Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

ಸಿದ್ದಗಂಗಾ ಮಠ ವ್ಯಾಪ್ತಿಯ ಹಳ್ಳಿಗಳಲ್ಲಿ ಕಾಣಿಸಿಕೊಂಡ ಸೋಂಕು; 10 ಕಿ.ಮೀ ವ್ಯಾಪ್ತಿಯಲ್ಲಿ ತೀವ್ರ ನಿಗಾ ವಹಿಸಲು ತೀರ್ಮಾನ

by Bengaluru Wire Desk
May 2, 2026
in News Wire
Reading Time: 1 min read
0

ತುಮಕೂರು, ಮೇ.02 www.bengaluruwire.com: ಜಿಲ್ಲೆಯ ಸಿದ್ದಗಂಗಾ ಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ನವಿಲುಗಳು ಅಸಹಜವಾಗಿ ಮೃತಪಡುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಇದೀಗ ಈ ನವಿಲುಗಳ ಮಾದರಿಯನ್ನು ಪರೀಕ್ಷಿಸಿದಾಗ ಮಾರಕ H5N1 ಹಕ್ಕಿಜ್ವರ (Avian Influenza) ಇರುವುದು ದೃಢಪಟ್ಟಿದೆ. 

ಭೋಪಾಲ್‌ನ ಐಸಿಎಆರ್ (ICAR-NIHSAD) ಸಂಸ್ಥೆಯು ಏಪ್ರಿಲ್ 29ರಂದು ಈ ಬಗ್ಗೆ ವರದಿ ನೀಡಿದ್ದು, ಜಿಲ್ಲಾಡಳಿತವು ತಕ್ಷಣವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

​ಸೋಂಕಿತ ಪ್ರದೇಶಗಳು ಮತ್ತು ನಿಗಾ:

ಕೊಳಿಹಳ್ಳಿ ಬೈರಸಂದ್ರ, ಹುಲ್ಲೆನಹಳ್ಳಿ ಹಾಗೂ ತಿಮ್ಮೇಗೌಡನಪಾಳ್ಯ ಗ್ರಾಮಗಳ ಸುತ್ತಮುತ್ತ ಸತ್ತ ನವಿಲುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ನವಿಲುಗಳು ಮರಣ ಹೊಂದಿದ ಸ್ಥಳದಿಂದ 0-3 ಕಿ.ಮೀ ವ್ಯಾಪ್ತಿಯನ್ನು ಸಾಂಕ್ರಾಮಿಕ ವಲಯ ಮತ್ತು 3-10 ಕಿ.ಮೀ ವ್ಯಾಪ್ತಿಯನ್ನು ನಿಗಾ ವಲಯ ಎಂದು ಗುರುತಿಸಲಾಗಿದೆ. ಮುಂದಿನ 10 ದಿನಗಳ ಕಾಲ ಈ ಭಾಗದ ಸುಮಾರು 38 ಗ್ರಾಮಗಳ 20,432 ಜನಸಂಖ್ಯೆಯನ್ನು ಆರೋಗ್ಯ ಇಲಾಖೆ ಸರ್ವೇಕ್ಷಣೆಗೆ ಒಳಪಡಿಸಲಿದೆ.

​ಜಿಲ್ಲಾಧಿಕಾರಿಗಳ ತುರ್ತು ಸಭೆ:

ತುಮಕೂರು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಅಂತರ ಇಲಾಖಾ ಸಮನ್ವಯ ಸಭೆಯಲ್ಲಿ, ಪರಿಸ್ಥಿತಿಯನ್ನು ಹತೋಟಿಗೆ ತರಲು ತ್ವರಿತ ಪ್ರತಿಕ್ರಿಯಾ ತಂಡಗಳನ್ನು (RRT) ರಚಿಸಲಾಗಿದೆ. ಜ್ವರ, ಶೀತ ಮತ್ತು ಉಸಿರಾಟದ ತೊಂದರೆ (ILI/SARI) ಇರುವವರ ಮೇಲೆ ವಿಶೇಷ ನಿಗಾ ಇರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

​ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ನೀಡಿರುವ ಪ್ರಮುಖ ಸೂಚನೆಗಳು:

* ​ಸತ್ತ ಅಥವಾ ಅಸ್ವಸ್ಥಗೊಂಡ ಪಕ್ಷಿಗಳ ಸಂಪರ್ಕಕ್ಕೆ ಬರಬೇಡಿ.

* ​ಕೈಗಳನ್ನು ನಿಯಮಿತವಾಗಿ ಸಾಬೂನಿನಿಂದ ತೊಳೆಯಿರಿ.

* ​ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು 80°C ಗಿಂತ ಹೆಚ್ಚಿನ ತಾಪಮಾನದಲ್ಲಿ ಸಂಪೂರ್ಣವಾಗಿ ಬೇಯಿಸಿ ಮಾತ್ರ ಸೇವಿಸಿ.

* ​ಪಕ್ಷಿಗಳನ್ನು ನಿರ್ವಹಣೆ ಮಾಡುವವರು ಕಡ್ಡಾಯವಾಗಿ ಪಿಪಿಇ (PPE) ಕಿಟ್ ಬಳಸಬೇಕು.

​ಆರೋಗ್ಯ ಇಲಾಖೆಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಆತಂಕಪಡದೆ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಬೇಕು ಎಂದು ಮನವಿ ಮಾಡಿದೆ. (Image Credit: 123ಫ್ರೀ ವೆಕ್ಟರ್ಸ್)

WhatsApp Join our WhatsApp Channel
Previous Post

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

Next Post

ಪುಸ್ತಕ ಲೋಕದ ‘ಮಹಾಕಳ್ಳ’: 268 ಲೈಬ್ರರಿಗಳಿಗೆ ಕನ್ನ ಹಾಕಿ 23,600 ಅಪರೂಪದ ಗ್ರಂಥಗಳನ್ನೇ ಹೊತ್ತೊಯ್ದ ಭೂಪ

Next Post

ಪುಸ್ತಕ ಲೋಕದ ‘ಮಹಾಕಳ್ಳ’: 268 ಲೈಬ್ರರಿಗಳಿಗೆ ಕನ್ನ ಹಾಕಿ 23,600 ಅಪರೂಪದ ಗ್ರಂಥಗಳನ್ನೇ ಹೊತ್ತೊಯ್ದ ಭೂಪ

ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group