Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

ಹೆಚ್‌ಎಎಲ್ ಹಾಗೂ ಯಲಹಂಕ ವಾಯುನೆಲೆ ಸುತ್ತಮುತ್ತಲಿನ ಕಟ್ಟಡಗಳ ಎತ್ತರದ ಮಿತಿ ಸಡಿಲಿಸಲು ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವರಿಗೆ ಡಿಸಿಎಂ ಮನವಿ ಪತ್ರ ಸಲ್ಲಿಕೆ.

by Bengaluru Wire Desk
April 24, 2026
in Bengaluru Focus
Reading Time: 1 min read
0

ನವದೆಹಲಿ, ಏ.24 www.bengaluruwire.com: ಸಿಲಿಕಾನ್ ಸಿಟಿ ಬೆಂಗಳೂರಿನ ಸರ್ವತೋಮುಖ ಪ್ರಗತಿಗೆ ಅಡ್ಡಿಯಾಗಿರುವ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲಿನ ಕಟ್ಟಡಗಳ ಎತ್ತರದ ನಿರ್ಬಂಧವನ್ನು ಸಡಿಲಗೊಳಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್, ಈ ಕುರಿತು ಸುದೀರ್ಘ ಸಮಾಲೋಚನೆ ನಡೆಸಿ ಅಧಿಕೃತ ಮನವಿ ಪತ್ರ ಸಲ್ಲಿಸಿದರು. ಬೆಂಗಳೂರು ವಿಶ್ವದ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದ್ದು, ಇಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ನಿಯಮಗಳು ತೊಡಕಾಗಿ ಪರಿಣಮಿಸಿವೆ ಎಂದು ಅವರು ವಿವರಿಸಿದರು.

20 ಕಿ.ಮೀ ವ್ಯಾಪ್ತಿಯ ನಿರ್ಬಂಧಕ್ಕೆ ಆಕ್ಷೇಪ:

ಮನವಿ ಪತ್ರದಲ್ಲಿ ಉಲ್ಲೇಖಿಸಿರುವಂತೆ, ಹೆಚ್‌ಎಎಲ್ (HAL) ಮತ್ತು ಯಲಹಂಕ ವಾಯುನೆಲೆಗಳ ಸುತ್ತಮುತ್ತಲ 20 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ಅಧಿಕಾರಿಗಳು ಕಠಿಣ ನಿರ್ಬಂಧಗಳನ್ನು ಹೇರುತ್ತಿದ್ದಾರೆ. ಜಿ.ಎಸ್.ಆರ್ 751 (ಇ) ನಿಯಮದ ಪ್ರಕಾರ 15 ಕಿ.ಮೀ ವ್ಯಾಪ್ತಿಯಲ್ಲಿ 150 ಮೀಟರ್ ಎತ್ತರದ ಮಿತಿ ಇರಬೇಕು. ಆದರೆ, ರಕ್ಷಣಾ ಇಲಾಖೆಯು ಈ ಮಿತಿಯನ್ನು ಅನಗತ್ಯವಾಗಿ 20 ಕಿ.ಮೀ ವರೆಗೆ ವಿಸ್ತರಿಸಿದೆ. ಇದು ಬೆಂಗಳೂರಿನ ಹೃದಯ ಭಾಗದಲ್ಲಿರುವ ಅಭಿವೃದ್ಧಿ ಚಟುವಟಿಕೆಗಳಿಗೆ ಮಾರಕವಾಗಿದೆ ಎಂದು ಡಿಸಿಎಂ ಆತಂಕ ವ್ಯಕ್ತಪಡಿಸಿದರು.

ಜಾಗತಿಕ ನಗರಗಳ ಮಾದರಿ ಅನುಸರಿಸಲು ಮನವಿ:

ಸಿಂಗಾಪುರ, ಲಂಡನ್, ದುಬೈ ಮತ್ತು ಆಂಸ್ಟರ್‌ಡ್ಯಾಂನಂತಹ ನಗರಗಳಲ್ಲಿ ವಿಮಾನ ನಿಲ್ದಾಣಗಳ ಸುತ್ತಮುತ್ತ ಉದ್ಯೋಗ ಕೇಂದ್ರಗಳು ಮತ್ತು ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಮೂಲಕ ನಗರದ ಪರಿವರ್ತನೆಗೆ ಪೂರಕವಾಗಿ ಬಳಸಿಕೊಳ್ಳಲಾಗುತ್ತಿದೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲೂ ಸುರಕ್ಷತೆಯ ಜೊತೆಗೆ ಅಭಿವೃದ್ಧಿಗೂ ಆದ್ಯತೆ ನೀಡಬೇಕು ಎಂದು ಶಿವಕುಮಾರ್ ಒತ್ತಾಯಿಸಿದರು.

ಈಗಾಗಲೇ ಈ ಕುರಿತು ನಾಗರಿಕ ವಿಮಾನಯಾನ ಮತ್ತು ರಕ್ಷಣಾ ಸಚಿವಾಲಯದ ವಿವಿಧ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದ್ದು, ಕೇಂದ್ರ ಸಚಿವರು ಕೂಡಲೇ ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಅವರು ಕೋರಿದ್ದಾರೆ. 150 ಮೀಟರ್ ಎತ್ತರದ ಮಿತಿಯನ್ನು 20 ಕಿ.ಮೀ ಬದಲಿಗೆ 15 ಕಿ.ಮೀ ವ್ಯಾಪ್ತಿಗೆ ಸೀಮಿತಗೊಳಿಸುವುದು ನಗರದ ಬೆಳವಣಿಗೆಗೆ ಅತ್ಯಗತ್ಯವಾಗಿದೆ ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

Next Post

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

Next Post

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ - ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d