Saturday, October 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

    IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

    ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

  • Public interest
  • BW Special
  • Life Style
  • Photo Gallery
  • Video
No Result
View All Result

Home BW Special

BW SPECIAL | ಉತ್ತರ ಪ್ರದೇಶದಲ್ಲಿ ಮೊಟ್ಟೆ ಮೇಲೆ ಉತ್ಪಾದನಾ, ಮುಕ್ತಾಯ ದಿನಾಂಕ ಕಡ್ಡಾಯ: ಕರುನಾಡಿನಲ್ಲೂ ಜಾರಿಯಾಗಲಿದೆಯೇ ‘ಫ್ರೆಶ್’ ನಿಯಮ?

ಕರ್ನಾಟಕದ ಮೊಟ್ಟೆ ಮಾರುಕಟ್ಟೆಯಲ್ಲಿ ಶೇ. 95 ರಷ್ಟು ಮೊಟ್ಟೆಗಳು ಅನ್-ಬ್ರಾಂಡೆಡ್ (Unbranded) ಆಗಿವೆ.

by Bengaluru Wire Desk
April 3, 2026
in BW Special, Public interest
Reading Time: 1 min read
0

ಬೆಂಗಳೂರು, ಏ.03 www.bengaluruwire.com: ನೀವು ಅಂಗಡಿಯಿಂದ ತರುವ ಮೊಟ್ಟೆ ಎಷ್ಟು ದಿನದ ಹಳೆಯದು? ಅದು ತಾಜವಾಗಿದೆಯೇ ಅಥವಾ ಕೆಟ್ಟಿದೆಯೇ ಎಂದು ತಿಳಿಯಲು ಈಗ ಕೇವಲ ವ್ಯಾಪಾರಿಯ ಮಾತೇ ಆಧಾರ. 

ಆದರೆ, ಈ ಗೊಂದಲಕ್ಕೆ ಉತ್ತರ ಪ್ರದೇಶ ಸರ್ಕಾರ ತೆರೆ ಎಳೆದಿದೆ. ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮೊಟ್ಟೆಯ ಮೇಲೆ ಕಡ್ಡಾಯವಾಗಿ ಉತ್ಪಾದನಾ ದಿನಾಂಕ ಮತ್ತು ಅವಧಿ ಮುಕ್ತಾಯ ದಿನಾಂಕ (Expiry Date) ಮುದ್ರಿಸಬೇಕು ಎಂದು ಅಲ್ಲಿನ ಎಫ್‌ಡಿಎ (FDA) ಆದೇಶಿಸಿದೆ. ಈಗ ಇದೇ ಮಾದರಿ ಕರ್ನಾಟಕದಲ್ಲೂ ಜಾರಿಯಾಗಬೇಕೆಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಗ್ರಾಹಕರ ಸುರಕ್ಷತೆಗೆ ಮೊದಲ ಆದ್ಯತೆ:

ದೇಶದ 5ನೇ ಅತಿದೊಡ್ಡ ಮೊಟ್ಟೆ ಬಳಕೆದಾರ ರಾಜ್ಯವಾಗಿರುವ ಕರ್ನಾಟಕದಲ್ಲಿ ಪ್ರತಿದಿನ 10 ಕೋಟಿಗೂ ಅಧಿಕ ಮೊಟ್ಟೆಗಳು ಉತ್ಪಾದನೆಯಾಗುತ್ತವೆ. ರಸೆಲ್ ಮಾರ್ಕೆಟ್ ಅಥವಾ ಕೆ.ಆರ್. ಮಾರುಕಟ್ಟೆಯಂತಹ ಮುಕ್ತ ಮಾರುಕಟ್ಟೆಗಳಲ್ಲಿ ಹಳಸಿದ ಮೊಟ್ಟೆಗಳ ಬಗ್ಗೆ ಗ್ರಾಹಕರು ಪದೇ ಪದೇ ದೂರು ನೀಡುತ್ತಲೇ ಇರುತ್ತಾರೆ. ಉತ್ತರ ಪ್ರದೇಶದ ಮಾದರಿಯಲ್ಲಿ 28 ದಿನಗಳ ‘ಬೆಸ್ಟ್ ಬಿಫೋರ್’ (Best Before) ದಿನಾಂಕವನ್ನು ಪ್ರತಿ ಮೊಟ್ಟೆಯ ಮೇಲೆ ಸ್ಟ್ಯಾಂಪ್ ಮಾಡಿದರೆ, ಗ್ರಾಹಕರು ಮೋಸ ಹೋಗುವುದು ತಪ್ಪುತ್ತದೆ.

ಸವಾಲುಗಳು ಮತ್ತು ಉದ್ಯಮದ ಅಭಿಪ್ರಾಯ:

