Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

    ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಬಾಲ ಗರ್ಭಿಣಿಯರ ಬಗ್ಗೆ ಮಾಹಿತಿ ಮುಚ್ಚಿಟ್ಟರೆ ಜೈಲು ಶಿಕ್ಷೆ ಖಚಿತ

ಪೋಕ್ಸೋ ಕಾಯಿದೆಯಡಿ ಕಡ್ಡಾಯ ವರದಿ ನೀಡಲು ಆರೋಗ್ಯ ಇಲಾಖೆ ಖಡಕ್ ಸೂಚನೆ; ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದು.

by Bengaluru Wire Desk
April 3, 2026
in News Wire, Public interest
Reading Time: 1 min read
0

ಬೆಂಗಳೂರು, ಏ.03 www.bengaluruwire.com: ರಾಜ್ಯದಲ್ಲಿ ಬಾಲ ಗರ್ಭಿಣಿಯರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಪ್ರಕಟಿಸಿದೆ. 

ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗಿ ಚಿಕಿತ್ಸೆಗೆ ದಾಖಲಾದಲ್ಲಿ, ಆ ಬಗ್ಗೆ ತಕ್ಷಣವೇ ಪೋಲಿಸ್ ಇಲಾಖೆಗೆ ಮಾಹಿತಿ ನೀಡುವುದು ಇನ್ನು ಮುಂದೆ ಕಡ್ಡಾಯವಾಗಲಿದೆ.

ಏನಿದು ಹೊಸ ಮಾರ್ಗಸೂಚಿ?:

ಪೋಕ್ಸೋ (POCSO) ಕಾಯಿದೆ 2012ರ ಅಡಿಯಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರು ಗರ್ಭಧರಿಸುವುದು ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ. ಇಂತಹ ಪ್ರಕರಣಗಳು ಖಾಸಗಿ ಆಸ್ಪತ್ರೆಗಳಲ್ಲಿ ಪತ್ತೆಯಾದಾಗ, ಸಂಬಂಧಪಟ್ಟ ವೈದ್ಯರು ಅಥವಾ ಆಸ್ಪತ್ರೆ ಆಡಳಿತ ಮಂಡಳಿಯು ವಿಳಂಬ ಮಾಡದೆ ಹತ್ತಿರದ ಪೊಲೀಸ್ ಠಾಣೆ ಅಥವಾ ‘ವಿಶೇಷ ಬಾಲ ನ್ಯಾಯ ಪೊಲೀಸ್ ಘಟಕ’ಕ್ಕೆ ಮಾಹಿತಿ ನೀಡಬೇಕು.

ಶಿಕ್ಷೆಯ ಪ್ರಮಾಣವೇನು?:

ಒಂದು ವೇಳೆ ಪ್ರಕರಣವನ್ನು ಮುಚ್ಚಿಟ್ಟರೆ ಅಥವಾ ವರದಿ ಮಾಡಲು ವಿಫಲವಾದರೆ, ಪೋಕ್ಸೋ ಕಾಯಿದೆಯ ಸೆಕ್ಷನ್ 21(2)ರ ಅಡಿಯಲ್ಲಿ ಆಸ್ಪತ್ರೆಯ ಜವಾಬ್ದಾರಿಯುತ ವ್ಯಕ್ತಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ. ಕೇವಲ ವೈದ್ಯರಷ್ಟೇ ಅಲ್ಲದೆ, ಸಂಸ್ಥೆಯ ಮುಖ್ಯಸ್ಥರೂ ಈ ಶಿಕ್ಷೆಗೆ ಗುರಿಯಾಗಲಿದ್ದಾರೆ.

ಇಲಾಖೆಯ ಪ್ರಮುಖ ಸೂಚನೆಗಳು:

ಹೆಲ್ಪ್‌ಲೈನ್ ಬಳಕೆ: ಇಂತಹ ಪ್ರಕರಣಗಳು ದಾಖಲಾದ ಕೂಡಲೇ ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ರೋಗಿಯ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸದೆ, ಕೇವಲ ತನಿಖಾಧಿಕಾರಿಗಳಿಗೆ ಮಾತ್ರ ಅಗತ್ಯ ಸಹಕಾರ ನೀಡಬೇಕು. ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳಿಗೆ ಪೋಕ್ಸೋ ಕಾಯಿದೆಯ ನಿಯಮಗಳ ಬಗ್ಗೆ ಅರಿವು ಮೂಡಿಸುವುದು ಆಡಳಿತ ಮಂಡಳಿಯ ಜವಾಬ್ದಾರಿಯಾಗಿದೆ.

ಈ ಮಾರ್ಗಸೂಚಿಯು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ನಿಯಮ ಉಲ್ಲಂಘಿಸುವ ಆಸ್ಪತ್ರೆಗಳ ವಿರುದ್ಧ ಕಾನೂನುಬದ್ಧ ದಂಡನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

BW SPECIAL | ಉತ್ತರ ಪ್ರದೇಶದಲ್ಲಿ ಮೊಟ್ಟೆ ಮೇಲೆ ಉತ್ಪಾದನಾ, ಮುಕ್ತಾಯ ದಿನಾಂಕ ಕಡ್ಡಾಯ: ಕರುನಾಡಿನಲ್ಲೂ ಜಾರಿಯಾಗಲಿದೆಯೇ ‘ಫ್ರೆಶ್’ ನಿಯಮ?

Next Post

ಇರಾನ್ ತೈಲ ಹಡಗು ದೇಶದಿಂದ ಚೀನಾ ಕಡೆಗೆ ತಿರುವು?: ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ಎಸ್‌ಎಸ್‌ಎಲ್‌ಸಿ ಗ್ರೇಡಿಂಗ್ ವಿವಾದ: ರಾಜ್ಯಪಾಲರ ವಿರುದ್ಧ ಗುಡುಗಿದ ಕರವೇ ನಾರಾಯಣಗೌಡ

Please login to join discussion

Like Us on Facebook

Follow Us on Twitter

Recent News

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆಯ ಬಿಗಿ ತಪಾಸಣೆ: ಸಾರ್ವಜನಿಕ ದೂರಿಗೆ ಹೊಸ QR ಕೋಡ್ ವ್ಯವಸ್ಥೆ ಜಾರಿ

August 17, 2026

ಕಾವೇರಿ ವನ್ಯಧಾಮ ಶೂಟೌಟ್ ಪ್ರಕರಣ: ಹನೂರಿನಲ್ಲಿ ಇಂದು ಮೂವರ ಅಂತ್ಯ ಕ್ರಿಯೆ, ಚುರುಕುಗೊಂಡ ತನಿಖೆ

August 17, 2026

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group