Saturday, June 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

  • Bengaluru Focus

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

    GBA News | ಗ್ರೇಟರ್ ಬೆಂಗಳೂರು: ಕಸದ ಸಮಸ್ಯೆ ನಿವಾರಣೆಗೆ ಕಟ್ಟುನಿಟ್ಟಿನ ಕ್ರಮ, ವಾರ್ಡ್ ರಸ್ತೆಗಳ ಅಭಿವೃದ್ಧಿಗೆ ₹2000 ಕೋಟಿ ಅನುದಾನ

    ಬೆಂಗಳೂರಿನಲ್ಲಿ ಬೇಕರಿ ಮತ್ತು ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ: ಅಧಿಕಾರಿಗಳ ಕಿರುಕುಳಕ್ಕೆ ತೀವ್ರ ಆಕ್ರೋಶ

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

ಅಂಡಮಾನ್‌ನ ಸ್ವರಾಜ್ ದ್ವೀಪದಲ್ಲಿ ಸ್ಕೂಬಾ ಡೈವರ್‌ಗಳ ಐತಿಹಾಸಿಕ ಸಾಹಸ; ಕರ್ನಾಟಕದ ಯುವ ಸಾಧಕನಿಗೆ ಜಾಗತಿಕ ಮನ್ನಣೆ.

by Bengaluru Wire Desk
May 4, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಮೇ.04 www.bengaluruwire.com: ಭಾರತದ ಸಾಹಸ ಕ್ರೀಡಾ ಇತಿಹಾಸದಲ್ಲಿ ಸುರ್ಣಾಕ್ಷರಗಳಲ್ಲಿ ಬರೆಯುವಂತಹ ಅಪ್ರತಿಮ ಸಾಧನೆಯೊಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ನಡೆದಿದೆ.

ಸಮುದ್ರದ ಅಲೆಗಳ ಅಬ್ಬರದ ನಡುವೆ, ನೀರಿನ ಆಳದಲ್ಲಿ ಭಾರತದ ಬೃಹತ್ ರಾಷ್ಟ್ರಧ್ವಜವನ್ನು ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್ ವರ್ಲ್ಡ್ ರೆಕಾರ್ಡ್’ ನಿರ್ಮಿಸಲಾಗಿದೆ. ಈ ಜಾಗತಿಕ ದಾಖಲೆಯಲ್ಲಿ ಬೆಂಗಳೂರಿನ ಸಾಹಸ ಕ್ರೀಡಾ ತಜ್ಞ ಶರತ್ ಆರ್. ಅಶೋಕ್ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

​ನಭದಿಂದ ಜಲದವರೆಗೆ ಶರತ್ ಸಾಹಸ ಗಾಥೆ:

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಪುತ್ರರಾಗಿರುವ ಶರತ್ ಅಶೋಕ್, ಕೇವಲ ರಾಜಕೀಯ ಹಿನ್ನೆಲೆಯ ಗುರುತಿಗೆ ಸೀಮಿತವಾಗದೆ ಸಾಹಸ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಆಟೋಮೊಬೈಲ್ ಇಂಜಿನಿಯರಿಂಗ್ ಪದವೀಧರರಾದ ಇವರು, ಕಳೆದ ಒಂದು ದಶಕದಿಂದ ಸಾಹಸ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಪ್ರಮಾಣೀಕೃತ ‘ಡೈವ್ ಮಾಸ್ಟರ್’ ಆಗಿರುವ ಶರತ್, ಪ್ಯಾರಾಗ್ಲೈಡಿಂಗ್, ಪ್ಯಾರಾಮೋಟರ್ ಪೈಲಟ್ ಮತ್ತು ಮೊಟೊಕ್ರಾಸ್‌ನಲ್ಲೂ ಪರಿಣತಿ ಹೊಂದಿದ್ದಾರೆ.

​ಗಿನ್ನೆಸ್ ದಾಖಲೆಯ ಮೈಲಿಗಲ್ಲು:

ಮೇ 2ರಂದು ನಡೆದ ಈ ಬೃಹತ್ ಕಾರ್ಯಾಚರಣೆಯಲ್ಲಿ ದೇಶದ ವಿವಿಧ ಭಾಗಗಳ ಸುಮಾರು 200ಕ್ಕೂ ಹೆಚ್ಚು ನುರಿತ ಸ್ಕೂಬಾ ಡೈವರ್‌ಗಳು ಭಾಗವಹಿಸಿದ್ದರು. ಅಂಡಮಾನ್ ಆಡಳಿತ ಮತ್ತು ಭಾರತೀಯ ರಕ್ಷಣಾ ಪಡೆಗಳ ಸಹಯೋಗದಲ್ಲಿ, ಸಮುದ್ರದಾಳದಲ್ಲಿ 60×40 ಮೀಟರ್ (2,400 ಚದರ ಮೀಟರ್) ವಿಸ್ತೀರ್ಣದ ಬೃಹತ್ ತ್ರಿವರ್ಣ ಧ್ವಜವನ್ನು ಅರಳಿಸಲಾಯಿತು. ನೀರಿನ ತೀವ್ರ ಒತ್ತಡದ ನಡುವೆಯೂ ನಡೆದ ಈ ಸಾಹಸವನ್ನು ಗುರುತಿಸಿ, ಲೆಫ್ಟಿನೆಂಟ್ ಗವರ್ನರ್ ಡಿ.ಕೆ. ಜೋಶಿ ಅವರು ಗಿನ್ನೆಸ್ ವಿಶ್ವ ದಾಖಲೆಯ ಪ್ರಮಾಣಪತ್ರ ನೀಡಿ ತಂಡವನ್ನು ಗೌರವಿಸಿದ್ದಾರೆ.

​”ನಮ್ಮ ತ್ರಿವರ್ಣ ಧ್ವಜವು 140 ಕೋಟಿ ಭಾರತೀಯರ ಶಕ್ತಿ ಮತ್ತು ಏಕತೆಯ ಪ್ರತೀಕ. ಅಲೆಗಳ ಅಂತರಾಳದಲ್ಲಿ ರಾಷ್ಟ್ರಧ್ವಜವನ್ನು ಅರಳಿಸಿದ ಆ ಕ್ಷಣ ನನ್ನ ಬದುಕಿನ ಅತ್ಯಂತ ಗೌರವದ ಸಂದರ್ಭ,” ಎಂದು ಶರತ್ ಅಶೋಕ್ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

​ವನ್ಯಜೀವಿ ಸಂರಕ್ಷಣೆ ಮತ್ತು ಪರಿಸರ ಕಾಳಜಿಯಲ್ಲೂ ತೊಡಗಿಸಿಕೊಂಡಿರುವ ಶರತ್ ಅವರ ಈ ಸಾಧನೆ ಇಂದು ರಾಜ್ಯದ ಕೋಟ್ಯಂತರ ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿದೆ.

WhatsApp Join our WhatsApp Channel
Previous Post

ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

Next Post

Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

Next Post

Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ 'ದಳಪತಿ' ವಿಜಯ್ ಅಬ್ಬರ

Special Political Analysis | ಪೂರ್ವದಲ್ಲಿ ಕಮಲದ ಕಳೆ, ದಕ್ಷಿಣದಲ್ಲಿ 'ಕೈ'ಗೆ ಬಲ: ಬದಲಾದ ಭಾರತದ ರಾಜಕೀಯ ನಕ್ಷೆ..!

Please login to join discussion

Like Us on Facebook

Follow Us on Twitter

Recent News

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

June 19, 2026

ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

June 19, 2026

BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

June 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group