Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

  • Bengaluru Focus

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

​ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆ 2026: ಕುತೂಹಲ ಕೆರಳಿಸಿದ ಮತ ಎಣಿಕೆ ಟ್ರೆಂಡ್ಸ್.

by Bengaluru Wire Desk
May 4, 2026
in News Wire, Public interest
Reading Time: 1 min read
0

ನವದೆಹಲಿ, ಮೇ.04 www.bengaluruwire.com: ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಕ್ಷಣಕ್ಷಣಕ್ಕೂ ರಾಜಕೀಯ ಚಿತ್ರಣ ಬದಲಾಗುತ್ತಿದೆ. 

ಇತ್ತೀಚಿನ ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ಪಕ್ಷವು ಅಚ್ಚರಿಯ ಫಲಿತಾಂಶದತ್ತ ಮುನ್ನುಗ್ಗುತ್ತಿದೆ.

​ಪಶ್ಚಿಮ ಬಂಗಾಳ: ಮಮತಾ ಕೋಟೆಗೆ ಲಗ್ಗೆ ಇಟ್ಟ ಬಿಜೆಪಿ?:

ದಶಕಗಳ ಕಾಲ ತೃಣಮೂಲ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಬಂಗಾಳದಲ್ಲಿ ಈ ಬಾರಿ ದೊಡ್ಡ ಮಟ್ಟದ ಬದಲಾವಣೆಯ ಮುನ್ಸೂಚನೆ ಸಿಗುತ್ತಿದೆ. ಸುಮಾರು 190ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಬಹುಮತದ ಗಡಿ (147) ದಾಟಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ 80ರ ಆಸುಪಾಸಿನಲ್ಲಿ ಸುಸ್ತಾಗಿದ್ದು, ಆಡಳಿತ ವಿರೋಧಿ ಅಲೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಪಶ್ಚಿಮ ಬಂಗಾಳದ ಮ್ಯಾಜಿಕ್ ನಂಬರ್‌ 148 ಆಗಿದೆ.

​ತಮಿಳುನಾಡು: ವಿಜಯ್ ಅವರ ‘ಟಿವಿಕೆ’ ಮ್ಯಾಜಿಕ್!

ದಕ್ಷಿಣ ಭಾರತದ ಹೈವೋಲ್ಟೇಜ್ ಕಣ ತಮಿಳುನಾಡಿನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುವ ಲಕ್ಷಣಗಳಿವೆ. ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಸುಮಾರು 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಡಿಎಂಕೆ ಮತ್ತು ಎಐಎಡಿಎಂಕೆ ಅಧಿಪತ್ಯಕ್ಕೆ ನಡುಕ ಹುಟ್ಟಿಸಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಆಡಳಿತಾರೂಢ ಡಿಎಂಕೆ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯ ಮ್ಯಾಜಿಕ್ ಸಂಖ್ಯೆಯು 118.

​ಕೇರಳ ಮತ್ತು ಅಸ್ಸಾಂ ಸ್ಥಿತಿಗತಿ:

ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (UDF) ಮರಳಿ ಅಧಿಕಾರದತ್ತ ಮುಖ ಮಾಡಿದ್ದು, ಆಡಳಿತಾರೂಢ ಎಲ್-ಡಿಎಫ್ ಹಿನ್ನಡೆ ಅನುಭವಿಸಿದೆ. ಕೇರಳ ವಿಧಾನಸಭೆ ಚುನಾವಣೆಯ ಬಹುಮತವು 71 ಆಗಿದೆ. ಇತ್ತ ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಸನಿಹದಲ್ಲಿದೆ. ಅಸ್ಸಾಂ ವಿಧಾನಸಭೆಯ ಬಹುಮತ ಸಂಖ್ಯೆಯು 64. ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿಕೂಟ ತನ್ನ ಹಿಡಿತ ಸಾಧಿಸಿದೆ. ಪುದುಚೇರಿ ವಿಧಾನಸಭಾ ಕ್ಷೇತ್ರದ ಬಹುಮತ ಸಂಖ್ಯೆಯು 16 ಆಗಿದೆ.

​ಮತದಾರ ಪ್ರಭು ಯಾರಿಗೆ ಪಟ್ಟ ಕಟ್ಟಲಿದ್ದಾನೆ ಎಂಬುದು ಇನ್ನೇನು ಕೆಲವೇ ಗಂಟೆಗಳಲ್ಲಿ ಅಧಿಕೃತವಾಗಿ ಹೊರಬೀಳಲಿದೆ. ಒಟ್ಟಿನಲ್ಲಿ ಈ ಬಾರಿಯ ಚುನಾವಣೆ ಪ್ರಾದೇಶಿಕ ಪಕ್ಷಗಳಿಗೆ ಅಸ್ತಿತ್ವದ ಪ್ರಶ್ನೆಯಾದರೆ, ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಇತ್ತೀಚಿನ ಮಾಹಿತಿಗಾಗಿ ಭಾರತೀಯ ಚುನಾವಣಾ ಆಯೋಗದ ಈ ಮುಂದಿನ ಜಾಲತಾಣದ ಲಿಂಕನ್ನು ಒತ್ತಿ: https://share.google/aeQTfniZ41MnAhybG

WhatsApp Join our WhatsApp Channel
Previous Post

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

Next Post

Special Political Analysis | ಪೂರ್ವದಲ್ಲಿ ಕಮಲದ ಕಳೆ, ದಕ್ಷಿಣದಲ್ಲಿ ‘ಕೈ’ಗೆ ಬಲ: ಬದಲಾದ ಭಾರತದ ರಾಜಕೀಯ ನಕ್ಷೆ..!

Next Post

Special Political Analysis | ಪೂರ್ವದಲ್ಲಿ ಕಮಲದ ಕಳೆ, ದಕ್ಷಿಣದಲ್ಲಿ 'ಕೈ'ಗೆ ಬಲ: ಬದಲಾದ ಭಾರತದ ರಾಜಕೀಯ ನಕ್ಷೆ..!

61ನೇ "ಫೆಮಿನಾ ಮಿಸ್ ಇಂಡಿಯಾ -2026" ಪ್ರಶಸ್ತಿ ಪಡೆದ ಶಾಸಕ ಸತೀಶ್ ಸೈಲ್ ಪುತ್ರಿ: ಸಿಎಂ ಅಭಿನಂದನೆ

Please login to join discussion

Like Us on Facebook

Follow Us on Twitter

Recent News

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group