Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

ಗಾಳಿ-ಮಳೆಗೆ ಬೆಸ್ಕಾಂ ಮೂಲಸೌಕರ್ಯಗಳಿಗೆ ಭಾರೀ ಹಾನಿ: ಜಾಗರೂಕರಾಗಿರಲು ಸಾರ್ವಜನಿಕರಿಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಸೂಚನೆ

by Bengaluru Wire Desk
April 30, 2026
in Bengaluru Focus
Reading Time: 1 min read
0

ಬೆಂಗಳೂರು, ಏ.30 www.bengaluruwire.com: ರಾಜಧಾನಿ ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಬುಧವಾರ ಸಂಜೆ ಸುರಿದ ಭಾರೀ ಗಾಳಿ-ಮಳೆಗೆ ವಿದ್ಯುತ್ ಮೂಲಸೌಕರ್ಯಗಳು ಅಸ್ತವ್ಯಸ್ತಗೊಂಡಿವೆ. 

ಆಲಿಕಲ್ಲು ಸಹಿತ ಸುರಿದ ಮಳೆಗೆ ಸುಮಾರು 87.32 ಲಕ್ಷ ರೂ. ಮೊತ್ತದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ವಿದ್ಯುತ್ ಪೂರೈಕೆ ಪುನರ್ ಸ್ಥಾಪಿಸಲು ಬೆಸ್ಕಾಂ ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದೆ.

​ಮೂಲಸೌಕರ್ಯಗಳಿಗೆ ಭಾರಿ ಪೆಟ್ಟು:

ಬೆಸ್ಕಾಂ ಮಾಹಿತಿ ನೀಡಿರುವಂತೆ, ಮಳೆಯ ಆರ್ಭಟಕ್ಕೆ ಒಟ್ಟು 461 ವಿದ್ಯುತ್ ಕಂಬಗಳು, 77 ಟ್ರಾನ್ಸ್‌ಫಾರ್ಮರ್‌ಗಳು ಹಾಗೂ ಸುಮಾರು 1.8 ಕಿ.ಮೀ ಉದ್ದದ ವಿದ್ಯುತ್ ತಂತಿಗಳು ಹಾನಿಗೊಳಗಾಗಿವೆ. ಬೆಂಗಳೂರು ನಗರದ (GBA) ವ್ಯಾಪ್ತಿಯೊಂದರಲ್ಲೇ 186 ಕಂಬಗಳು ಹಾಗೂ 38 ಟ್ರಾನ್ಸ್‌ಫಾರ್ಮರ್‌ಗಳು ನೆಲಕ್ಕುರುಳಿದ್ದು, 50.52 ಲಕ್ಷ ರೂ. ನಷ್ಟ ಸಂಭವಿಸಿದೆ.

​ಸಹಾಯವಾಣಿಗೆ ದೂರುಗಳ ಮಹಾಪೂರ:

ಬುಧವಾರ ಸಂಜೆಯಿಂದ ಮಧ್ಯರಾತ್ರಿಯವರೆಗೆ ಬೆಸ್ಕಾಂ ಸಹಾಯವಾಣಿ 1912 ಕ್ಕೆ ಒಟ್ಟು 12,311 ದೂರುಗಳು ಹರಿದುಬಂದಿದ್ದು, ಈ ಪೈಕಿ ಈಗಾಗಲೇ 11,859 ದೂರುಗಳನ್ನು ಅಧಿಕಾರಿಗಳು ಇತ್ಯರ್ಥಪಡಿಸಿದ್ದಾರೆ. ಉಳಿದ ದೂರುಗಳ ಪರಿಹಾರಕ್ಕಾಗಿ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ.

​ಸಾರ್ವಜನಿಕರ ಗಮನಕ್ಕೆ: ಸುರಕ್ಷತಾ ಕ್ರಮಗಳು

​ಮುಂದಿನ ದಿನಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇರುವುದರಿಂದ ಬೆಸ್ಕಾಂ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸಲು ಮನವಿ ಮಾಡಿದೆ:

*​ ವಿದ್ಯುತ್ ಕಂಬಗಳು ವಾಲಿದ್ದರೆ ಅಥವಾ ತಂತಿಗಳು ತುಂಡಾಗಿದ್ದರೆ ಅದರ ಹತ್ತಿರ ಹೋಗಬೇಡಿ.

​ಮಳೆ ಬರುವಾಗ ವಿದ್ಯುತ್ ಕಂಬಗಳಿರುವ ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.

* ​ಟ್ರಾನ್ಸ್‌ಫಾರ್ಮರ್‌ಗಳ ಬಳಿ ಸುಳಿಯಬೇಡಿ.

​ಯಾವುದೇ ತುರ್ತು ಸಂದರ್ಭದಲ್ಲಿ ಆಯಾ ವೃತ್ತದ ವಾಟ್ಸ್‌ಆಪ್ ಸಂಖ್ಯೆಗಳಿಗೆ ಫೋಟೋ ಸಹಿತ ದೂರು ನೀಡಿ.

​ಸಚಿವರ ಕಟ್ಟುನಿಟ್ಟಿನ ಸೂಚನೆ:

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಬೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, “ಮಳೆಗಾಲದ ಮುನ್ನವೇ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ದೂರುಗಳನ್ನು ತಕ್ಷಣವೇ ಪರಿಹರಿಸಬೇಕು ಮತ್ತು ವಿದ್ಯುತ್ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು,” ಎಂದು ಆದೇಶಿಸಿದ್ದಾರೆ.

​ನಿಮ್ಮ ಜಿಲ್ಲೆಯ ವಾಟ್ಸ್‌ಆಪ್ ಸಹಾಯವಾಣಿ ಸಂಖ್ಯೆಗಳು:

​ದಕ್ಷಿಣ ವೃತ್ತ: 8277884011 | ಪಶ್ಚಿಮ ವೃತ್ತ: 8277884012

​ಪೂರ್ವ ವೃತ್ತ: 8277884013 | ಉತ್ತರ ವೃತ್ತ: 8277884014

​ಕೋಲಾರ: 8277884015 | ಚಿಕ್ಕಬಳ್ಳಾಪುರ: 8277884016

​ಬೆಂ. ಗ್ರಾಮಾಂತರ: 8277884017 | ರಾಮನಗರ: 8277884018​ತುಮಕೂರು: 8277884019 | ಚಿತ್ರದುರ್ಗ: 8277884020 | ದಾವಣಗೆರೆ: 8277884021

WhatsApp Join our WhatsApp Channel
Previous Post

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

Please login to join discussion

Like Us on Facebook

Follow Us on Twitter

Recent News

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group