Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಮನವಿ: ಕರ್ನಾಟಕದ ಅಭಿವೃದ್ಧಿಗೆ ₹50,000 ಕೋಟಿಗೂ ಅಧಿಕ ಅನುದಾನಕ್ಕೆ ಆಗ್ರಹ

ರಾಜ್ಯದ ರೈಲ್ವೆ ಯೋಜನೆಗಳು, ನೀರಾವರಿ ಯೋಜನೆಗಳಿಗೆ ರಾಷ್ಟ್ರೀಯ ಮಾನ್ಯತೆ ಮತ್ತು ಬಾಕಿ ಇರುವ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳ ಒತ್ತಾಯ.

by Bengaluru Wire Desk
April 15, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಏ.15 www.bengaluruwire.com: ಆದಿಚುಂಚನಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯ ಸ್ವಾಗತ ಕೋರಿದರು. 

ಇದೇ ಸಂದರ್ಭದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ದೀರ್ಘಕಾಲದಿಂದ ಬಾಕಿ ಇರುವ ವಿವಿಧ ಯೋಜನೆಗಳ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಯವರಿಗೆ ಸುದೀರ್ಘ ಮನವಿ ಪತ್ರ ಸಲ್ಲಿಸಿದರು.

ನೀರಾವರಿ ಯೋಜನೆಗಳಿಗೆ ವೇಗ ನೀಡಲು ಮನವಿ:

ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಕ್ಷಣದ ಅನುಮೋದನೆ ನೀಡಬೇಕು ಹಾಗೂ ಕಳಸಾ ಬಂಡೂರಿ (ಮಹದಾಯಿ) ಯೋಜನೆಗೆ ವನ್ಯಜೀವಿ ಮಂಡಳಿಯಿಂದ ಕ್ಲಿಯರೆನ್ಸ್ ಕೊಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆ-3ನ್ನು ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾದ ₹5,300 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದರು.

ಬಾಕಿ ಇರುವ ಭಾರಿ ಅನುದಾನದ ಪಟ್ಟಿ:

ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಬರಬೇಕಾದ ₹5,495 ಕೋಟಿ ಕಂದಾಯ ಕೊರತೆ ಅನುದಾನ ಹಾಗೂ ಬೆಂಗಳೂರಿನ ಮೂಲಸೌಕರ್ಯಕ್ಕಾಗಿ ವಿಶೇಷವಾಗಿ ₹6,000 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಸಿಎಂ ಒತ್ತಿ ಹೇಳಿದ್ದಾರೆ. ಜಲಜೀವನ್ ಮಿಷನ್ ಅಡಿಯಲ್ಲಿ ಕೇಂದ್ರದಿಂದ ಬರಬೇಕಾದ ₹17,554 ಕೋಟಿ ಪಾಲು ಹಾಗೂ ಗ್ರಾಮ ಪಂಚಾಯತ್‌ಗಳಿಗೆ ಬರಬೇಕಾದ ₹2,860 ಕೋಟಿ ಅನುದಾನದ ಬಗ್ಗೆಯೂ ಪ್ರಧಾನಿಗಳ ಗಮನ ಸೆಳೆದರು.

ಸಾರಿಗೆ ಮತ್ತು ಕೈಗಾರಿಕಾ ಬೇಡಿಕೆಗಳು:

ಕೋಲಾರದ ರೈಲ್ವೆ ಕೋಚ್ ಫ್ಯಾಕ್ಟರಿ ಆರಂಭ, ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು ಕಾರಿಡಾರ್ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆಗೆ ಹಣಕಾಸಿನ ನೆರವು ನೀಡಲು ಮನವಿಯಲ್ಲಿ ಕೋರಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ಜಿಲ್ಲೆಯಲ್ಲೂ ಸಾರ್ವಜನಿಕ ವಲಯದ ಉದ್ದಿಮೆ (PSU) ಸ್ಥಾಪನೆ ಹಾಗೂ ರಾಯಚೂರಿನಲ್ಲಿ AIIMS ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಆಗ್ರಹಿಸಿದ್ದಾರೆ.

ಮೀಸಲಾತಿ ಮತ್ತು ಸಾಮಾಜಿಕ ನ್ಯಾಯ:

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶೇ. 56ರಷ್ಟು ಮೀಸಲಾತಿಯನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಹಾಗೂ ಕೆಲವು ಹಿಂದುಳಿದ ವರ್ಗಗಳನ್ನು ಕೇಂದ್ರದ ಎಸ್ಟಿ (ST) ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಈ ಮನವಿ ಪತ್ರದ ಮೂಲಕ ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ತಮಿಳುನಾಡು ಚುನಾವಣೆ: ಡಿಎಂಕೆ-ಕಾಂಗ್ರೆಸ್ ಮೈತ್ರಿಗೆ ಮೂರನೇ ಎರಡರಷ್ಟು ಬಹುಮತ ಖಚಿತ; ಡಿಕೆ ಶಿವಕುಮಾರ್ ಭವಿಷ್ಯ

Next Post

ಬೆಂಗಳೂರಿಗರೇ ಗಮನಿಸಿ: ನಾಳೆಯಿಂದ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಜನಗಣತಿ ಅಧಿಕಾರಿಗಳು; ಮಾಹಿತಿ ನೀಡದಿದ್ದರೆ ಕಾನೂನು ಕ್ರಮ ಅನಿವಾರ್ಯ

Next Post

ಬೆಂಗಳೂರಿಗರೇ ಗಮನಿಸಿ: ನಾಳೆಯಿಂದ ನಿಮ್ಮ ಮನೆ ಬಾಗಿಲಿಗೆ ಬರಲಿದ್ದಾರೆ ಜನಗಣತಿ ಅಧಿಕಾರಿಗಳು; ಮಾಹಿತಿ ನೀಡದಿದ್ದರೆ ಕಾನೂನು ಕ್ರಮ ಅನಿವಾರ್ಯ

ಬೆಂಗಳೂರು ಪೂರ್ವ ವಿಭಾಗದ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.15 ಕೋಟಿ ಮೌಲ್ಯದ 385 ಮೊಬೈಲ್ ಫೋನ್‌ಗಳ ವಶ

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group