Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಪ್ರಮುಖ ಕ್ಷೇತ್ರಗಳ ಸ್ಥಿತಿಗತಿ ಸುಧಾರಣೆ; ಎಲ್‌ಪಿಜಿ ವಿತರಣೆಯಲ್ಲಿ ಡಿಜಿಟಲ್ ಪಾವತಿಗೆ ಒತ್ತು

ವಿಮಾನಯಾನ ಸಹಜ ಸ್ಥಿತಿಗೆ: ಇದುವರೆಗೆ 7 ಲಕ್ಷಕ್ಕೂ ಅಧಿಕ ಭಾರತೀಯರ ಸ್ವದೇಶಕ್ಕೆ ವಾಪಸ್; ಬಂದರು ಕಾರ್ಯಾಚರಣೆ ಎಂದಿನಂತೆ ಮುಂದುವರಿಕೆ

by Bengaluru Wire Desk
April 5, 2026
in News Wire
Reading Time: 1 min read
0
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

ನವದೆಹಲಿ, ಏ.05 www.bengaluruwire.com: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಪ್ರಸ್ತುತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಪ್ರಮುಖ ಕ್ಷೇತ್ರಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದೆ. 

ನಾಗರಿಕರು ಎಲ್‌ಪಿಜಿ ಸಿಲಿಂಡರ್‌ಗಳ ಬುಕಿಂಗ್‌ಗಾಗಿ ಡಿಜಿಟಲ್ ವಿಧಾನಗಳನ್ನು ಬಳಸುವಂತೆ ಮತ್ತು ಅನಿವಾರ್ಯವಲ್ಲದ ಹೊರತು ವಿತರಕರ ಬಳಿ ಭೇಟಿ ನೀಡದಂತೆ ಸೂಚನೆ ನೀಡಲಾಗಿದೆ.

ಎಲ್‌ಪಿಜಿ ವಿತರಣೆಯಲ್ಲಿ ಪಾರದರ್ಶಕತೆ:

ಸಿಲಿಂಡರ್‌ಗಳ ದುರ್ಬಳಕೆ ತಡೆಯಲು ಜಾರಿಗೆ ತರಲಾದ ‘ಡೆಲಿವರಿ ಅಥೆಂಟಿಕೇಶನ್ ಕೋಡ್’ (DAC) ಆಧಾರಿತ ವಿತರಣೆಯು ಗಣನೀಯ ಯಶಸ್ಸು ಕಂಡಿದೆ. ಫೆಬ್ರವರಿ 2026ರಲ್ಲಿ ಶೇ. 53ರಷ್ಟಿದ್ದ ಡಿಎಸಿ ಆಧಾರಿತ ವಿತರಣೆಯು ನಿನ್ನೆಯ ವೇಳೆಗೆ ಶೇ. 90ಕ್ಕೆ ಏರಿಕೆಯಾಗಿದೆ. ಇದಲ್ಲದೆ, ವಿಳಾಸ ಪುರಾವೆ ಇಲ್ಲದೆ ದೊರೆಯುವ 5 ಕೆಜಿ ತೂಕದ ಎಫ್‌ಟಿಎಲ್ (FTL) ಸಿಲಿಂಡರ್‌ಗಳ ಮಾರಾಟವೂ ಹೆಚ್ಚಾಗಿದ್ದು, ಒಂದೇ ದಿನದಲ್ಲಿ 90,000ಕ್ಕೂ ಹೆಚ್ಚು ಸಿಲಿಂಡರ್‌ಗಳು ಮಾರಾಟವಾಗಿವೆ.

ಪೈಪ್‌ಲೈನ್ ಗ್ಯಾಸ್ (PNG) ವಿಸ್ತರಣೆ:

ನಗರ ಪ್ರದೇಶಗಳಲ್ಲಿ ಪೈಪ್‌ಲೈನ್ ಅನಿಲ ಸಂಪರ್ಕಕ್ಕೆ ಹೆಚ್ಚಿನ ವೇಗ ನೀಡಲಾಗುತ್ತಿದೆ. ಮಾರ್ಚ್ 2026 ರಿಂದ ಇದುವರೆಗೆ ಸುಮಾರು 3.6 ಲಕ್ಷ ಹೊಸ ಸಂಪರ್ಕಗಳಿಗೆ ಗ್ಯಾಸ್ ಪೂರೈಕೆ ಆರಂಭಿಸಲಾಗಿದ್ದು, 3.9 ಲಕ್ಷಕ್ಕೂ ಹೆಚ್ಚು ಹೊಸ ನೋಂದಣಿಗಳು ನಡೆದಿವೆ.

ಸುರಕ್ಷಿತ ಸಾಗರಯಾನ ಮತ್ತು ವಿಮಾನಯಾನ:

ಸಾಗರ ಕ್ಷೇತ್ರದಲ್ಲಿ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಭಾರತೀಯ ಧ್ವಜ ಹೊತ್ತ ಯಾವುದೇ ಹಡಗುಗಳಿಗೆ ತೊಂದರೆಯಾದ ವರದಿಗಳಿಲ್ಲ. ದೇಶದ ಎಲ್ಲಾ ಬಂದರುಗಳ ಕಾರ್ಯಾಚರಣೆ ಎಂದಿನಂತೆ ಸಾಂಗವಾಗಿ ನಡೆಯುತ್ತಿದೆ. ಇನ್ನು ವಿಮಾನಯಾನ ಕ್ಷೇತ್ರವು ಚೇತರಿಸಿಕೊಳ್ಳುತ್ತಿದ್ದು, ಫೆಬ್ರವರಿ 28 ರಿಂದ ಈವರೆಗೆ ಸುಮಾರು 7,02,000 ಪ್ರಯಾಣಿಕರು ಭಾರತಕ್ಕೆ ಮರಳಿದ್ದಾರೆ. ಪಶ್ಚಿಮ ಏಷ್ಯಾದ ಪರಿಸ್ಥಿತಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ನಿರಂತರವಾಗಿ ಗಮನಿಸುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Join our WhatsApp Channel
Previous Post

ಡಾ.ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆ

Next Post

ತಡಿಯಾಂಡಮೋಲ್ ಚಾರಣದಲ್ಲಿ ನಾಪತ್ತೆಯಾಗಿದ್ದ ಕೇರಳದ ಮಹಿಳೆ ಸುರಕ್ಷಿತ: 3 ದಿನಗಳ ನಂತರ ಕಾಡಿನಲ್ಲಿ ಪತ್ತೆಯಾದ ಶರಣ್ಯ

ಕೇಂದ್ರದ ಅಸಮರ್ಥತೆಯಿಂದ 5 ಲಕ್ಷ ಆಟೋ ಚಾಲಕರು ಬೀದಿಗೆ: ಮೋದಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ವಾಗ್ದಾಳಿ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group