Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ತಡಿಯಾಂಡಮೋಲ್ ಚಾರಣದಲ್ಲಿ ನಾಪತ್ತೆಯಾಗಿದ್ದ ಕೇರಳದ ಮಹಿಳೆ ಸುರಕ್ಷಿತ: 3 ದಿನಗಳ ನಂತರ ಕಾಡಿನಲ್ಲಿ ಪತ್ತೆಯಾದ ಶರಣ್ಯ

9 ತಂಡಗಳ ಹಗಲಿರುಳು ಕಾರ್ಯಾಚರಣೆ ಯಶಸ್ವಿ; ಅರಣ್ಯ ಇಲಾಖೆ, ಪೊಲೀಸ್ ಮತ್ತು ಎಎನ್‌ಎಫ್ ಜಂಟಿ ಕಾರ್ಯಾಚರಣೆಗೆ ಪ್ರಶಂಸೆ

by Bengaluru Wire Desk
April 6, 2026
in Bengaluru Focus, News Wire
Reading Time: 1 min read
0

ಮಡಿಕೇರಿ, ಏ.06 www.bengaluruwire.com: ಕೊಡಗು ಜಿಲ್ಲೆಯ ಅತಿ ಎತ್ತರದ ಶಿಖರ ತಡಿಯಾಂಡಮೋಲ್ ಚಾರಣಕ್ಕೆ ಬಂದು ದಾರಿ ತಪ್ಪಿ ನಾಪತ್ತೆಯಾಗಿದ್ದ ಕೇರಳ ಮೂಲದ ಜಿ.ಎಸ್. ಶರಣ್ಯ (35) ಅವರು ಮೂರು ದಿನಗಳ ಸುದೀರ್ಘ ಶೋಧದ ನಂತರ ಭಾನುವಾರ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.

ಕೇರಳದಿಂದ ಏಕಾಂಗಿಯಾಗಿ ಆಗಮಿಸಿದ್ದ ಶರಣ್ಯ, ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡು ಕಳೆದ ಗುರುವಾರ (ಏಪ್ರಿಲ್ 2) ಇತರ 15 ಮಂದಿ ಚಾರಣಿಗರು ಹಾಗೂ ನೇಚರ್ ಗೈಡ್‌ಗಳೊಂದಿಗೆ ಚಾರಣಕ್ಕೆ ತೆರಳಿದ್ದರು. ಆದರೆ ಮಧ್ಯಾಹ್ನದ ವೇಳೆಗೆ ಎಲ್ಲರೂ ಮೂಲ ನೆಲೆಗೆ ಹಿಂದಿರುಗಿದಾಗ ಶರಣ್ಯ ಕಾಣೆಯಾಗಿರುವುದು ಬೆಳಕಿಗೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದರು.

ತೀವ್ರ ಶೋಧ ಕಾರ್ಯಾಚರಣೆ:

ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, “ಶರಣ್ಯ ಅವರು ಸುರಕ್ಷಿತವಾಗಿದ್ದಾರೆ. ಒಟ್ಟು 9 ತಂಡಗಳು ಹಗಲಿರುಳು ನಡೆಸಿದ ಕಾರ್ಯಾಚರಣೆಯ ಫಲವಾಗಿ ಅವರು ಪತ್ತೆಯಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆ.ಸಿ. ವೇಣುಗೋಪಾಲ್ ಅವರ ಸೂಚನೆಯಂತೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು,” ಎಂದು ತಿಳಿಸಿದರು.

ಈ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ನಕ್ಸಲ್ ನಿಗ್ರಹ ದಳ (ANF) ಹಾಗೂ ಸ್ಥಳೀಯ ಬುಡಕಟ್ಟು ಜನರು ಸಕ್ರಿಯವಾಗಿ ಪಾಲ್ಗೊಂಡಿದ್ದರು. ಭಾನುವಾರವೊಂದೇ ದಿನ 40 ಹೆಚ್ಚುವರಿ ಅರಣ್ಯ ಸಿಬ್ಬಂದಿಯನ್ನು ಶೋಧಕ್ಕೆ ಬಳಸಿಕೊಳ್ಳಲಾಗಿತ್ತು.

ಧೈರ್ಯ ಪ್ರದರ್ಶಿಸಿದ ಶರಣ್ಯ:

ದಟ್ಟ ಅರಣ್ಯದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದ ಕಾರಣ ಶರಣ್ಯ ಅವರ ನಿಖರ ಸ್ಥಳ ತಿಳಿಯುವುದು ವಿಳಂಬವಾಗಿತ್ತು. “ಮೂರು ದಿನಗಳ ಕಾಲ ಕಾಡಿನಲ್ಲಿ ಏಕಾಂಗಿಯಾಗಿದ್ದರೂ ಅವರು ಧೈರ್ಯ ಕಳೆದುಕೊಂಡಿಲ್ಲ. ಅವರು ನಿಜಕ್ಕೂ ಸಾಹಸಿಗಿ,” ಎಂದು ಸಚಿವರು ಶ್ಲಾಘಿಸಿದ್ದಾರೆ. ಚಾರಣದ ವೇಳೆ ದಾರಿ ತಪ್ಪಿದ ಬಗ್ಗೆ ಹೋಂಸ್ಟೇ ಮಾಲೀಕರಿಗೆ ಕರೆ ಮಾಡಿ ತಿಳಿಸಿದ್ದ ಶರಣ್ಯ, ನಂತರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ.

ಪ್ರಸ್ತುತ ಶರಣ್ಯ ಅವರು ಆರೋಗ್ಯವಾಗಿದ್ದು, ಅವರನ್ನು ಸುರಕ್ಷಿತವಾಗಿ ಕೇರಳದ ಅವರ ಮನೆಗೆ ತಲುಪಿಸಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದ್ದಾರೆ.

WhatsApp Join our WhatsApp Channel
Previous Post

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಪ್ರಮುಖ ಕ್ಷೇತ್ರಗಳ ಸ್ಥಿತಿಗತಿ ಸುಧಾರಣೆ; ಎಲ್‌ಪಿಜಿ ವಿತರಣೆಯಲ್ಲಿ ಡಿಜಿಟಲ್ ಪಾವತಿಗೆ ಒತ್ತು

Next Post

ಕೇಂದ್ರದ ಅಸಮರ್ಥತೆಯಿಂದ 5 ಲಕ್ಷ ಆಟೋ ಚಾಲಕರು ಬೀದಿಗೆ: ಮೋದಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ವಾಗ್ದಾಳಿ

GBA News | ಜಿಬಿಎ ವ್ಯಾಪ್ತಿಯಲ್ಲಿ ರಸ್ತೆ ಸುಧಾರಣೆಗೆ ಮಾಸ್ಟರ್ ಪ್ಲಾನ್: ನಾಳೆಯಿಂದಲೇ ರಸ್ತೆಯಲ್ಲಿನ ಅನಾಥ ವಾಹನಗಳ ಟೋಯಿಂಗ್ ಆಪರೇಷನ್

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group