Saturday, October 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

    IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

    ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

  • Bengaluru Focus

    BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

    ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಜಲ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮದ ಐತಿಹಾಸಿಕ ಸಾಧನೆ: 15,509 ದಶಲಕ್ಷ ಯೂನಿಟ್ ದಾಖಲೆ

2025-26ನೇ ಸಾಲಿನಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಕೆಪಿಸಿಎಲ್; ಶರಾವತಿ ಮತ್ತು ವಾರಾಹಿ ಕಣಿವೆಗಳಲ್ಲಿ ವಿದ್ಯುತ್ ಮೈಲಿಗಲ್ಲು

by Bengaluru Wire Desk
April 11, 2026
in News Wire
Reading Time: 1 min read
0
JPEG Pro

JPEG Pro

ಬೆಂಗಳೂರು ಏ.11 www.bengaluruwire.com: ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಹೊಸ ಇತಿಹಾಸ ಬರೆದಿದೆ. 

2025-26ನೇ ಹಣಕಾಸು ವರ್ಷದಲ್ಲಿ ಒಟ್ಟು 15,509 ದಶಲಕ್ಷ ಯೂನಿಟ್ ಜಲ ವಿದ್ಯುತ್ ಉತ್ಪಾದಿಸುವ ಮೂಲಕ ಕೆಪಿಸಿಎಲ್ ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ.

ಇತ್ತೀಚೆಗಷ್ಟೇ ಕೇಂದ್ರದ ಅಂಕಿ-ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು 3.63 ಗಿಗಾವ್ಯಾಟ್ ಸಾಮರ್ಥ್ಯದೊಂದಿಗೆ ಕರ್ನಾಟಕವು ದೇಶದಲ್ಲೇ ಜಲ ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಘೋಷಿಸಿತ್ತು. ಈ ಬೆನ್ನಲ್ಲೇ ಕೆಪಿಸಿಎಲ್ ಈ ಮಹತ್ತರ ಸಾಧನೆ ಮಾಡಿರುವುದು ರಾಜ್ಯದ ಇಂಧನ ಸ್ವಾವಲಂಬನೆಗೆ ಹಿಡಿದ ಕೈಗನ್ನಡಿಯಾಗಿದೆ.

ಕಣಿವೆವಾರು ಉತ್ಪಾದನೆಯ ವಿವರ:

ರಾಜ್ಯದ ಪ್ರಮುಖ ನದಿ ಕಣಿವೆಗಳಾದ ಶರಾವತಿ, ಕಾಳಿ, ವಾರಾಹಿ, ಕಾವೇರಿ, ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ವಿವಿಧ ವಿದ್ಯುತ್ ಸ್ಥಾವರಗಳಲ್ಲಿ ಈ ದಾಖಲೆಯ ಉತ್ಪಾದನೆ ದಾಖಲಾಗಿದೆ. ಈ ಹಿಂದೆ 2024-25ನೇ ಸಾಲಿನಲ್ಲಿ 13,853 ದಶಲಕ್ಷ ಯೂನಿಟ್ ಉತ್ಪಾದನೆಯಾಗಿದ್ದು ಇದುವರೆಗಿನ ಗರಿಷ್ಠ ಸಾಧನೆಯಾಗಿತ್ತು. ಈಗ ಆ ದಾಖಲೆಯನ್ನು ಕೆಪಿಸಿಎಲ್ ಅಳಿಸಿ ಹಾಕಿದೆ.

ಶರಾವತಿ ಮತ್ತು ವಾರಾಹಿ ಕಣಿವೆಗಳಲ್ಲಿ ಮಾತ್ರವೇ ಒಟ್ಟಾರೆ 8,696 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದಿಸಲಾಗಿದೆ. ವಿಶೇಷವಾಗಿ ವಾರಾಹಿ ಯೋಜನೆಯಲ್ಲಿ ಸಿಇಎ ನಿಗದಿಪಡಿಸಿದ್ದ 1060 ದಶಲಕ್ಷ ಯೂನಿಟ್ ಗುರಿಯನ್ನು ಮೀರಿ 1599 ದಶಲಕ್ಷ ಯೂನಿಟ್ (ಶೇ. 50.85 ರಷ್ಟು ಹೆಚ್ಚು) ಉತ್ಪಾದನೆ ಮಾಡಿರುವುದು ಗಮನಾರ್ಹ.

