Wednesday, June 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

  • Bengaluru Focus

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕೆ.ಆರ್. ವೃತ್ತದ ಕೆಳಸೇತುವೆ ಜಲಾವೃತ: ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಲೋಕಾಯುಕ್ತ ಗರಂ

ಅಧಿಕಾರಿಗಳ ಹೊಣೆಗೇಡಿತನಕ್ಕೆ ಆಕ್ರೋಶ; ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿ ಪ್ರಮುಖರಿಗೆ ನೋಟಿಸ್‌ ನೀಡಿದ ಲೋಕಾಯುಕ್ತರು.

by Bengaluru Wire Desk
May 5, 2026
in Bengaluru Focus, Public interest
Reading Time: 1 min read
0

ಬೆಂಗಳೂರು, ಮೇ.05 www.bengaluruwire.com: ರಾಜಧಾನಿಯಲ್ಲಿ ಕಳೆದ ಏಪ್ರಿಲ್ 29ರಂದು ಸುರಿದ ಭಾರೀ ಮಳೆಗೆ ಲೋಕಾಯುಕ್ತ ಕಚೇರಿ ಮುಂಭಾಗದ ಕೆ.ಆರ್. ವೃತ್ತದ ಅಂಡರ್‌ಪಾಸ್‌ ಜಲಾವೃತಗೊಂಡ ಬೆನ್ನಲ್ಲೇ, ಲೋಕಾಯುಕ್ತರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2023ರಲ್ಲಿ ಇದೇ ಸ್ಥಳದಲ್ಲಿ ಸಾಫ್ಟ್‌ವೇರ್ ಉದ್ಯೋಗಿ ಭಾನುರೇಖಾ ಅವರು ಮೃತಪಟ್ಟಿದ್ದ ಕಹಿ ಘಟನೆ ಮರುಕಳಿಸುವ ಸಾಧ್ಯತೆಯಿದ್ದರೂ ಬಿಬಿಎಂಪಿ ಎಚ್ಚೆತ್ತುಕೊಳ್ಳದಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.

​ಸ್ಥಳ ಪರಿಶೀಲನೆ ಮತ್ತು ಅಧಿಕಾರಿಗಳಿಗೆ ತರಾಟೆ:

ಏ30 ರಂದುಲೋಕಾಯುಕ್ತರು, ಉಪಲೋಕಾಯುಕ್ತರು ಮತ್ತು ಎಡಿಜಿಪಿ ಅವರನ್ನೊಳಗೊಂಡ ತಂಡ ಸ್ಥಳ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ಅಂಡರ್‌ಪಾಸ್‌ ನಿರ್ವಹಣೆಯ ವಿಚಾರವಾಗಿ ಬಿಬಿಎಂಪಿಯ ನೀರುಗಾಲುವೆ ವಿಭಾಗ ಮತ್ತು ರಸ್ತೆ ಮೂಲಸೌಕರ್ಯ ವಿಭಾಗದ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಜವಾಬ್ದಾರಿ ತಳ್ಳುತ್ತಿರುವುದು ಕಂಡುಬಂದಿದೆ. ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಅಧಿಕಾರಿಗಳ ನಡೆಗೆ ಲೋಕಾಯುಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ಪ್ರಮುಖರಿಗೆ ನೋಟಿಸ್ ಮತ್ತು ವಿಚಾರಣೆ:ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಲೋಕಾಯುಕ್ತರು ಸುದೀರ್ಘ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಹಾಗೂ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (GBA) ಮುಖ್ಯ ಆಯುಕ್ತರನ್ನು ಪ್ರತಿವಾದಿಗಳನ್ನಾಗಿ ಸೇರಿಸಲು ಸೂಚಿಸಿದ್ದಾರೆ. ಈ ಹಿರಿಯ ಅಧಿಕಾರಿಗಳಿಂದ ವರದಿ ಕೇಳಲಾಗಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 20, 2026ರಂದು ಮಧ್ಯಾಹ್ನ 12:30ಕ್ಕೆ ನಿಗದಿಪಡಿಸಲಾಗಿದೆ.

​

WhatsApp Join our WhatsApp Channel
Previous Post

GBA News | ಬೆಂಗಳೂರು ಮಳೆಗಾಲದ ಮುನ್ನೆಚ್ಚರಿಕೆ: ಅವಘಡ ತಡೆಗೆ ಪಾಲಿಕೆ ಅಧಿಕಾರಿಗಳಿಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

Next Post

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

Next Post
GBA Head Office Image

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

Please login to join discussion

Like Us on Facebook

Follow Us on Twitter

Recent News

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026

DNA Data Storage | “ಭಾರತ ಇನ್ನೂ ಸಿದ್ಧವಾಗಿಲ್ಲ”: ಬೆಂಗಳೂರಿನ ಕಾರ್ಯಾಚರಣೆ ಸ್ಥಗಿತಗೊಳಿಸಿ ಅಮೆರಿಕಾಗೆ ಹಾರಿದ ‘ಬಯೋಕಂಪ್ಯೂಟ್’ ಸಂಸ್ಥಾಪಕಿ ಅನಘಾ ರಾಜೇಶ್

June 23, 2026

15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

June 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group