Saturday, October 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

    IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

    ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

  • Bengaluru Focus

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

ನಗರದ ಮೂಲಸೌಕರ್ಯ ಬಲಪಡಿಸಲು ಮತ್ತು ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ತಜ್ಞರೊಂದಿಗೆ ಆಯುಕ್ತರ ಮಹತ್ವದ ಸಮಾಲೋಚನೆ

by Bengaluru Wire Desk
April 25, 2026
in Bengaluru Focus
Reading Time: 1 min read
0

ಬೆಂಗಳೂರು, ಏ.25 www.bengaluruwire.com: ಸಿಲಿಕಾನ್ ಸಿಟಿಯ ಸರ್ವತೋಮುಖ ಅಭಿವೃದ್ಧಿ ಹಾಗೂ ನಾಗರಿಕರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಮಹತ್ವದ ಹೆಜ್ಜೆ ಇಟ್ಟಿದೆ. 

ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಅವರ ನೇತೃತ್ವದಲ್ಲಿ ಶನಿವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ನಗರದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ‘ತಜ್ಞರ ಸಲಹಾ ಸಮಿತಿ’ಯನ್ನು ರಚಿಸಲು ನಿರ್ಧರಿಸಲಾಗಿದೆ.

ಪಾಲಿಕೆಯ ಆಯವ್ಯಯದಲ್ಲಿ ಘೋಷಿಸಿದಂತೆ ವಿವಿಧ ಕ್ಷೇತ್ರಗಳ ತಜ್ಞರನ್ನು ಒಳಗೊಂಡ ಈ ಸಮಿತಿಯು ರಸ್ತೆ, ಸಂಚಾರ, ತ್ಯಾಜ್ಯ ನಿರ್ವಹಣೆ ಮತ್ತು ದತ್ತಾಂಶ ಆಧಾರಿತ ಯೋಜನೆಗಳ ಕುರಿತು ಪಾಲಿಕೆಗೆ ಮಾರ್ಗದರ್ಶನ ನೀಡಲಿದೆ ಎಂದರು.

ತಜ್ಞರು ನೀಡಿದ ಪ್ರಮುಖ ಪರಿಹಾರೋಪಾಯಗಳು:

ವ್ಯವಸ್ಥಿತ ಸಂವಹನ: ನಗರ ನಿರ್ವಹಣೆಗೆ ದಕ್ಷ ಸಂವಹನ ವ್ಯವಸ್ಥೆ ಮತ್ತು ರಚನಾತ್ಮಕ ಕಾರ್ಯವಿಧಾನ ರೂಪಿಸುವುದು.

 ಸಮಗ್ರ ದತ್ತಾಂಶ (Data): ರಸ್ತೆ, ಕೆರೆ, ಉದ್ಯಾನವನ ಹಾಗೂ ಒಳಚರಂಡಿಗಳ ಸಂಪೂರ್ಣ ಡಿಜಿಟಲ್ ದತ್ತಾಂಶ ಸಿದ್ಧಪಡಿಸುವುದು.

 ತ್ಯಾಜ್ಯ ನಿರ್ವಹಣೆ: ದಿನಕ್ಕೆ 2-3 ಬಾರಿ ಕಸ ಸಂಗ್ರಹಣೆ, ‘ಕಸ ಕಿಯೋಸ್ಕ್’ ಸ್ಥಾಪನೆ ಮತ್ತು ಬೃಹತ್ ತ್ಯಾಜ್ಯ ಉತ್ಪಾದಕರಿಗೆ ಸ್ವಂತ ಸಂಸ್ಕರಣಾ ಘಟಕ ಕಡ್ಡಾಯಗೊಳಿಸುವುದು.

ಮಾನವ ಸಂಪನ್ಮೂಲ: ಪಾಲಿಕೆಯಲ್ಲಿ ಅಗತ್ಯವಿರುವ ಸಿಬ್ಬಂದಿ ನೇಮಕ ಮತ್ತು ಆಂತರಿಕ ಅಧ್ಯಯನಕ್ಕೆ ಒತ್ತು ನೀಡುವುದು.

ಯುವಶಕ್ತಿ ಹಾಗೂ ಕಾರ್ಪೊರೇಟ್ ಸಹಯೋಗಕ್ಕೆ ಮುಂದು:

ಸಭೆಯಲ್ಲಿ ಮಾತನಾಡಿದ ಆಯುಕ್ತ ಕೆ.ಎನ್. ರಮೇಶ್, “ನಗರ ವಿನ್ಯಾಸ ಮತ್ತು ಆರೋಗ್ಯ ಸೇವೆಗಳ ಯೋಜನೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ ನೀಡಲಾಗುವುದು. ಬೋಷ್ (BOSCH) ಮತ್ತು ಆರ್.ವಿ. ಸಂಸ್ಥೆಗಳಂತಹ ಪ್ರತಿಷ್ಠಿತ ಸಂಸ್ಥೆಗಳ ಸಿಎಸ್‌ಆರ್ (CSR) ನೆರವನ್ನು ವ್ಯವಸ್ಥಿತವಾಗಿ ಬಳಸಿಕೊಳ್ಳಲಾಗುವುದು” ಎಂದು ತಿಳಿಸಿದರು.

ಈ ಸಮಾಲೋಚನಾ ಸಭೆಯಲ್ಲಿ ಮಾಹಿತಿ ತಂತ್ರಜ್ಞಾನ ತಜ್ಞ ಪಾರ್ಥಸಾರಥಿ, ನಗರ ವಿನ್ಯಾಸ ತಜ್ಞ ಅಶ್ವಿನ್ ಮಹೇಶ್, ತ್ಯಾಜ್ಯ ನಿರ್ವಹಣಾ ತಜ್ಞೆ ಪದ್ಮಶ್ರೀ, ಎಚ್‌ಎಸ್‌ಆರ್ ಲೇಔಟ್ ನಾಗರಿಕ ವೇದಿಕೆಯ ಡಾ. ಶಾಂತಿ ಮತ್ತು ವಾಸ್ತುಶಿಲ್ಪ ತಜ್ಞ ಪ್ರಸನ್ನ ರಾವ್ ಅವರು ಭಾಗವಹಿಸಿ ಅಮೂಲ್ಯ ಸಲಹೆಗಳನ್ನು ನೀಡಿದರು. ಹೆಚ್ಚುವರಿ ಆಯುಕ್ತ ನವೀನ್ ಕುಮಾರ್ ರಾಜು, ಮುಖ್ಯ ಅಭಿಯಂತರ ಬಸವರಾಜ ಕಬಾಡೆ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

Next Post

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

Next Post

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

Please login to join discussion

Like Us on Facebook

Follow Us on Twitter

Recent News

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026

ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

October 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d