Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

ಬೆಂಗಳೂರಿನ ಕೃಪಾನಿಧಿ ಕಾಲೇಜಿನಲ್ಲಿ ಪರೀಕ್ಷೆಗೂ ಮುನ್ನ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ; ವರದಿ ಕೇಳಿದ ಸಚಿವ ಎಂ.ಸಿ. ಸುಧಾಕರ್.

by Bengaluru Wire Desk
April 24, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಏ.24 www.bengaluruwire.com : ರಾಜ್ಯದಲ್ಲಿ ಮತ್ತೆ ‘ಜನಿವಾರ’ ವಿವಾದದ ಕಿಡಿ ಹೊತ್ತಿಕೊಂಡಿದೆ. ಗುರುವಾರ ನಡೆದ ಸಿಇಟಿ (CET) ಪರೀಕ್ಷೆಯ ವೇಳೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಕೇಳಿಬಂದಿದ್ದು, ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಆನಂದ್ ಸುಧೀರ್ ರಾವ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಕೇಂದ್ರಕ್ಕೆ ಬಂದಾಗ, ಅಲ್ಲಿನ ಸಿಬ್ಬಂದಿ ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ. ವಿದ್ಯಾರ್ಥಿಗಳು ನಿರಾಕರಿಸಿದಾಗ, “ಜನಿವಾರ ತೆಗೆಯದಿದ್ದರೆ ಮನೆಗೆ ವಾಪಸ್ ಹೋಗಿ” ಎಂದು ಧಮಕಿ ಹಾಕಿದ್ದಾರೆ ಎನ್ನಲಾಗಿದೆ. 

ಮಗನ ಭವಿಷ್ಯದ ದೃಷ್ಟಿಯಿಂದ ಪೋಷಕರು ಅನಿವಾರ್ಯವಾಗಿ ಜನಿವಾರ ತೆಗೆಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪೋಷಕರ ಮನವೊಲಿಸಲು ಯತ್ನಿಸಿದ್ದು, ಪ್ರಕರಣವನ್ನು ಮುಚ್ಚಿಹಾಕಲು ಪತ್ರ ಬರೆಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಸಚಿವ ಎಂ.ಸಿ. ಸುಧಾಕರ್ ಭೇಟಿ:

ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಇಂದು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, “ಡ್ರೆಸ್ ಕೋಡ್ ಬಗ್ಗೆ ಈಗಾಗಲೇ ಅರಿವು ಮೂಡಿಸಲಾಗಿದೆ. ಕೃಪಾನಿಧಿ ಕಾಲೇಜಿನ ಘಟನೆ ಕೆಇಎ (KEA) ಗಮನಕ್ಕೆ ಬಂದಿಲ್ಲ. ಉದ್ದೇಶಪೂರ್ವಕವಾಗಿ ಸಮಾಜದಲ್ಲಿ ಕೆಟ್ಟ ಹೆಸರು ತರಲು ಕೆಲವರು ಹೀಗೆ ಮಾಡುತ್ತಾರೆ. ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.

ಸರ್ಕಾರದ ವಿರುದ್ಧ ಆರ್. ಅಶೋಕ್ ಆಕ್ರೋಶ:

ಈ ವಿಚಾರವಾಗಿ ಎಕ್ಸ್ (X) ಖಾತೆಯಲ್ಲಿ ಸರಣಿ ಪೋಸ್ಟ್ ಹಾಕಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್, “ಹಾಲ್ ಟಿಕೆಟ್‌ನಲ್ಲಿ ಎಲ್ಲೂ ಜನಿವಾರ ಧರಿಸಬಾರದು ಎಂದು ಉಲ್ಲೇಖವಿಲ್ಲ. ಹೀಗಿದ್ದರೂ ಬಲವಂತ ಮಾಡಿದ್ದು ಯಾಕೆ? ಈ ದೌರ್ಜನ್ಯಕ್ಕೆ ಯಾರು ಹೊಣೆ?” ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, “ಹಿಜಾಬ್ ಪರವಾಗಿ ಬೀದಿಗಿಳಿದ ಕಾಂಗ್ರೆಸ್ ನಾಯಕರು, ವಿದ್ಯಾರ್ಥಿಗಳ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆಯಾದಾಗ ಮೌನಕ್ಕೆ ಶರಣಾಗಿದ್ದಾರೆ,” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಳೆದ ವರ್ಷವೂ ಬೀದರ್‌ನಲ್ಲಿ ಇಂತಹದ್ದೇ ಘಟನೆ ನಡೆದಿದ್ದರೂ, ಪರೀಕ್ಷಾ ಪ್ರಾಧಿಕಾರ ಮುನ್ನೆಚ್ಚರಿಕೆ ವಹಿಸದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಜನಿವಾರ ತೆಗೆಸಿದ ವಿಚಾರ ರಾಜ್ಯಾದ್ಯಂತ ಕಾವೇರುತ್ತಿದ್ದಂತೆ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಘಟನೆಗೆ ಮೇಲ್ನೋಟಕ್ಕೆ ಕಾರಣರಾದವರೆನ್ನಲಾದ ಡಿ.ಸುಧಾಕರ್, ಆರ್.ಸರಿತಾ ಹಾಗೂ ಗಿರಿಜಮ್ಮ ಎಂಬುವರನ್ನು ಕಾಲೇಜು ಆಡಳಿತ ಮಂಡಳಿ ಅಮಾನತುಪಡಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

Next Post

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

Next Post

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ 'ಜಯದೇವ' ಘಟಕ ಉದ್ಘಾಟನೆ

ಬೆಂಗಳೂರಿನ ಅಭಿವೃದ್ಧಿಗೆ 'Airport' ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d