Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

by Bengaluru Wire Desk
April 19, 2026
in Bengaluru Focus, BW Special
Reading Time: 1 min read
0

ಬೆಂಗಳೂರು, ಏ.19 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಪಡಿಸಿರುವ ಪ್ರತಿಷ್ಠಿತ ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯ 1 ರಿಂದ 9ನೇ ಬ್ಲಾಕ್‌ಗಳ ನಿವಾಸಿಗಳು ಇದೀಗ ಆಡಳಿತಾತ್ಮಕ ಗೊಂದಲಕ್ಕೆ ಸಿಲುಕಿದ್ದಾರೆ. 

ಬಡಾವಣೆಯು ಅಧಿಕೃತವಾಗಿ ನೂತನ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ಹಸ್ತಾಂತರವಾಗಿದ್ದರೂ, ಆಸ್ತಿ ತೆರಿಗೆ ಪಾವತಿಸಲು ತಾಂತ್ರಿಕ ವ್ಯವಸ್ಥೆ ಕಲ್ಪಿಸದ ಕಾರಣ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ.

ರಿಯಾಯಿತಿ ಕೈತಪ್ಪುವ ಭೀತಿ:

ಪ್ರತಿ ಆರ್ಥಿಕ ವರ್ಷದ ಏಪ್ರಿಲ್ ತಿಂಗಳೊಳಗೆ ಆಸ್ತಿ ತೆರಿಗೆ ಪಾವತಿಸುವವರಿಗೆ ಸರ್ಕಾರ ಶೇ.5ರಷ್ಟು ರಿಯಾಯಿತಿ ನೀಡುತ್ತದೆ. ಆದರೆ, ಸರ್.ಎಂ.ವಿ. ಬಡಾವಣೆಯ ಸುಮಾರು 20,000 ನಿವೇಶನದಾರರು ಈ ಸೌಲಭ್ಯದಿಂದ ವಂಚಿತರಾಗುವ ಸಾಧ್ಯತೆ ದಟ್ಟವಾಗಿದೆ. ಬಿಡಿಎ ವೆಬ್‌ಸೈಟ್‌ನಲ್ಲಿ ತೆರಿಗೆ ಸ್ವೀಕರಿಸುತ್ತಿಲ್ಲ, ಇತ್ತ ಜಿಬಿಎ ಪೋರ್ಟಲ್‌ನಲ್ಲಿ ಈ ಬಡಾವಣೆಯ ವಿವರಗಳು ಇನ್ನೂ ಅಪ್‌ಡೇಟ್ ಆಗಿಲ್ಲ.

ಪ್ರಾಧಿಕಾರಗಳ ವಿಭಿನ್ನ ರಾಗ:

ಬಿಡಿಎ ಕೇಂದ್ರ ಕಚೇರಿ ಚಿತ್ರ

ಈ ಕುರಿತು ಬಿಡಿಎ ಆಯುಕ್ತರಿಗೆ ಹಾಗೂ ಜಿಬಿಎ ಮುಖ್ಯ ಆಯುಕ್ತರಿಗೆ ಪತ್ರ ಬರೆದಿರುವ ಕ್ಷೇಮಾಭಿವೃದ್ಧಿ ಸಂಘವು ತಕ್ಷಣ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದೆ. ಜಿಬಿಎ ಕಂದಾಯ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ಬಿಡಿಎ ಬಡಾವಣೆಗಳನ್ನು ಆನ್-ಬೋರ್ಡ್ ಮಾಡಲು ಇನ್ನೂ 25-30 ದಿನಗಳ ಕಾಲಾವಕಾಶ ಬೇಕೆಂದು ತಿಳಿಸಿದ್ದಾರೆ. ಆದರೆ ಬಿಡಿಎ ನಾಗರಿಕ ಸಹಾಯ ಕೇಂದ್ರವು ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ತೆರಿಗೆ ಪಾವತಿಸಬಹುದು ಎಂದು ಭರವಸೆ ನೀಡಿದೆ. ಈ ಪರಸ್ಪರ ವಿರೋಧಾಭಾಸದ ಹೇಳಿಕೆಗಳು ನಿವಾಸಿಗಳಲ್ಲಿ ಗೊಂದಲ ಮೂಡಿಸಿವೆ.

ಸರ್.ಎಂ.ವಿ. ಸಂಘದ ಆಗ್ರಹ:

“ಸಹಸ್ರಾರು ನಿವೇಶನದಾರರು ಪ್ರತಿನಿತ್ಯ ಸಂಘಕ್ಕೆ ಬಂದು ತೆರಿಗೆ ಎಲ್ಲಿ ಪಾವತಿಸಬೇಕೆಂದು ವಿಚಾರಿಸುತ್ತಿದ್ದಾರೆ. ಅಧಿಕಾರಿಗಳ ವಿಳಂಬ ಧೋರಣೆಯಿಂದ ನಿವಾಸಿಗಳಿಗೆ ಆರ್ಥಿಕ ನಷ್ಟವಾಗುತ್ತಿದೆ,” ಎಂದು ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಡಿ.ಎಸ್. ಗೌಡ ತಿಳಿಸಿದ್ದಾರೆ. ಕೂಡಲೇ ಆನ್‌ಲೈನ್ ಆಪ್ ಅಥವಾ ಪರ್ಯಾಯ ವ್ಯವಸ್ಥೆ ಮೂಲಕ ತೆರಿಗೆ ಸಂಗ್ರಹಕ್ಕೆ ಚಾಲನೆ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

Next Post

CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

Next Post

CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

BW SPECIAL | ಬಸವಕಲ್ಯಾಣದಲ್ಲಿ ಜಗತ್ತಿನ ಮೊದಲ ಸಂಸತ್ತಿನ ಪುನರುತ್ಥಾನ: 2027ರ ಬಸವ ಜಯಂತಿಗೆ 'ನವ ಅನುಭವ ಮಂಟಪ' ಲೋಕಾರ್ಪಣೆ?

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d