ಕರ್ನಾಟಕದ ಮೊಟ್ಟೆ ಮಾರುಕಟ್ಟೆಯಲ್ಲಿ ಶೇ. 95 ರಷ್ಟು ಮೊಟ್ಟೆಗಳು ಅನ್-ಬ್ರಾಂಡೆಡ್ (Unbranded) ಆಗಿವೆ. ಕೇವಲ ಶೇ. 5 ರಷ್ಟು ಬ್ರಾಂಡೆಡ್ ಕಂಪನಿಗಳು ಮಾತ್ರ ದಿನಾಂಕಗಳನ್ನು ಮುದ್ರಿಸುತ್ತಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಪೌಲ್ಟ್ರಿ ಫಾರ್ಮರ್ಸ್ ಮತ್ತು ಬ್ರೀಡರ್ಸ್ ಅಸೋಸಿಯೇಷನ್ (KPFBA) ಮಾಜಿ ಅಧ್ಯಕ್ಷ ಎಂ.ಸಿ.ಆರ್ ಶೆಟ್ಟಿ ಅವರು, “ರಾಜ್ಯದಲ್ಲಿ ವಾರ್ಷಿಕ 50,000 ಕೋಟಿ ರೂ.ಗಳಿಗೂ ಅಧಿಕ ವಹಿವಾಟು ನಡೆಯುತ್ತಿದೆ. ಒಂದು ವೇಳೆ ಸರ್ಕಾರ ಈ ನಿಯಮ ತಂದರೆ, ಸಣ್ಣ ಉತ್ಪಾದಕರಿಗೆ ಸಬ್ಸಿಡಿ ಮತ್ತು ತಾಂತ್ರಿಕ ಅಳವಡಿಕೆಗೆ ಕಾಲಾವಕಾಶ ನೀಡಬೇಕು,” ಎಂದು ತಿಳಿಸಿದ್ದಾರೆ.

ಇತ್ತೀಚೆಗಷ್ಟೇ ಡೈರಿ ಉತ್ಪನ್ನಗಳ ಮೇಲೆ ಎಫ್‌ಎಸ್‌ಎಸ್‌ಎಐ (FSSAI) ಲೇಬಲಿಂಗ್ ಕಡ್ಡಾಯಗೊಳಿಸಿರುವ ಕರ್ನಾಟಕ ಸರ್ಕಾರ, ದೇಶದಲ್ಲೇ ಅತಿ ಹೆಚ್ಚು ಮೊಟ್ಟೆ ಉತ್ಪಾದಿಸುವ ಐದನೇ ರಾಜ್ಯವಾಗಿರುವ ರಾಜ್ಯದಲ್ಲಿ ಮೊಟ್ಟೆಯ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. 

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರದಲ್ಲಿ ಕೃತಕ ಬಣ್ಣ ಬಳಕೆ ನಿಷೇಧ ಸೇರಿದಂತೆ ಆಹಾರ ಸುರಕ್ಷತೆ ವಿಚಾರದಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿರುವಾಗ ಉತ್ತರಪ್ರದೇಶ ಮಾದರಿಯಂತೆ ಪ್ರತಿ ಮೊಟ್ಟೆಯ ಮೇಲೆ ಕಡ್ಡಾಯವಾಗಿ ಉತ್ಪಾದನಾ ದಿನಾಂಕ ಮತ್ತು ಅವಧಿ ಪೂರ್ಣಗೊಂಡ ದಿನಾಂಕವನ್ನು ರಾಜ್ಯದಲ್ಲೂ ಜಾರಿ ಮಾಡಿದರೆ ಉತ್ತಮ.‌ ಏಕೆಂದರೆ ಮಧ್ಯಾಹ್ನ ಬಿಸಿಯೂಟಕ್ಕೆ ಮೊಟ್ಟೆ ನೀಡುವ ಯೋಜನೆ ನಮ್ಮ ರಾಜ್ಯದಲ್ಲಿ ಜಾರಿಯಲ್ಲಿದೆ. ಇಲ್ಲಿ ವಿದ್ಯಾರ್ಥಿಗಳು ಹಾಗೂ ಇತರ ಮೊಟ್ಟೆ ಬಳಕೆ ಮಾಡುವವರ ಆರೊಗ್ಯದ ದೃಷ್ಟಿಯಿಂದ ಅನುಕೂಲವಾಗಲಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

 ಆಹಾರ ಸುರಕ್ಷತೆಯನ್ನು ಪ್ರಮುಖ ಅಜೆಂಡಾವನ್ನಾಗಿ ಮಾಡಿಕೊಂಡರೆ ಅಚ್ಚರಿಯಿಲ್ಲ. ಬೆಂಗಳೂರು ಮತ್ತು ಮೈಸೂರಿನಂತಹ ನಗರಗಳಲ್ಲಿ ಈ ನಿಯಮ ಮೊದಲು ಜಾರಿಯಾದರೆ, ಆಹಾರ ಪೋಲಾಗುವುದನ್ನು ಶೇ. 15-20 ರಷ್ಟು ಕಡಿಮೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ರಾಜ್ಯ ಇಂಧನ ಇಲಾಖೆ: 233 ಅಭ್ಯರ್ಥಿಗಳಿಗೆ ಕೆಪಿಸಿಎಲ್ ನೇಮಕಾತಿ ಆದೇಶ; ನವೋದ್ಯಮಗಳಿಗೆ ಜಾಗತಿಕ ವೇದಿಕೆ

Next Post

ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಬಾಲ ಗರ್ಭಿಣಿಯರ ಬಗ್ಗೆ ಮಾಹಿತಿ ಮುಚ್ಚಿಟ್ಟರೆ ಜೈಲು ಶಿಕ್ಷೆ ಖಚಿತ

Next Post

ಖಾಸಗಿ ಆಸ್ಪತ್ರೆಗಳಿಗೆ ಶಾಕ್: ಬಾಲ ಗರ್ಭಿಣಿಯರ ಬಗ್ಗೆ ಮಾಹಿತಿ ಮುಚ್ಚಿಟ್ಟರೆ ಜೈಲು ಶಿಕ್ಷೆ ಖಚಿತ

ಇರಾನ್ ತೈಲ ಹಡಗು ದೇಶದಿಂದ ಚೀನಾ ಕಡೆಗೆ ತಿರುವು?: ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

Please login to join discussion

Like Us on Facebook

Follow Us on Twitter

Recent News

ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

October 10, 2026

BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

October 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

October 10, 2026

BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

October 10, 2026

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

October 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d