Tuesday, September 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

  • Bengaluru Focus

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಕೇಂದ್ರದ ಅಸಮರ್ಥತೆಯಿಂದ 5 ಲಕ್ಷ ಆಟೋ ಚಾಲಕರು ಬೀದಿಗೆ: ಮೋದಿ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ವಾಗ್ದಾಳಿ

ಎಲ್‌ಪಿಜಿ ಬೆಲೆ 106% ಏರಿಕೆ, ಕೃತಕ ಅಭಾವ ಹಾಗೂ ಕಾಳಸಂತೆ ಹಾವಳಿ; ಕೇಂದ್ರ ಸಚಿವರ ರಾಜೀನಾಮೆಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಆಗ್ರಹ.

by Bengaluru Wire Desk
April 7, 2026
in News Wire
Reading Time: 1 min read
0

ಬೆಂಗಳೂರು, ಏ.07 www.bengaluruwire.com: ಮೋದಿ ಸರ್ಕಾರದ ಇಂಧನ ನೀತಿಯ ವೈಫಲ್ಯದಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ ಮತ್ತು ಇಂಧನ ಅನಿಲದ ತೀವ್ರ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಇದು ಲಕ್ಷಾಂತರ ಶ್ರಮಿಕ ವರ್ಗದ ಜೀವನೋಪಾಯವನ್ನು ಧ್ವಂಸಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಕಿಡಿಕಾರಿದ್ದಾರೆ.

ಗಗನಕ್ಕೇರಿದ ಬೆಲೆ, ಶೇ. 80ರಷ್ಟು ಬಂಕ್‌ಗಳು ಬಂದ್:

ಕಳೆದ ಮಾರ್ಚ್‌ನಲ್ಲಿ ಲೀಟರ್‌ಗೆ ₹58 ರಿಂದ ₹61 ರಷ್ಟಿದ್ದ ಆಟೋ ಗ್ಯಾಸ್ ಬೆಲೆ, ಕೇವಲ ಕೆಲವೇ ವಾರಗಳಲ್ಲಿ ₹120ಕ್ಕೆ ಏರಿಕೆಯಾಗುವ ಮೂಲಕ ಶೇ. 106ರಷ್ಟು ಬೆಲೆ ಏರಿಕೆಯ ಆಘಾತ ನೀಡಿದೆ. ಖಾಸಗಿ ಕೇಂದ್ರಗಳಲ್ಲಿ ₹135 ರವರೆಗೆ ವಸೂಲಿ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿದ್ದ 70 ಗ್ಯಾಸ್ ನಿಲ್ದಾಣಗಳ ಪೈಕಿ ಈಗ ಕೇವಲ 15 ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಇಂಧನ ಪೂರೈಕೆಯಲ್ಲಿ ಶೇ. 50ರಷ್ಟು ಕುಸಿತ ಕಂಡಿದೆ. ಇದರಿಂದಾಗಿ ಆಟೋ ಚಾಲಕರು ದಿನವಿಡೀ ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಲ್ಲುವಂತಾಗಿದೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋಟೆಲ್ ಉದ್ಯಮ ಮತ್ತು ಗಿಗ್ ಕಾರ್ಮಿಕರ ಸಂಕಷ್ಟ:

ವಾಣಿಜ್ಯ ಸಿಲಿಂಡರ್ ಬೆಲೆ ₹2,161 ದಾಟಿದ್ದು, ಕಾಳಸಂತೆಯಲ್ಲಿ ಒಂದು ಸಿಲಿಂಡರ್‌ಗೆ ₹6,000 ವರೆಗೆ ಬೇಡಿಕೆ ಇಡಲಾಗುತ್ತಿದೆ. ಇದು ಸಣ್ಣ ಹೋಟೆಲ್‌ಗಳು, ಬೀದಿ ಬದಿ ವ್ಯಾಪಾರಿಗಳು ಹಾಗೂ ಫುಡ್ ಡೆಲಿವರಿ ಮಾಡುವ ಗಿಗ್ ಕಾರ್ಮಿಕರ ಬದುಕನ್ನು ಹಸಿಗೆಡಿಸಿದೆ. “ಇದು ಕೇವಲ ಬೆಲೆ ಏರಿಕೆಯಲ್ಲ, ಇದು ಮೋದಿ-ನಿರ್ಮಿತ ವಿಪತ್ತು” ಎಂದು ಕಾಂಗ್ರೆಸ್ ನಾಯಕರು ಬಣ್ಣಿಸಿದ್ದಾರೆ.

