Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Others

ಆದಿಚುಂಚನಗಿರಿಯಲ್ಲಿ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ: ಬಾಲಗಂಗಾಧರನಾಥ ಶ್ರೀಗಳ ಸಾಮಾಜಿಕ ಕಳಕಳಿ ಸ್ಮರಣೆ

ಮಂಡ್ಯದ ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಸಾರಿದ ಒಂಬತ್ತು ಸಂಕಲ್ಪಗಳು

by Bengaluru Wire Desk
April 15, 2026
in Others
Reading Time: 1 min read
0

ಮಂಡ್ಯ, ಏ.15 www.bengaluruwire.com: ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಭವ್ಯ ಗುರು ಭೈರವೈಕ್ಯ ಮಂದಿರವನ್ನು ಬುಧವಾರ ಲೋಕಾರ್ಪಣೆಗೊಳಿಸಿದರು. 

ಬಾಲಗಂಗಾಧರನಾಥ ಸ್ವಾಮೀಜಿಗಳ ಗದ್ದುಗೆಯ ಈ ಮಂದಿರಕ್ಕೆ ಪೂಜೆ ಸಲ್ಲಿಸಿದ ನಂತರ ಅವರು ಭಕ್ತರನ್ನುದ್ದೇಶಿಸಿ ಮಾತನಾಡಿದರು.

ಸಂಪ್ರದಾಯ ಮತ್ತು ಆಧುನಿಕತೆಯ ಸಂಗಮ:

ಈ ಮಂದಿರವು ದ್ರಾವಿಡ, ಹೊಯ್ಸಳ ಮತ್ತು ಚಾಲುಕ್ಯ ಶೈಲಿಗಳ ಅದ್ಭುತ ಸಮ್ಮಿಶ್ರಣವಾಗಿದೆ ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು. “ಭಾರತವು ಸಾವಿರಾರು ವರ್ಷಗಳ ಇತಿಹಾಸವಿರುವ ಜೀವಂತ ನಾಗರಿಕತೆ. ಇಂತಹ ಪುಣ್ಯಕ್ಷೇತ್ರಗಳು ನಮ್ಮ ಸಂಸ್ಕೃತಿಯ ವಾಹಕಗಳಾಗಿವೆ” ಎಂದು ಅವರು ಬಣ್ಣಿಸಿದರು. 71ನೇ ಪೀಠಾಧಿಪತಿಗಳಾದ ಬಾಲಗಂಗಾಧರನಾಥ ಶ್ರೀಗಳ ಸಾಮಾಜಿಕ ಕಾರ್ಯಗಳನ್ನು ಸ್ಮರಿಸಿದ ಅವರು, “ಸಮಾಜ ಸೇವೆಯೇ ಪರಮ ಧರ್ಮ” ಎಂಬ ಶ್ರೀಗಳ ಸಂದೇಶ ಇಂದಿಗೂ ಪ್ರಸ್ತುತ ಎಂದರು.

ನವ ಭಾರತಕ್ಕಾಗಿ ಒಂಬತ್ತು ಸಂಕಲ್ಪಗಳು:

ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ಜನರಿಗೆ ಒಂಬತ್ತು ಪ್ರಮುಖ ಸಂಕಲ್ಪಗಳನ್ನು ಮಾಡುವಂತೆ ಕರೆ ನೀಡಿದರು:

 1. ಜಲ ಸಂರಕ್ಷಣೆ ಮತ್ತು ಹನಿ ನೀರಾವರಿಗೆ ಆದ್ಯತೆ.

 2. ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಗಿಡ ನೆಡುವುದು.

 3. ಸಾರ್ವಜನಿಕ ಮತ್ತು ಧಾರ್ಮಿಕ ಸ್ಥಳಗಳ ಸ್ವಚ್ಛತೆ.

 4. ‘ವೋಕಲ್ ಫಾರ್ ಲೋಕಲ್’ ಮೂಲಕ ಸ್ಥಳೀಯ ಉತ್ಪನ್ನಗಳ ಉತ್ತೇಜನ.

 5. ದೇಶೀಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು.

 6. ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿ ಅಳವಡಿಕೆ.

 7. ಸಿರಿಧಾನ್ಯಗಳ ಬಳಕೆಯನ್ನು ಜೀವನಶೈಲಿಯಾಗಿಸುವುದು.

 8. ಯೋಗ ಮತ್ತು ಫಿಟ್ನೆಸ್ ಮೂಲಕ ಆರೋಗ್ಯ ರಕ್ಷಣೆ.

 9. ಸಮಾಜ ಸೇವೆಯ ಮನೋಭಾವನೆಯನ್ನು ಬೆಳೆಸಿಕೊಳ್ಳುವುದು.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜೊತೆಗೂಡಿ ಸೌಂದರ್ಯ ಲಹರಿ ಮತ್ತು ಶಿವ ಮಹಿಮ್ನ ಸ್ತೋತ್ರಂ ಪುಸ್ತಕವನ್ನು ಪ್ರಧಾನಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

A-Khata | ಬೆಂಗಳೂರಿಗರ ಪಾಲಿಗೆ ‘ಎ-ಖಾತೆ’ ಬರೀ ಮರೀಚಿಕೆ: ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

Next Post

ತಮಿಳುನಾಡು ಚುನಾವಣೆ: ಡಿಎಂಕೆ-ಕಾಂಗ್ರೆಸ್ ಮೈತ್ರಿಗೆ ಮೂರನೇ ಎರಡರಷ್ಟು ಬಹುಮತ ಖಚಿತ; ಡಿಕೆ ಶಿವಕುಮಾರ್ ಭವಿಷ್ಯ

Next Post

ತಮಿಳುನಾಡು ಚುನಾವಣೆ: ಡಿಎಂಕೆ-ಕಾಂಗ್ರೆಸ್ ಮೈತ್ರಿಗೆ ಮೂರನೇ ಎರಡರಷ್ಟು ಬಹುಮತ ಖಚಿತ; ಡಿಕೆ ಶಿವಕುಮಾರ್ ಭವಿಷ್ಯ

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ: ಕರ್ನಾಟಕದ ಅಭಿವೃದ್ಧಿಗೆ ₹50,000 ಕೋಟಿಗೂ ಅಧಿಕ ಅನುದಾನಕ್ಕೆ ಆಗ್ರಹ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d