Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

ಕನ್ನಡ ನಾಡಿನ ಅಸ್ಮಿತೆ ಡಾ. ರಾಜ್‌ಕುಮಾರ್ ಹುಟ್ಟುಹಬ್ಬದ ಸಂಭ್ರಮ; ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಾಜ್‌ಕುಮಾರ್ ಕುಟುಂಬ ಹಾಗೂ ಅಭಿಮಾನಿಗಳು

by Bengaluru Wire Desk
April 24, 2026
in Bengaluru Focus, Public interest
Reading Time: 1 min read
0

ಬೆಂಗಳೂರು/ಮುಂಬೈ, ಏ.24 www.bengaluruwire.com: ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ. ರಾಜ್‌ಕುಮಾರ್ ಅವರ 97ನೇ ಜನ್ಮದಿನಾಚರಣೆಯನ್ನು ಇಂದು ರಾಜ್ಯಾದ್ಯಂತ ಅತ್ಯಂತ ಸಡಗರ ಮತ್ತು ಭಕ್ತಿಯಿಂದ ಆಚರಿಸಲಾಗುತ್ತಿದೆ. 

ಈ ವಿಶೇಷ ದಿನದಂದು ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿರುವ ಅಣ್ಣಾವ್ರ ಪುಣ್ಯಭೂಮಿಗೆ ದೊಡ್ಮನೆ ಕುಟುಂಬದವರು ಹಾಗೂ ಸಾವಿರಾರು ಅಭಿಮಾನಿಗಳು ಭೇಟಿ ನೀಡಿ ಪೂಜೆ ಸಲ್ಲಿಸಿದರು.

​ಸಮಾಧಿ ಸ್ಥಳದಲ್ಲಿ ದೊಡ್ಮನೆ ಕುಟುಂಬದ ಪೂಜೆ:

ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಪತ್ನಿ ಮಂಗಳಾ ಅವರೊಂದಿಗೆ ಸಮಾಧಿ ಸ್ಥಳಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಪ್ಪಾಜಿ ನಮ್ಮನ್ನು ಅಗಲಿ 20 ವರ್ಷಗಳಾದರೂ ಅಭಿಮಾನಿಗಳು ತೋರುತ್ತಿರುವ ಪ್ರೀತಿ ಅಚಲವಾಗಿದೆ. ಇನ್ನು ಮೂರು ವರ್ಷಗಳಲ್ಲಿ ಅಪ್ಪಾಜಿಗೆ 100 ವರ್ಷ ತುಂಬಲಿದೆ. ಆ ಹೊತ್ತಿಗೆ ಈ ಪುಣ್ಯಭೂಮಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ” ಎಂದು ತಿಳಿಸಿದರು. ಇಂದಿನ ದಿನವಿಡೀ ಶಿವಣ್ಣ, ಪೂರ್ಣಿಮಾ ಮತ್ತು ಕುಟುಂಬದ ಉಳಿದ ಸದಸ್ಯರು ಭೇಟಿ ನೀಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

​ಅಣ್ಣಾವ್ರು ಸಂಗೀತದ ವಿಶ್ವಕೋಶ: ಸಾಧು ಕೋಕಿಲ ಬಣ್ಣನೆ

ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರು ಅಣ್ಣಾವ್ರ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಹಳೆಯ ದಿನಗಳನ್ನು ನೆನಪಿಸಿಕೊಂಡ ಅವರು, “ಡಾ. ರಾಜ್‌ಕುಮಾರ್ ಕೇವಲ ನಟರಲ್ಲ, ಅವರು ಈ ನಾಡಿನ ಸಂಸ್ಕೃತಿ ಮತ್ತು ದೇವಸ್ಥಾನವಿದ್ದಂತೆ. ಅವರ ಸಂಗೀತ ಜ್ಞಾನ ಅಪಾರವಾಗಿತ್ತು. ಸಾವಿರಾರು ಜನರ ಮಧ್ಯೆ ಆರ್ಕೆಸ್ಟ್ರಾದಲ್ಲಿ ಸಣ್ಣ ತಪ್ಪು ನಡೆದರೂ ಅವರು ಅದನ್ನು ಗುರುತಿಸುತ್ತಿದ್ದರು. ಒಂದೇ ಟೇಕ್‌ನಲ್ಲಿ ರಾಗಮಾಲಿಕಾ ಹಾಡಬಲ್ಲ ಏಕೈಕ ನಟ ಅವರು” ಎಂದು ಕೊಂಡಾಡಿದರು. ತಾವು ಅಣ್ಣಾವ್ರ ಚಿತ್ರಗಳನ್ನು ನೋಡಲು ಪೊಲೀಸರಿಂದ ಏಟು ತಿಂದಿದ್ದನ್ನು ಮತ್ತು ಸಣ್ಣ ಸಂದಿಗಳಲ್ಲಿ ನುಗ್ಗಿ ಸಿನಿಮಾ ನೋಡುತ್ತಿದ್ದ ಅಭಿಮಾನದ ದಿನಗಳನ್ನು ಅವರು ಸ್ಮರಿಸಿದರು.

​ಒಟ್ಟಾರೆಯಾಗಿ, ಕರುನಾಡಿನ ಮನೆಮಗನ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ, ಅನ್ನದಾನ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಅಭಿಮಾನಿಗಳು ರಾಜ್ಯದ ಉದ್ದಗಲಕ್ಕೂ ಹಮ್ಮಿಕೊಂಡಿದ್ದಾರೆ. 

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ 53ನೇ ಹುಟ್ಟುಹಬ್ಬವೂ ಇಂದೇ ಆಗಿರುವುದು ವಿಶೇಷವಾಗಿದೆ. ಹುಟ್ಟುಹಬ್ಬದ ಪ್ರಯುಕ್ತ ಮುಂಬೈನಲ್ಲಿ ಅಭಿಮಾನಿಗಳು ಕ್ರಿಕೆಟ್ ದಂತಕಥೆ ಸಚಿನ್ ಪೋಸ್ಟರ್ ಹಿಡಿದು ಮೆರವಣಿಗೆ, ವಿವಿಧ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರು.

WhatsApp Join our WhatsApp Channel
Previous Post

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

Next Post

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

Next Post

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ 'ಜನಿವಾರ' ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ 'ಜಯದೇವ' ಘಟಕ ಉದ್ಘಾಟನೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group