Saturday, October 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

    IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

    ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

  • Bengaluru Focus

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

ಆಲಿಕಲ್ಲು ಮಳೆಗೆ ಸಿಲುಕಿ ನಲುಗಿದ ರಾಜಧಾನಿ; ಮೂವರು ಮಕ್ಕಳು ಸೇರಿದಂತೆ 7 ಜೀವಗಳು ಬಲಿ

by Bengaluru Wire Desk
April 29, 2026
in Bengaluru Focus
Reading Time: 1 min read
0

ಬೆಂಗಳೂರು, ಏ.29 www.bengaluruwire.com: ಬೇಸಿಗೆ ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಗೆ ಬುಧವಾರ ಸಂಜೆ ವರುಣ ತಂಪು ನೀಡುವ ಬದಲು ಮೃತ್ಯುವಾಗಿ ಎರಗಿದ್ದಾನೆ. ಕೇವಲ 30 ನಿಮಿಷಗಳ ಕಾಲ ಅಬ್ಬರಿಸಿದ ಭೀಕರ ಆಲಿಕಲ್ಲು ಮಳೆ ಮತ್ತು ಬಿರುಗಾಳಿಗೆ ನಗರದ ಬೌರಿಂಗ್ ಆಸ್ಪತ್ರೆ ಸಮೀಪದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ಮೂವರು ಪುಟ್ಟ ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಸಾರ್ವಜನಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.​

ದುರಂತದ ವಿವರ:ನಗರದಲ್ಲಿ ಸಂಜೆ ಇದ್ದಕ್ಕಿದ್ದಂತೆ ಶುರುವಾದ ಬಿರುಗಾಳಿ ಸಹಿತ ಭಾರಿ ಮಳೆಗೆ ರಸ್ತೆಗಳು ಜಲಾವೃತಗೊಂಡಿದ್ದವು. ಈ ವೇಳೆ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆಗೆ ಹೊಂದಿಕೊಂಡಂತೆ ಮಳೆಯಿಂದ ರಕ್ಷಣೆ ಪಡೆಯಲು ನಿಂತಿದ್ದ ಬೀದಿಬದಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರ ಮೇಲೆ ಗೋಡೆ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳ ಅಡಿ ಸಿಲುಕಿದ ಏಳು ಮಂದಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರಲ್ಲಿ ವ್ಯಾಪಾರ ನಂಬಿ ಬಂದಿದ್ದ ಕುಟುಂಬಗಳ ಪುಟ್ಟ ಮಕ್ಕಳೂ ಸೇರಿರುವುದು ಇಡೀ ನಗರವನ್ನು ಕಂಬನಿ ಮಿಡಿಯುವಂತೆ ಮಾಡಿದೆ.

ಗೋಡೆ ಕುಸಿತದಲ್ಲಿ ಗಾಯಗೊಂಡವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಸಂದರ್ಭ.

​ಸ್ಥಳಕ್ಕೆ ಸಿಎಂ ಹಾಗೂ ಡಿಸಿಎಂ ಭೇಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯ

ಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಥಳಕ್ಕೆ ದಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ ಅವರು, ಘಟನೆಗೆ ಪಾಲಿಕೆಯ ನಿರ್ಲಕ್ಷ್ಯವಿದೆಯೇ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಜೆಸಿಬಿ ಮೂಲಕ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

​ಸ್ತಬ್ಧವಾದ ಸಂಚಾರ:ಈ ಮಳೆಯ ಆರ್ಭಟಕ್ಕೆ ಶೇಷಾದ್ರಿಪುರಂನ ನಾಗಪ್ಪ ರಸ್ತೆ, ರಿಚ್ಮಂಡ್ ಸರ್ಕಲ್ ಮತ್ತು ಇನ್ಫ್ಯಾಂಟ್ರಿ ರಸ್ತೆಗಳಲ್ಲಿ ಬೃಹತ್ ಮರಗಳು ಧರೆಗುರುಳಿವೆ. ರಸ್ತೆಗಳು ಕೆರೆಗಳಂತಾಗಿದ್ದು, ನೂರಾರು ವಾಹನಗಳು ಮಳೆ ನೀರಿನಲ್ಲಿ ಅರ್ಧದಷ್ಟು ಮುಳುಗಿದ್ದವು. ಮಲ್ಲೇಶ್ವರಂ ಮತ್ತು ಮೆಜೆಸ್ಟಿಕ್ ಭಾಗಗಳಲ್ಲಿ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಹಳೆಯ ಕಟ್ಟಡಗಳ ಬಗ್ಗೆ ಬಿಬಿಎಂಪಿ ವಹಿಸಿರುವ ನಿರ್ಲಕ್ಷ್ಯವೇ ಈ ಸಾವಿಗೆ ನೇರ ಕಾರಣ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ನಗರದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ (TRPS) ಪ್ರಮುಖ ರಸ್ತೆಗಳಲ್ಲಿ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ. ಆ ವಿವರಗಳು ಈ ಕೆಳಗಿನಂತಿವೆ:

