Saturday, July 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಎಸ್‌ಎಸ್‌ಎಲ್‌ಸಿ ಗ್ರೇಡಿಂಗ್ ವಿವಾದ: ರಾಜ್ಯಪಾಲರ ವಿರುದ್ಧ ಗುಡುಗಿದ ಕರವೇ ನಾರಾಯಣಗೌಡ

"ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರಬೇಡಿ, ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಸರಿಯಲ್ಲ": ಕರವೇ ರಾಜ್ಯಾಧ್ಯಕ್ಷರ ಆಕ್ರೋಶ

by Bengaluru Wire Desk
April 4, 2026
in Bengaluru Focus, News Wire
Reading Time: 1 min read
0

ಬೆಂಗಳೂರು, ಏ.04 www.bengaluruwire.com: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸೂಚಿಸಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಬರೆದ ಪತ್ರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 

ರಾಜ್ಯಪಾಲರ ನಡೆ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ ಎಂದು ಕಿಡಿಕಾರಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, “ರಾಜ್ಯಪಾಲರು ತಮ್ಮ ಅಧಿಕಪ್ರಸಂಗವನ್ನು ನಿಲ್ಲಿಸದಿದ್ದರೆ ಗಂಟುಮೂಟೆ ಕಟ್ಟಿಕೊಂಡು ಹೋಗಬೇಕಾಗುತ್ತದೆ” ಎಂದು ಕಟುವಾಗಿ ಎಚ್ಚರಿಸಿದ್ದಾರೆ.

ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಸುದೀರ್ಘ ಪತ್ರವೊಂದನ್ನು ಹಂಚಿಕೊಂಡಿರುವ ಅವರು, ರಾಜ್ಯಪಾಲರ ಹಸ್ತಕ್ಷೇಪವನ್ನು ಖಂಡಿಸಿದ್ದಾರೆ. “ನೀವು ಜನರಿಂದ ನೇರವಾಗಿ ಆಯ್ಕೆಯಾದ ಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಕಾರ್ಯನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಥವಾ ಸಾಂವಿಧಾನಿಕ ಅಧಿಕಾರವಿಲ್ಲ” ಎಂದು ನೇರವಾಗಿಯೇ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಹಿಂದಿ ಸಾಮ್ರಾಜ್ಯಶಾಹಿ ಲಾಬಿ ಆರೋಪ:

ರಾಜ್ಯಪಾಲರು ಹಿಂದಿ ಸಾಮ್ರಾಜ್ಯಶಾಹಿಯ ಲಾಬಿಯ ಪರವಾಗಿ ಮಾತನಾಡುತ್ತಿದ್ದಾರೆ ಎಂದು ನಾರಾಯಣಗೌಡ ಆರೋಪಿಸಿದ್ದಾರೆ. “ನಿಮಗೆ ತೃತೀಯ ಭಾಷೆಯ ಮೇಲೆ ಅಷ್ಟೊಂದು ಪ್ರೇಮವಿದ್ದರೆ, ಮೊದಲು ಉತ್ತರದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲಿನ ಮಕ್ಕಳಿಗೆ ತ್ರಿಭಾಷಾ ನೀತಿಯಡಿ ಕನ್ನಡ ಕಲಿಸಲು ಹೇಳಿ. ಆ ಧೈರ್ಯ ನಿಮಗಿಲ್ಲದಿದ್ದರೆ ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಮಾತನಾಡಬೇಡಿ” ಎಂದು ಸವಾಲು ಹಾಕಿದ್ದಾರೆ.

ರಾಜಭವನದ ಖರ್ಚು ಕನ್ನಡಿಗರದ್ದು:

ರಾಜ್ಯಪಾಲರ ಹುದ್ದೆಯನ್ನು ‘ರಾಜಶಾಹಿ ವ್ಯವಸ್ಥೆಯ ಪಳೆಯುಳಿಕೆ’ ಎಂದು ಕರೆದಿರುವ ಅವರು, “ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ರಾಜಭವನದ ಐಷಾರಾಮಿ ವ್ಯವಸ್ಥೆ ನಡೆಯುತ್ತಿದೆ. ತಿಂದ ಮನೆಗೆ ಕನ್ನ ಹಾಕುವುದು ಸರಿಯಲ್ಲ. ಕೂಡಲೇ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಪತ್ರವನ್ನು ಹಿಂಪಡೆಯಿರಿ” ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘದ ಮನವಿಗೆ ರಾಜ್ಯಪಾಲರು ಸ್ಪಂದಿಸಿರುವುದನ್ನು ಅವರು ‘ಕುತಂತ್ರ’ ಎಂದು ಕರೆದಿದ್ದಾರೆ. ಒಟ್ಟಾರೆ, ಎಸ್‌ಎಸ್‌ಎಲ್‌ಸಿ ಭಾಷಾ ನೀತಿಯ ಬದಲಾವಣೆ ಈಗ ರಾಜಭವನ ಮತ್ತು ಕನ್ನಡಪರ ಸಂಘಟನೆಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

“ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ ಎಚ್ಚರ”!!

“ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದೇ ಸರ್ಕಾರ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ಇದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ. ಹಿಂಬಾಗಿಲಿನಿಂದ ಆಡಳಿತ ನಡೆಸಲು ಪ್ರಯತ್ನಿಸಬೇಡಿ.”

– ಟಿ.ಎ. ನಾರಾಯಣಗೌಡ, ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ

WhatsApp Join our WhatsApp Channel
Previous Post

ಇರಾನ್ ತೈಲ ಹಡಗು ದೇಶದಿಂದ ಚೀನಾ ಕಡೆಗೆ ತಿರುವು?: ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

Next Post

Power News | ಕೆಪಿಸಿಎಲ್ ಇತಿಹಾಸದಲ್ಲೇ ಸುವರ್ಣಾಕ್ಷರ: 2025-26ರಲ್ಲಿ ದಾಖಲೆಯ 38,042 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ

Next Post

Power News | ಕೆಪಿಸಿಎಲ್ ಇತಿಹಾಸದಲ್ಲೇ ಸುವರ್ಣಾಕ್ಷರ: 2025-26ರಲ್ಲಿ ದಾಖಲೆಯ 38,042 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ

ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆ

Please login to join discussion

Like Us on Facebook

Follow Us on Twitter

Recent News

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

July 24, 2026

ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿ ಬದಿಯ ಮಳಿಗೆ, ಜಾಹೀರಾತುಗಳಿಗೆ ಶೀಘ್ರದಲ್ಲೇ ತಟ್ಟಲಿದೆ ತೆರಿಗೆ ಬಿಸಿ

July 24, 2026

PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

July 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group