ಕೇಂದ್ರ ಸಚಿವರ ರಾಜೀನಾಮೆಗೆ ಒತ್ತಾಯ:

ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ಕೇಂದ್ರ ಸಚಿವರು ಜನರ ಸಂಕಷ್ಟಕ್ಕೆ ಸ್ಪಂದಿಸದೆ ಮೌನವಾಗಿದ್ದಾರೆ. ಇಂಧನ ಪೂರೈಕೆಯ ಸಂಪೂರ್ಣ ಜವಾಬ್ದಾರಿ ಕೇಂದ್ರ ಸರ್ಕಾರದ ಒಎಂಸಿಗಳ (OMCs) ಮೇಲಿದ್ದು, ರಾಜ್ಯ ಸರ್ಕಾರಕ್ಕೆ ಇದರಲ್ಲಿ ಯಾವುದೇ ಪಾತ್ರವಿಲ್ಲ. ಈ ವೈಫಲ್ಯಕ್ಕೆ ಹೊಣೆ ಹೊತ್ತು ಕೇಂದ್ರ ಸಚಿವರು ರಾಜೀನಾಮೆ ನೀಡಬೇಕು. ಉಪಚುನಾವಣೆಗಳಲ್ಲಿ ಬಿಜೆಪಿ ಈ ದ್ರೋಹಕ್ಕೆ ತಕ್ಕ ಉತ್ತರವನ್ನು ಎದುರಿಸಲಿದೆ ಎಂದು ಎಂದು ಪ್ರಕಟಣೆಯಲ್ಲಿ ಕಾಂಗ್ರೆಸ್ ಮುಖಂಡರು ಎಚ್ಚರಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ತಡಿಯಾಂಡಮೋಲ್ ಚಾರಣದಲ್ಲಿ ನಾಪತ್ತೆಯಾಗಿದ್ದ ಕೇರಳದ ಮಹಿಳೆ ಸುರಕ್ಷಿತ: 3 ದಿನಗಳ ನಂತರ ಕಾಡಿನಲ್ಲಿ ಪತ್ತೆಯಾದ ಶರಣ್ಯ

Next Post

GBA News | ಜಿಬಿಎ ವ್ಯಾಪ್ತಿಯಲ್ಲಿ ರಸ್ತೆ ಸುಧಾರಣೆಗೆ ಮಾಸ್ಟರ್ ಪ್ಲಾನ್: ನಾಳೆಯಿಂದಲೇ ರಸ್ತೆಯಲ್ಲಿನ ಅನಾಥ ವಾಹನಗಳ ಟೋಯಿಂಗ್ ಆಪರೇಷನ್

Next Post

GBA News | ಜಿಬಿಎ ವ್ಯಾಪ್ತಿಯಲ್ಲಿ ರಸ್ತೆ ಸುಧಾರಣೆಗೆ ಮಾಸ್ಟರ್ ಪ್ಲಾನ್: ನಾಳೆಯಿಂದಲೇ ರಸ್ತೆಯಲ್ಲಿನ ಅನಾಥ ವಾಹನಗಳ ಟೋಯಿಂಗ್ ಆಪರೇಷನ್

Interesting news | ಬೆಳಗಾವಿ: ಹೆಣ್ಣು ಮಗು ಹುಟ್ಟಿದರೆ ಈಗ ಹಬ್ಬ: ಹೂಲಿ ಗ್ರಾ.ಪಂನಿಂದ ₹5500 ರಾಯಲ್ ಗಿಫ್ಟ್

Please login to join discussion

Like Us on Facebook

Follow Us on Twitter

Recent News

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

September 8, 2026

Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

September 8, 2026

GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

September 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d