Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Others

BIG BREAKING | ಬೆಂಗಳೂರು – ಮುಂಬೈ ನಡುವೆ ಶೀಘ್ರವೇ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರ: ರೈಲ್ವೆ ಸಚಿವರಿಂದ ಅಧಿಕೃತ ಅನುಮೋದನೆ

ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರ ಮನವಿಗೆ ಸ್ಪಂದಿಸಿದ ಕೇಂದ್ರ ರೈಲ್ವೆ ಇಲಾಖೆ; ಸಿಲಿಕಾನ್ ಸಿಟಿ ಮತ್ತು ವಾಣಿಜ್ಯ ನಗರಿ ನಡುವಿನ ಪ್ರಯಾಣ ಇನ್ಮುಂದೆ ಮತ್ತಷ್ಟು ಹಾಯ್.

by Bengaluru Wire Desk
April 11, 2026
in Others
Reading Time: 1 min read
0

ಬೆಂಗಳೂರು, ಏ.11 www.bengaluruwire.com: ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ದೇಶದ ವಾಣಿಜ್ಯ ನಗರಿ ಮುಂಬೈ ನಡುವೆ ಪ್ರಯಾಣಿಸುವ ಸಾರ್ವಜನಿಕರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಬಹುದಿನಗಳ ಬೇಡಿಕೆಯಾಗಿದ್ದ ಬೆಂಗಳೂರು – ಮುಂಬೈ ‘ವಂದೇ ಭಾರತ್ ಸ್ಲೀಪರ್’ ರೈಲು ಯೋಜನೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಧಿಕೃತವಾಗಿ ಅನುಮೋದನೆ ನೀಡಿದ್ದಾರೆ.

ಈ ಕುರಿತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಅವರಿಗೆ ಪತ್ರ ಬರೆದಿರುವ ಸಚಿವರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (KSR) ಬೆಂಗಳೂರು ನಿಲ್ದಾಣ ಮತ್ತು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಿಸಲು ಹಸಿರು ನಿಶಾನೆ ತೋರಿಸಿರುವುದಾಗಿ ತಿಳಿಸಿದ್ದಾರೆ. ಸಾರ್ವಜನಿಕರ ಅನುಕೂಲ ಹಾಗೂ ಉತ್ತಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಸಂಸದ ಪಿ.ಸಿ. ಮೋಹನ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಬೆಂಗಳೂರು ಮತ್ತು ಕರ್ನಾಟಕದ ಜನರ ಪರವಾಗಿ ಈ ಯೋಜನೆಯನ್ನು ಮಂಜೂರು ಮಾಡಿದ ಪ್ರಧಾನಿ ನರೇಂದ್ರ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ರೈಲು ಸೇವೆ ಉಭಯ ನಗರಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುವುದಲ್ಲದೆ, ಸಾರ್ವಜನಿಕರಿಗೆ ಸುಗಮ ಪ್ರಯಾಣದ ಅನುಭವ ನೀಡಲಿದೆ” ಎಂದು ತಿಳಿಸಿದ್ದಾರೆ.

ಈಗಾಗಲೇ ದೇಶದ ವಿವಿಧೆಡೆ ಹಗಲು ಹೊತ್ತಿನ ವಂದೇ ಭಾರತ್ ರೈಲುಗಳು ಯಶಸ್ವಿಯಾಗಿ ಸಂಚರಿಸುತ್ತಿದ್ದು, ರಾತ್ರಿ ಪ್ರಯಾಣಕ್ಕೆ ಅನುಕೂಲವಾಗುವಂತೆ ಸ್ಲೀಪರ್ ಆವೃತ್ತಿಯನ್ನು ಪರಿಚಯಿಸಲಾಗುತ್ತಿದೆ. ಬೆಂಗಳೂರು ಮತ್ತು ಮುಂಬೈ ನಡುವಿನ ಈ ಹೊಸ ರೈಲು ಸಾವಿರಾರು ಉದ್ಯೋಗಿಗಳು, ಪ್ರವಾಸಿಗರು ಮತ್ತು ವಿದ್ಯಾರ್ಥಿಗಳಿಗೆ ವರದಾನವಾಗಲಿದೆ.

New Vande Bharat Sleeper train between Bengaluru and Mumbai approved. pic.twitter.com/dB1NIcndYF

— P C Mohan (@PCMohanMP) April 11, 2026

WhatsApp Join our WhatsApp Channel
Previous Post

ಜಲ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮದ ಐತಿಹಾಸಿಕ ಸಾಧನೆ: 15,509 ದಶಲಕ್ಷ ಯೂನಿಟ್ ದಾಖಲೆ

Next Post

ಊಹಾ ಪತ್ರಿಕೋದ್ಯಮ ಅಪಾಯಕಾರಿ: ಕ್ಷುಲ್ಲಕ ವಿಷಯ ಬಿಟ್ಟು ಸಮಾಜ ಕಟ್ಟುವ ಕೆಲಸ ಮಾಡಿ; ಪತ್ರಕರ್ತರಿಗೆ ಸಿಎಂ ಕಿವಿಮಾತು

ಬೀದರ್: ಪತ್ರಕರ್ತರ ಪೆನ್ನು ಸದಾ ಸತ್ಯದ ಪರವಾಗಿರಲಿ; ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನಕ್ಕೆ ಅದ್ಧೂರಿ ತೆರೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group