ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಅವರ ಪ್ರತಿಮೆಗೆ ಭಾನುವಾರ ಮಾಲಾರ್ಪಣೆ ಮಾಡಿ ನಮಿಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ ಮತ್ತು ಕೆ.ಹೆಚ್.ಮುನಿಯಪ್ಪ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

© 2023 All Rights Reserved ಬೆಂಗಳೂರು ವೈರ್ | Web Designed by Karnatakabest.com