ ವ್ಯಾಪ್ತಿಗೆ ಈ ಹೊಸ ನಿಯಮ ಅನ್ವಯಿಸಲಿದೆ.

 * ಸಕ್ರಮದ ಮಿತಿ: 500 ಚದರ ಮೀಟರ್‌ವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾದ ಕಟ್ಟಡಗಳ ಸೆಟ್‌ಬ್ಯಾಕ್ ಮತ್ತು ಎಫ್‌ಎಆರ್ (FAR) ನಲ್ಲಿ ಶೇ. 15 ರಷ್ಟು ವ್ಯತ್ಯಾಸವಿದ್ದರೆ ಅದನ್ನು ಸಕ್ರಮಗೊಳಿಸಬಹುದು.

 * ಎತ್ತರದ ಕಟ್ಟಡಗಳು: 15 ಮೀಟರ್‌ಗಿಂತ ಹೆಚ್ಚಿನ ಎತ್ತರದ ಕಟ್ಟಡಗಳಿಗೂ ಸಹ ಶೇ. 7.5 ರಷ್ಟು ಎತ್ತರದ ವ್ಯತ್ಯಾಸವಿದ್ದಲ್ಲಿ ಸಕ್ರಮಕ್ಕೆ ಅವಕಾಶವಿದೆ.

 * ದಂಡ ಶುಲ್ಕ (Compounding Fee): ವಸತಿ ಕಟ್ಟಡಗಳಿಗೆ ಮಾರ್ಗಸೂಚಿ ದರ (Guidance Value) ಮೇಲೆ ಶೇ. 3 ರಿಂದ ಶೇ. 10 ರಷ್ಟು ಹಾಗೂ ವಾಣಿಜ್ಯ ಕಟ್ಟಡಗಳಿಗೆ ಶೇ. 6 ರಿಂದ ಶೇ. 12 ರಷ್ಟು ದಂಡ ವಿಧಿಸಲು ನಿರ್ಧರಿಸಲಾಗಿದೆ.

 * ಅಂತಿಮ ದಿನಾಂಕ: ಈ ಕರಡು ತಿದ್ದುಪಡಿ ಬಗ್ಗೆ ಸಾರ್ವಜನಿಕರು ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು ಏಪ್ರಿಲ್ 30 ರವರೆಗೆ ಸಮಯಾವಕಾಶ ನೀಡಲಾಗಿದೆ.

ಆಕ್ಷೇಪಣೆ ಸಲ್ಲಿಸುವುದು ಎಲ್ಲಿ?:

ಸಾರ್ವಜನಿಕರು ತಮ್ಮ ಲಿಖಿತ ಆಕ್ಷೇಪಣೆ, ಸಲಹೆಗಳನ್ನು ಈ ಕೆಳಗಿನ ಐದು ನಗರ ಪಾಲಿಕೆಗಳಲ್ಲಿ ಸಲ್ಲಿಸಬಹುದಾಗಿದೆ:

ಬೆಂಗಳೂರು ಉತ್ತರ ಮಹಾನಗರ ಪಾಲಿಕೆ – ಆಯುಕ್ತರ ಕಚೇರಿ, ಅಮೃತಹಳ್ಳಿ ಮುಖ್ಯ ರಸ್ತೆ, ಬ್ಯಾಟರಾಯನಪುರ, ಬೆಂಗಳೂರು – 560092.

ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ – ಆಯುಕ್ತರ ಕಚೇರಿ, 10 ನೇ ಮಹಡಿ, ಸಾರ್ವಜನಿಕ ಉಪಯುಕ್ತತಾ ಕಟ್ಟಡ (ಪಬ್ಲಿಕ್ ಯುಟಿಲಿಟಿ ಬಿಲ್ಡಿಂಗ್), ಎಂಜಿ ರಸ್ತೆ, ಬೆಂಗಳೂರು – 560001.

ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ – ಆಯುಕ್ತರ ಕಚೇರಿ, ಆರ್‌ಎಚ್‌ಬಿ ಕಾಲೋನಿ, ಫೀನಿಕ್ಸ್ ಮಾಲ್ ಎದುರು, ಬೆಂಗಳೂರು – 560048.

ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ – ಆಯುಕ್ತರ ಕಚೇರಿ, ಪಾಲಿಕೆ ವಾಣಿಜ್ಯ ಸಂಕೀರ್ಣ, 9 ನೇ ಮುಖ್ಯ ರಸ್ತೆ, 9 ನೇ ಕ್ರಾಸ್, ಜಯನಗರ 2 ನೇ ಬ್ಲಾಕ್, ಬೆಂಗಳೂರು – 560001.

 “ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಆಯುಕ್ತರ ಕಚೇರಿ, 16ನೇ ಕ್ರಾಸ್ ರಸ್ತೆ, ಐಪಿಪಿ ಕಚೇರಿ, ಮಲ್ಲೇಶ್ವರಂ, ಬೆಂಗಳೂರು – 560 003” ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

WhatsApp Join our WhatsApp Channel
Previous Post

ಗ್ರಾಮ ಪಂಚಾಯತ್ ತೆರಿಗೆ ಸಂಗ್ರಹದಲ್ಲಿ ಕರ್ನಾಟಕದಲ್ಲಿ ಐತಿಹಾಸಿಕ : 1382 ಕೋಟಿ ರೂ. ಕರ ವಸೂಲಿ

Next Post

ರಾಜ್ಯ ಇಂಧನ ಇಲಾಖೆ: 233 ಅಭ್ಯರ್ಥಿಗಳಿಗೆ ಕೆಪಿಸಿಎಲ್ ನೇಮಕಾತಿ ಆದೇಶ; ನವೋದ್ಯಮಗಳಿಗೆ ಜಾಗತಿಕ ವೇದಿಕೆ

BW SPECIAL | ಉತ್ತರ ಪ್ರದೇಶದಲ್ಲಿ ಮೊಟ್ಟೆ ಮೇಲೆ ಉತ್ಪಾದನಾ, ಮುಕ್ತಾಯ ದಿನಾಂಕ ಕಡ್ಡಾಯ: ಕರುನಾಡಿನಲ್ಲೂ ಜಾರಿಯಾಗಲಿದೆಯೇ 'ಫ್ರೆಶ್' ನಿಯಮ?

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026

ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

June 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group