ಹಳೆಯ ಘಟಕಗಳ ಅದ್ಭುತ ಕಾರ್ಯಕ್ಷಮತೆ:

ಈ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, “ಶಿವನಸಮುದ್ರ, ಶಿಂಷಾ ಮತ್ತು ಮಹಾತ್ಮ ಗಾಂಧಿ ಜಲ ವಿದ್ಯುತ್ ಕೇಂದ್ರಗಳು ಅತ್ಯಂತ ಹಳೆಯದಾಗಿದ್ದರೂ, ಅವುಗಳ ಕಾರ್ಯಕ್ಷಮತೆ ಮತ್ತು ಉತ್ತಮ ನಿರ್ವಹಣೆಯಿಂದಾಗಿ ಈ ಗುರಿ ತಲುಪಲು ಸಾಧ್ಯವಾಗಿದೆ,” ಎಂದು ತಿಳಿಸಿದ್ದಾರೆ.

ಇಂಧನ ಸಚಿವರಿಂದ ಅಭಿನಂದನೆ:

“ಕಳೆದ ವರ್ಷ ಸುರಿದ ಉತ್ತಮ ಮಳೆ ಹಾಗೂ ನಮ್ಮ ಅಧಿಕಾರಿಗಳ ದಕ್ಷ ನಿರ್ವಹಣೆಯಿಂದ ಈ ಐತಿಹಾಸಿಕ ಸಾಧನೆ ಸಾಧ್ಯವಾಗಿದೆ. ಈ ಯಶಸ್ಸಿಗೆ ಶ್ರಮಿಸಿದ ಕೆಪಿಸಿಎಲ್ ತಂಡಕ್ಕೆ ಅಭಿನಂದನೆಗಳು,” ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಯಾಣಿಕರ ಫಿದಾ: 2025–26ರಲ್ಲಿ 4 ಕೋಟಿಯತ್ತ ಪ್ರಯಾಣಿಕರ ಸಂಖ್ಯೆ!

Next Post

BIG BREAKING | ಬೆಂಗಳೂರು – ಮುಂಬೈ ನಡುವೆ ಶೀಘ್ರವೇ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರ: ರೈಲ್ವೆ ಸಚಿವರಿಂದ ಅಧಿಕೃತ ಅನುಮೋದನೆ

Next Post

BIG BREAKING | ಬೆಂಗಳೂರು – ಮುಂಬೈ ನಡುವೆ ಶೀಘ್ರವೇ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರ: ರೈಲ್ವೆ ಸಚಿವರಿಂದ ಅಧಿಕೃತ ಅನುಮೋದನೆ

ಊಹಾ ಪತ್ರಿಕೋದ್ಯಮ ಅಪಾಯಕಾರಿ: ಕ್ಷುಲ್ಲಕ ವಿಷಯ ಬಿಟ್ಟು ಸಮಾಜ ಕಟ್ಟುವ ಕೆಲಸ ಮಾಡಿ; ಪತ್ರಕರ್ತರಿಗೆ ಸಿಎಂ ಕಿವಿಮಾತು

Please login to join discussion

Like Us on Facebook

Follow Us on Twitter

Recent News

ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

October 10, 2026

BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

October 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಿಮಾನದೊಳಗೆ ನುಗ್ಗಿ ಸಿಜೆಪಿ ಮುಖಂಡರ ಬಂಧನ: ದೆಹಲಿಯಲ್ಲಿ ಹೈಡ್ರಾಮಾ!

October 10, 2026

BW Special | ಖಜಾನೆ ಖಾಲಿ, ಜನರಿಗೆ ಬೆಲೆ ಏರಿಕೆ ಬರೆ; ಸಚಿವರು-ಸಂಸದರ ಐಷಾರಾಮಿ ಕಾರಿಗೆ ₹31 ಲಕ್ಷ ಗಿಫ್ಟ್!

October 10, 2026

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಪರಮೇಶ್ವರ್ ದಿಢೀರ್ ಭೇಟಿ: ದಾಖಲೆ ನಿರ್ವಹಣೆ ನಿರ್ಲಕ್ಷಿಸಿದ ಅಧಿಕಾರಿ ಅಮಾನತು

October 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d