Wednesday, September 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

  • Bengaluru Focus

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KAPPEC News | ಸರ್ಕಾರಿ ಶೈತ್ಯಾಗಾರಕ್ಕೆ ಖಾಸಗಿ ಸಂಸ್ಥೆಯ ಗ್ರಹಣ: ಕನ್ನಮಂಗಲದ ಹೈಟೆಕ್ ಘಟಕದಲ್ಲಿ ಬಾಳೆಹಣ್ಣಿನ ಬದಲು ಬಟ್ಟೆಗಳ ಸಂಗ್ರಹ

ಕೃಷಿ ರಫ್ತು ನಿಗಮದ ಆಸ್ತಿ ದುರ್ಬಳಕೆಯ ಕರಾಳ ಮುಖ: ಫಿಜಾ ಗ್ಲೋಬಲ್ ಆಗ್ರೋವೆಂಚರ್ಸ್‌ಗೆ ಗೇಟ್ ಪಾಸ್ ನೀಡಿದ ಕೆಪೆಕ್

by Bengaluru Wire Desk
April 17, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.17 www.bengaluruwire.com: ರೈತರ ಹಿತರಕ್ಷಣೆಗಾಗಿ ನಿರ್ಮಿಸಲಾದ ಸರ್ಕಾರಿ ಸ್ವಾಮ್ಯದ ಹೈಟೆಕ್ ಶೈತ್ಯಾಗಾರವೊಂದು ಖಾಸಗಿ ಸಂಸ್ಥೆಯ ಅಕ್ರಮ ಅಡ್ಡೆಯಾಗಿ ಬದಲಾದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. 

ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ (KAPPEC) ಒಡೆತನದ ಆಸ್ತಿಯನ್ನು ಅಕ್ರಮವಾಗಿ ಬಳಸುತ್ತಿದ್ದ ‘ಮೆಸ್‌ ಫಿಜಾ ಗ್ಲೋಬಲ್ ಆಗ್ರೋವೆಂಚರ್ಸ್’ ಸಂಸ್ಥೆಯನ್ನು ಒಕ್ಕಲೆಬ್ಬಿಸಲು ಸರ್ಕಾರ ಈಗ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಿದೆ.

ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮದಲ್ಲಿರುವ ಇಂಟಿಗ್ರೇಟೆಡ್ ಕೋಲ್ಡ್ ಚೈನ್ ಫೆಸಿಲಿಟಿ (ICCF)ಯನ್ನು 45 ದಿನಗಳೊಳಗೆ ಖಾಲಿ ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧಿಕಾರ ಪಡೆದ ತೆರವು ಅಧಿಕಾರಿ ಸಿ.ಎನ್. ಶಿವಪ್ರಕಾಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ನಿಗದಿತ ಸಮಯದಲ್ಲಿ ಜಾಗ ಖಾಲಿ ಮಾಡದಿದ್ದರೆ, ಪೋಲೀಸ್ ಬಲ ಬಳಸಿ ತೆರವುಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಕೋಟಿ ಕೋಟಿ ಬಾಕಿ: ಸರ್ಕಾರದ ಬೊಕ್ಕಸಕ್ಕೆ ವಂಚನೆ:

2024ರ ಏಪ್ರಿಲ್ 19ರಂದು ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಫಿಜಾ ಸಂಸ್ಥೆ ಒಪ್ಪಂದ ಮಾಡಿಕೊಂಡಿತ್ತು. ವರ್ಷಕ್ಕೆ 1.55 ಕೋಟಿ ರೂ. ಲೈಸೆನ್ಸ್ ಶುಲ್ಕ ಪಾವತಿಸುವ ಶರತ್ತಿನ ಮೇಲೆ ಈ ಘಟಕವನ್ನು ನೀಡಲಾಗಿತ್ತು. ಆದರೆ, ಸಂಸ್ಥೆಯು ಈವರೆಗೆ ಕೇವಲ 18.29 ಲಕ್ಷ ರೂ. ಮಾತ್ರ ಪಾವತಿಸಿದ್ದು, ಸದ್ಯ 2.48 ಕೋಟಿ ರೂ.ಗಳಿಗೂ ಅಧಿಕ ಹಣ ಬಾಕಿ ಉಳಿಸಿಕೊಂಡಿದೆ. ಅಚ್ಚರಿಯ ವಿಷಯವೆಂದರೆ, ಪ್ರತಿದಿನ 50,969 ರೂ.ಗಳಷ್ಟು ದಂಡದ ಮೊತ್ತ ಏರಿಕೆಯಾಗುತ್ತಿದ್ದು, ಇದು ಸರ್ಕಾರದ ಬೊಕ್ಕಸಕ್ಕೆ ನೇರ ನಷ್ಟ ಉಂಟುಮಾಡಿದೆ.

