Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಊಹಾ ಪತ್ರಿಕೋದ್ಯಮ ಅಪಾಯಕಾರಿ: ಕ್ಷುಲ್ಲಕ ವಿಷಯ ಬಿಟ್ಟು ಸಮಾಜ ಕಟ್ಟುವ ಕೆಲಸ ಮಾಡಿ; ಪತ್ರಕರ್ತರಿಗೆ ಸಿಎಂ ಕಿವಿಮಾತು

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ; ಪತ್ರಕರ್ತರ ಸಮಸ್ಯೆಗಳ ಪರಿಹಾರಕ್ಕೆ ಭರವಸೆ

by Bengaluru Wire Desk
April 12, 2026
in News Wire, Public interest
Reading Time: 1 min read
0

ಬೀದರ್, ಏ.12 www.bengaluruwire.com: ಪ್ರಸ್ತುತ ದಿನಗಳಲ್ಲಿ ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾಗಿ ಬೆಳೆಯುತ್ತಿದೆ. ಕ್ಷುಲ್ಲಕ ವಿಚಾರಗಳನ್ನು ದಿನವಿಡೀ ಪ್ರಸಾರ ಮಾಡುವ ಮಾಧ್ಯಮಗಳು ಅದರ ಸಾಮಾಜಿಕ ಪರಿಣಾಮಗಳ ಬಗ್ಗೆಯೂ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿಲ್ಲಿ ಮಾರ್ಮಿಕವಾಗಿ ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೀದರ್ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಆಯೋಜಿಸಲಾಗಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವಲ್ಲಿ ಪತ್ರಕರ್ತರ ಪಾತ್ರ ದೊಡ್ಡದಿದೆ. ವೃತ್ತಿಪರರು ತಮ್ಮನ್ನು ತಾವು ಒಮ್ಮೆ ಅವಲೋಕಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಸಮ್ಮೇಳನದಲ್ಲಿ ಹಿರಿಯ ಪತ್ರಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಂಕೇತಿಕವಾಗಿ ಪ್ರಶಸ್ತಿ ನೀಡಿ ಗೌರವಿಸಿದರು.

ಧ್ವನಿ ಇಲ್ಲದವರ ಧ್ವನಿಯಾಗಿ:

ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಅವರು ಪತ್ರಕರ್ತರಾಗಿದ್ದ ಕಾಲದಲ್ಲಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದ ನ್ಯೂನ್ಯತೆಗಳನ್ನು ಹೋಗಲಾಡಿಸುವ ಕಾಯಕವನ್ನು ಅಂದು ಬಸವಾದಿ ಶರಣರು ಮಾಡಿದ್ದರು. ಇಂದು ಪತ್ರಕರ್ತರು ಕೇವಲ ಮಾಹಿತಿ ನೀಡುವವರಾಗದೆ, ಸಮಾಜ ಸುಧಾರಣೆಗೆ ಒತ್ತು ನೀಡಬೇಕು. ಕಾರ್ಪೊರೇಟ್ ಹಿತಾಸಕ್ತಿಗಳ ನಡುವೆಯೂ ಸತ್ಯ ಮತ್ತು ವಸ್ತುನಿಷ್ಠತೆಯನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ ಎಂದು ಸಿಎಂ ತಿಳಿಸಿದರು.

ಮೌಢ್ಯ ಬಿಡಿ, ವೈಚಾರಿಕತೆ ಬೆಳೆಸಿ:

ಇಂದಿನ ಕಾಲದಲ್ಲಿ ವಿದ್ಯಾವಂತರೇ ಹೆಚ್ಚಾಗಿ ಕರ್ಮ ಸಿದ್ಧಾಂತ ಮತ್ತು ಮೌಢ್ಯಗಳನ್ನು ಪಾಲಿಸುತ್ತಿರುವುದು ವಿಷಾದನೀಯ. ವೈಜ್ಞಾನಿಕ ಶಿಕ್ಷಣ ಪದ್ಧತಿ ಮೂಲಕ ಸಮಾಜದಲ್ಲಿ ಅರಿವು ಮೂಡಿಸಬೇಕು. ಯಾವ ದೇವರೂ ಯಾರನ್ನೂ ಕೆಳಜಾತಿಯಲ್ಲಿ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಮೂಡಿಸುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದರು.

ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದನೆ:

ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸವಲತ್ತು ನೀಡಿದ್ದೇ ನಮ್ಮ ಸರ್ಕಾರ. ಇದರಲ್ಲಿನ ತಾಂತ್ರಿಕ ತೊಂದರೆಗಳನ್ನು ಸದ್ಯದಲ್ಲೇ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ನಮ್ಮ ಸರ್ಕಾರ ಬಡವರ ಪರವಾದ ಆರ್ಥಿಕತೆಯನ್ನು ಪಾಲಿಸುತ್ತಿದೆ, ಇದನ್ನು ಪತ್ರಕರ್ತರು ಸರಿಯಾಗಿ ಅರ್ಥಮಾಡಿಕೊಂಡು ಜನರಿಗೆ ತಲುಪಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ, ಸಚಿವರಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ವಿವಿಧ ಜಿಲ್ಲೆಗಳಿಂದ ಪತ್ರಕರ್ತರು ಸೇರಿದಂತೆ ಹಲವು ಗಣ್ಯರು ಹಾಗೂ ಮಠಾಧೀಶರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BIG BREAKING | ಬೆಂಗಳೂರು – ಮುಂಬೈ ನಡುವೆ ಶೀಘ್ರವೇ ‘ವಂದೇ ಭಾರತ್ ಸ್ಲೀಪರ್’ ರೈಲು ಸಂಚಾರ: ರೈಲ್ವೆ ಸಚಿವರಿಂದ ಅಧಿಕೃತ ಅನುಮೋದನೆ

Next Post

ಬೀದರ್: ಪತ್ರಕರ್ತರ ಪೆನ್ನು ಸದಾ ಸತ್ಯದ ಪರವಾಗಿರಲಿ; ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನಕ್ಕೆ ಅದ್ಧೂರಿ ತೆರೆ

Next Post

ಬೀದರ್: ಪತ್ರಕರ್ತರ ಪೆನ್ನು ಸದಾ ಸತ್ಯದ ಪರವಾಗಿರಲಿ; ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನಕ್ಕೆ ಅದ್ಧೂರಿ ತೆರೆ

ಬೆಂವಿವಿಯಲ್ಲಿ ನಾಳೆ ಅಂಬೇಡ್ಕರ್ ಜಯಂತಿ ಸಂಭ್ರಮ: ವಿಚಾರ ಸಂಕಿರಣ, ರಕ್ತದಾನ ಶಿಬಿರ ಆಯೋಜನೆ

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group