Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Life Style

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಡಿ ಇನ್ಮುಂದೆ ‘ರೂಟ್ ಕೆನಾಲ್’ ಚಿಕಿತ್ಸೆ ಲಭ್ಯ: ಸರ್ಕಾರದ ಆದೇಶ

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸಿಹಿ ಸುದ್ದಿ: ಹಲ್ಲು ನೋವಿನ ದುಬಾರಿ ಚಿಕಿತ್ಸೆಗೆ ಇನ್ಮುಂದೆ ಹಣ ತೆರಬೇಕಿಲ್ಲ

by Bengaluru Wire Desk
April 9, 2026
in Life Style, Public interest
Reading Time: 1 min read
0

ಬೆಂಗಳೂರು, ಏ.09 www.bengaluruwire.com: ರಾಜ್ಯದ ಜನಸಾಮಾನ್ಯರಿಗೆ ಸರ್ಕಾರವು ಭರ್ಜರಿ ಆರೋಗ್ಯ ಭಾಗ್ಯವೊಂದನ್ನು ನೀಡಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ (AB PMJAY-CM’s ArK) ಯೋಜನೆಯಡಿ ಹಲ್ಲಿನ ‘ರೂಟ್ ಕೆನಾಲ್’ (RCT) ಚಿಕಿತ್ಸೆಯನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಹಲ್ಲಿನ ಸೋಂಕು ಅಥವಾ ತೀವ್ರ ನೋವಿನ ಸಂದರ್ಭದಲ್ಲಿ ನೀಡಲಾಗುವ ಈ ಚಿಕಿತ್ಸೆಯು ಈವರೆಗೆ ಯೋಜನೆಯ ವ್ಯಾಪ್ತಿಯಲ್ಲಿ ಇರಲಿಲ್ಲ. ಇದರಿಂದಾಗಿ ಅನೇಕರು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ವೆಚ್ಚ ಭರಿಸಲಾಗದೆ ಹಲ್ಲುಗಳನ್ನೇ ಕಿತ್ತಿಸಿಕೊಳ್ಳುತ್ತಿದ್ದರು. ಈ ಸಮಸ್ಯೆಯನ್ನು ಗಮನಿಸಿದ ಸರ್ಕಾರ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೀಡಿದ ಪ್ರಸ್ತಾವನೆಯನ್ನು ಪುರಸ್ಕರಿಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಹೊಸ ಆದೇಶದ ಮುಖ್ಯಾಂಶಗಳು

ಯಾರಿಗೆ ಅನ್ವಯ: ಬಿಪಿಎಲ್ (PHH) ಮತ್ತು ಎಪಿಎಲ್ (NPHH) ಕಾರ್ಡ್ ಹೊಂದಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಈ ಸೌಲಭ್ಯ ದೊರೆಯಲಿದೆ.

ಚಿಕಿತ್ಸಾ ವೆಚ್ಚ: ಮುಂಭಾಗದ ಹಲ್ಲಿನ (Anterior RCT) ಚಿಕಿತ್ಸೆಗೆ 1,360 ರೂ. ಹಾಗೂ ಹಿಂಭಾಗದ ಹಲ್ಲಿನ (Posterior RCT) ಚಿಕಿತ್ಸೆಗೆ 2,040 ರೂ. ದರವನ್ನು ನಿಗದಿಪಡಿಸಲಾಗಿದೆ.

ಬಜೆಟ್ ಮಿತಿ: ಈ ಯೋಜನೆಯಡಿ ವಾರ್ಷಿಕವಾಗಿ ಗರಿಷ್ಠ 50,000 ಪ್ರಕರಣಗಳು ಅಥವಾ 5 ಕೋಟಿ ರೂಪಾಯಿಗಳವರೆಗೆ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ.

ಚಿಕಿತ್ಸೆಯ ವರ್ಗ: ರೂಟ್ ಕೆನಾಲ್ ಚಿಕಿತ್ಸೆಯನ್ನು ‘ಸಂಕೀರ್ಣ ದ್ವಿತೀಯಕ ಕಾರ್ಯವಿಧಾನ’ (Complex Secondary Procedures – 2B) ಅಡಿಯಲ್ಲಿ ಸೇರಿಸಲಾಗಿದೆ.

ಹಲ್ಲು ಕಿತ್ತಿಸುವುದರಿಂದ ಉಂಟಾಗುವ ಜಗಿಯುವ ತೊಂದರೆ ಹಾಗೂ ನಂತರ ಹಾಕಿಸಿಕೊಳ್ಳಬೇಕಾದ ಕೃತಕ ಹಲ್ಲುಗಳ ದುಬಾರಿ ವೆಚ್ಚವನ್ನು ತಪ್ಪಿಸಲು ರೂಟ್ ಕೆನಾಲ್ ಚಿಕಿತ್ಸೆ ಅತ್ಯಗತ್ಯ. ಈಗ ಈ ಸೌಲಭ್ಯ ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಸಿಗುವುದರಿಂದ ರಾಜ್ಯದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

WhatsApp Join our WhatsApp Channel
Previous Post

Second PUC Results | ಬೆಂಗಳೂರು, ಏಪ್ರಿಲ್ 09: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಮಧ್ಯಾಹ್ನ 3 ಗಂಟೆಗೆ ಅಂಕಪಟ್ಟಿ ಲಭ್ಯ

Next Post

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ, ಬೆಂಗಳೂರಿನ ಪಾಲಿಕೆಯ ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಪ್ರೋತ್ಸಾಹಧನ

Next Post
ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು (ಸಾಂದರ್ಭಿಕ ಚಿತ್ರ)

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ, ಬೆಂಗಳೂರಿನ ಪಾಲಿಕೆಯ ಕಾಲೇಜು ವಿದ್ಯಾರ್ಥಿಗಳಿಗೆ ಭರ್ಜರಿ ಪ್ರೋತ್ಸಾಹಧನ

ಖ್ಯಾತ ಸಾಹಿತಿ, ಹಿರಿಯ ಪತ್ರಕರ್ತ ನಾಡೋಜ ಡಾ. ಎಸ್.ಆರ್. ರಾಮಸ್ವಾಮಿ ಇನ್ನಿಲ್ಲ

Please login to join discussion

Like Us on Facebook

Follow Us on Twitter

Recent News

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026

ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group