ಕೃಷಿ ಘಟಕದಲ್ಲಿ ಬಟ್ಟೆ ಅಕ್ರಮ ಸಂಗ್ರಹ:

ವಾಣಿಜ್ಯ ತೆರಿಗೆ ಇಲಾಖೆಯ ತನಿಖೆಯಲ್ಲಿ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ. ರೈತರ ಬಾಳೆಹಣ್ಣು ಸಂಸ್ಕರಣೆ ಮಾಡಬೇಕಿದ್ದ ಈ ಹೈಟೆಕ್ ಘಟಕದಲ್ಲಿ ಅಕ್ರಮವಾಗಿ ರೆಡಿಮೇಡ್ ಬಟ್ಟೆಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಕೃಷಿ ಉದ್ದೇಶದ ಜಾಗವನ್ನು ವಾಣಿಜ್ಯ ಗೋದಾಮನ್ನಾಗಿ ಬಳಸಿಕೊಂಡ ಹಿನ್ನೆಲೆಯಲ್ಲಿ ಇಲಾಖೆಯು ವಸ್ತುಗಳನ್ನು ಜಪ್ತಿ ಮಾಡಿ ಘಟಕಕ್ಕೆ ಸೀಲ್ ಮಾಡಿದೆ. ಅಲ್ಲದೆ, ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳನ್ನು ಉಲ್ಲಂಘಿಸಿ ಪರಿಸರ ಮಾಲಿನ್ಯಕ್ಕೆ ಕಾರಣವಾಗಿರುವುದು ಕೂಡ ದೃಢಪಟ್ಟಿದೆ.

ರೈತರಿಗೆ ತಪ್ಪದ ತೊಂದರೆ:

ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಮಾತನಾಡಿ, “ಫಿಜಾ ಗ್ಲೋಬಲ್ ಸಂಸ್ಥೆಯು ಒಪ್ಪಂದದ ಒಂದೂ ನಿಯಮವನ್ನು ಪಾಲಿಸಿಲ್ಲ. ವಿದ್ಯುತ್ ಬಿಲ್ ಪಾವತಿಸದ ಕಾರಣ ಪದೇ ಪದೇ ವಿದ್ಯುತ್ ಕಡಿತಗೊಂಡು ರೈತರಿಗೆ ತೀವ್ರ ತೊಂದರೆಯಾಗಿದೆ. ಸ್ವಚ್ಛತೆ ಇಲ್ಲದೆ, ತಾಂತ್ರಿಕ ಸಿಬ್ಬಂದಿ ಇಲ್ಲದೆ ಘಟಕವನ್ನು ಹಾಳುಗೆಡವಿದ್ದಾರೆ. 2025ರ ಮೇ ತಿಂಗಳಲ್ಲೇ ಒಪ್ಪಂದ ರದ್ದುಪಡಿಸಿ ಹೊರಹೋಗಲು ಸೂಚಿಸಿದರೂ ಎಂಟು ತಿಂಗಳಿನಿಂದ ಮೊಂಡುತನ ಪ್ರದರ್ಶಿಸಿದ್ದಾರೆ. ಈಗ ಅಂತಿಮ ಆದೇಶ ಹೊರಡಿಸಲಾಗಿದ್ದು, ನಷ್ಟದ ಮೊತ್ತವನ್ನು ಸರ್ಕಾರಿ ಬಾಕಿ ಎಂದು ಪರಿಗಣಿಸಿ ವಸೂಲಿ ಮಾಡುತ್ತೇವೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ಈ ಕಠಿಣ ನಡೆಯು ಸಾರ್ವಜನಿಕ ಆಸ್ತಿ ಲೂಟಿ ಮಾಡುವವರಿಗೆ ಬಿಸಿ ಮುಟ್ಟಿಸಿದ್ದು, ಕನ್ನಮಂಗಲದ ಈ ಹೈಟೆಕ್ ಘಟಕವು ಶೀಘ್ರವೇ ಸರ್ಕಾರದ ಸುಪರ್ದಿಗೆ ಮರಳಲಿದೆ. (ವ್ಯಂಗ್ಯಚಿತ್ರ ಕೃಪೆ: Gemini AI)

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

Next Post

Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

Next Post

Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

GBA NEWS | "ಗ್ರೇಟರ್ ಬೆಂಗಳೂರು" ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

Please login to join discussion

Like Us on Facebook

Follow Us on Twitter

Recent News

ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ: ಜಿಬಿಎ ಸ್ಪಷ್ಟನೆ

September 9, 2026

ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

September 9, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ: ಜಿಬಿಎ ಸ್ಪಷ್ಟನೆ

September 9, 2026

ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

September 9, 2026

ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

September 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d