Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಬೇಸಿಗೆಯ ಬಾಯಾರಿಕೆ ನೀಗಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಪ್ಲಾನ್: ಆರ್‌ಒ ಪ್ಲಾಂಟ್‌ಗಳ ದುರಸ್ತಿಗೆ ಗಡುವು

ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾದರೆ ಅಧಿಕಾರಿಗಳೇ ಹೊಣೆ; ಸಚಿವರ ಕಡಕ್ ಎಚ್ಚರಿಕೆ

by Bengaluru Wire Desk
April 9, 2026
in News Wire
Reading Time: 1 min read
0

ಬೆಂಗಳೂರು, ಏ.09, www.bengaluruwire.com: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂಗದಂತೆ ಮುನ್ನೆಚ್ಚರಿಕೆ ವಹಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಬುಧವಾರ ಬೆಂಗಳೂರಿನಿಂದ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವರು, ನೀರಿನ ಲಭ್ಯತೆ ಮತ್ತು ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿದರು.

ಶುದ್ಧ ನೀರಿನ ಘಟಕಗಳ ಪುನಶ್ಚೇತನಕ್ಕೆ ಆದ್ಯತೆ:

ರಾಜ್ಯಾದ್ಯಂತ ಸ್ಥಗಿತಗೊಂಡಿರುವ ಅಥವಾ ದುರಸ್ತಿಯಲ್ಲಿರುವ ಶುದ್ಧ ನೀರಿನ ಘಟಕಗಳನ್ನು (RO Plants) ಈ ವರ್ಷ ಆದ್ಯತೆಯ ಮೇಲೆ ಸರಿಪಡಿಸಲು ಸರ್ಕಾರ ನಿರ್ಧರಿಸಿದೆ. “ಅನೇಕ ಕಡೆ ನೀರಿನ ಮೂಲಗಳಿಲ್ಲದೆ ಅಥವಾ ನಿರ್ವಹಣೆಯ ಕೊರತೆಯಿಂದ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಇವುಗಳ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಿ, ವಾಸ್ತವ ವರದಿಯೊಂದಿಗೆ ವಿವರವಾದ ನೀಲನಕ್ಷೆಯನ್ನು ಸಿದ್ಧಪಡಿಸಿ ಕಳುಹಿಸಬೇಕು” ಎಂದು ಸಚಿವರು ಆದೇಶಿಸಿದರು.

ಅಧಿಕಾರಿಗಳು ಉತ್ತರದಾಯಿಗಳಾಗಿರಲಿ:

ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಥವಾ ಜನಪ್ರತಿನಿಧಿಗಳು ದೂರು ನೀಡಿದಾಗ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ತಾಲ್ಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಗಳ ಕುರಿತು ದೂರು ಸ್ವೀಕರಿಸಲು “ವಿಶೇಷ ಸಹಾಯವಾಣಿ” ಗಳನ್ನು ಆರಂಭಿಸುವಂತೆ ಅವರು ತಿಳಿಸಿದರು.

ಹಣ ಪಾವತಿಯಲ್ಲಿ ವಿಳಂಬ ಸಲ್ಲದು:

ಬೇಸಿಗೆಯಲ್ಲಿ ಬಾಡಿಗೆಗೆ ಪಡೆಯುವ ಟ್ಯಾಂಕರ್‌ಗಳು ಹಾಗೂ ಖಾಸಗಿ ಕೊಳವೆಬಾವಿಗಳ ಬಾಡಿಗೆ ಹಣ ಪಾವತಿಸುವಲ್ಲಿ ಯಾವುದೇ ವಿಳಂಬವಾಗಬಾರದು. ಕಳೆದ ವರ್ಷದ ಬಾಕಿ ಪಾವತಿಗೆ ಈಗ ಪತ್ರ ಬರೆಯುತ್ತಿರುವ ಎಂಜಿನಿಯರ್‌ಗಳ ಕಾರ್ಯವೈಖರಿಯನ್ನು ಸಚಿವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಸಮೀರ್ ಶುಕ್ಲ, ಡಿ. ರಣ್‌ದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ISRO NEWS | ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಾಹ್ಯಾಕಾಶ ಸಮ್ಮೇಳನ ‘SMOPS-2026’ : ಜಾಗತಿಕ ಸಹಭಾಗಿತ್ವಕ್ಕೆ ಇಸ್ರೋ ಅಧ್ಯಕ್ಷರ ಕರೆ

Next Post

Second PUC Results | ಬೆಂಗಳೂರು, ಏಪ್ರಿಲ್ 09: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಮಧ್ಯಾಹ್ನ 3 ಗಂಟೆಗೆ ಅಂಕಪಟ್ಟಿ ಲಭ್ಯ

Next Post

Second PUC Results | ಬೆಂಗಳೂರು, ಏಪ್ರಿಲ್ 09: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಮಧ್ಯಾಹ್ನ 3 ಗಂಟೆಗೆ ಅಂಕಪಟ್ಟಿ ಲಭ್ಯ

ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಇನ್ಮುಂದೆ ‘ರೂಟ್ ಕೆನಾಲ್’ ಚಿಕಿತ್ಸೆ ಲಭ್ಯ: ಸರ್ಕಾರದ ಆದೇಶ

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group