  • ​ಶೇಷಾದ್ರಿಪುರ ಮತ್ತು ವಿಜಯನಗರ: ಶೇಷಾದ್ರಿಪುರದ ಪ್ರೆಸಿಡೆಂಟ್ ಹೋಟೆಲ್ ಬಳಿ ಹಾಗೂ ವಿಜಯನಗರದ ಮೋದಿ ರಸ್ತೆಯಲ್ಲಿ ಬೃಹತ್ ಮರಗಳು ಉರುಳಿ ಬಿದ್ದಿವೆ.

  • ​ಜಯನಗರ ಮತ್ತು ಜೆ.ಪಿ. ನಗರ: ಜಯನಗರ 46ನೇ ಕ್ರಾಸ್ ಹಾಗೂ ಜೆ.ಪಿ. ನಗರದ 5ನೇ ಮುಖ್ಯರಸ್ತೆಯಲ್ಲಿ ಮರಗಳು ಬಿದ್ದಿರುವ ಬಗ್ಗೆ ವರದಿಯಾಗಿದೆ.

  • ​ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್: ಅಲಿ ಅಸ್ಕರ್ ರಸ್ತೆ/ಕ್ವೀನ್ಸ್ ಸರ್ಕಲ್ ಹಾಗೂ ಹೈಗ್ರೌಂಡ್ಸ್ ವ್ಯಾಪ್ತಿಯ ಕಲ್ಪನಾ ಜಂಕ್ಷನ್ ಬಳಿ ಮರಗಳು ಧರೆಗುರುಳಿವೆ.

  • ​ಕೇಂದ್ರ ಭಾಗದ ರಸ್ತೆಗಳು: ಉಪ್ಪಾರಪೇಟೆಯ ಕೆ.ಜಿ. ರಸ್ತೆ ಮತ್ತು ಹಲಸೂರು ಗೇಟ್ ವ್ಯಾಪ್ತಿಯ ಲಾಲ್‌ಬಾಗ್ ರಸ್ತೆಯಲ್ಲಿ ಮರಗಳು ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

  • ​ಇತರೆ ಪ್ರದೇಶಗಳು: * ಆರ್.ಟಿ. ನಗರದ ಹಳೆ ಉದಯ ಟಿವಿ ಜಂಕ್ಷನ್.

    • ​ಚಾಮರಾಜಪೇಟೆಯ ಬಿನ್ನಿಮಿಲ್ ರಸ್ತೆ.

    • ​ವಿಲ್ಸನ್ ಗಾರ್ಡನ್‌ನ ಸಿದ್ದಯ್ಯ ರಸ್ತೆ.

    • ​ಸದಾಶಿವನಗರದ ಅರಮನೆ ರಸ್ತೆ (ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ).

    • ​ಮಿಕೋ ಲೇಔಟ್‌ನ ಬಿಳೇಕಳ್ಳಿಯ ಸೋಮೇಶ್ವರ ದೇವಸ್ಥಾನದ ಹತ್ತಿರ.

ಒಟ್ಟಾರೆಯಾಗಿ ಬೆಂಗಳೂರಿನ 50ಕ್ಕೂ ಹೆಚ್ಚು ಕಡೆಗಳಲ್ಲಿ ಮರ ಬಿದ್ದ ಘಟನೆಗಳು ನಡೆದಿರುವ ಬಗ್ಗೆ ಜಿಬಿಎ ಕಮಾಂಡ್ ಹಾಗೂ ಕಂಟ್ರೋಲ್ ಸೆಂಟರ್ ನಲ್ಲಿ ದೂರು ದಾಖಲಾಗಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

Next Post

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

Next Post

ಬೆಂಗಳೂಗರಿಗೆ ಗುಡ್ ನ್ಯೂಸ್: 'ಸರಳ ಕಾವೇರಿ' ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: 'ನ್ಯಾಯಮಂಡಳಿ ಮುಂದುವರಿಸಿ' ಎಂದು ಸಮಿತಿಗೆ ಮನವಿ

Please login to join discussion

Like Us on Facebook

Follow Us on Twitter

Recent News

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026

ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

October 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d