Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯಕ್ಕೆ ಹರಿದು ಬಂದ ಬೃಹತ್ ಹೂಡಿಕೆ: 18,430 ಕೋಟಿ ರೂ. ಯೋಜನೆಗಳಿಗೆ ಸರ್ಕಾರ ಅಸ್ತು

15 ಸಾವಿರಕ್ಕೂ ಹೆಚ್ಚು ಜನರಿಗೆ ಲಭ್ಯವಾಗಲಿದೆ ಹೊಸ ಉದ್ಯೋಗಾವಕಾಶಗಳು

by Bengaluru Wire Desk
April 14, 2026
in News Wire
Reading Time: 1 min read
0

ಬೆಂಗಳೂರು, ಏ.14 www.bengaluruwire.com: ರಾಜ್ಯದಲ್ಲಿ ಕೈಗಾರಿಕಾ ಕ್ರಾಂತಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (SHLCC) 67ನೇ ಸಭೆಯಲ್ಲಿ ರಾಜ್ಯಾದ್ಯಂತ ಒಟ್ಟು 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ ವಿವಿಧ ಯೋಜನೆಗಳಿಗೆ ಸಮಿತಿಯು ಹಸಿರು ನಿಶಾನೆ ತೋರಿಸಿದೆ.

ಈ ಬೃಹತ್ ಹೂಡಿಕೆಯಿಂದಾಗಿ ರಾಜ್ಯದ ಸುಮಾರು 15,032 ಜನರಿಗೆ ನೇರ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸೋಮವಾರ ಗೃಹಕಚೇರಿ ‘ಕೃಷ್ಣಾ’ದಲ್ಲಿ ನಡೆದ ಈ ಪ್ರಮುಖ ಸಭೆಯು ರಾಜ್ಯದ ಆರ್ಥಿಕ ಪ್ರಗತಿಗೆ ಪೂರಕವಾದ ಹಲವು ಪ್ರಸ್ತಾವನೆಗಳನ್ನು ಪುರಸ್ಕರಿಸಿತು.

ಯೋಜನೆಗಳ ವಿವರ:

ಸಭೆಯಲ್ಲಿ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಅವುಗಳ ವಿವರ ಹೀಗಿದೆ:

ಹೊಸ ಪ್ರಸ್ತಾವನೆಗಳು: 14,906.9 ಕೋಟಿ ರೂ. ಮೌಲ್ಯದ 11 ಹೊಸ ಹೂಡಿಕೆ ಯೋಜನೆಗಳು. ಇದರಿಂದ 13,050 ಜನರಿಗೆ ಕೆಲಸ ಸಿಗಲಿದೆ.

ಹೆಚ್ಚುವರಿ ಹೂಡಿಕೆ: ಈಗಾಗಲೇ ಚಾಲ್ತಿಯಲ್ಲಿರುವ ಯೋಜನೆಗಳಿಗೆ ಸಂಬಂಧಿಸಿದ 3,523.54 ಕೋಟಿ ರೂ.ಗಳ 6 ಹೆಚ್ಚುವರಿ ಪ್ರಸ್ತಾವನೆಗಳು. ಇದರಿಂದ 1,982 ಉದ್ಯೋಗ ಸೃಷ್ಟಿಯಾಗಲಿದೆ.

ಈ ಹೂಡಿಕೆಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಂಚಿಕೆಯಾಗಲಿದ್ದು, ಪ್ರಾದೇಶಿಕ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗಿದೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸೇರಿದಂತೆ ಸಂಪುಟದ ಪ್ರಮುಖ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

WhatsApp Join our WhatsApp Channel
Previous Post

ಇ-ಸ್ವತ್ತು 2.0 ತಂತ್ರಾಂಶ ಮೇಲ್ದರ್ಜೆಗೆ: ಸಾರ್ವಜನಿಕರ 1.52 ಲಕ್ಷ ಅರ್ಜಿಗಳ ಪೈಕಿ 1.33 ಲಕ್ಷ ವಿಲೇವಾರಿ

Next Post

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಏ.15ರಿಂದ ಆರಂಭ: ಮೇ 31 ಅರ್ಜಿ ಸಲ್ಲಿಸಲು ಕೊನೆಯ ದಿನ

Next Post
Vidhana Soudha

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆ ಏ.15ರಿಂದ ಆರಂಭ: ಮೇ 31 ಅರ್ಜಿ ಸಲ್ಲಿಸಲು ಕೊನೆಯ ದಿನ

GBA Head Office Image

A-Khata | ಬೆಂಗಳೂರಿಗರ ಪಾಲಿಗೆ 'ಎ-ಖಾತೆ' ಬರೀ ಮರೀಚಿಕೆ: ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group