Saturday, October 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

    IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

    ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

  • Bengaluru Focus

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಡಿಎ ನೂತನ ಎಂಜಿನಿಯರ್ ಸದಸ್ಯರಾಗಿ ಪ್ರವೀಣ್ ಲಿಂಗಯ್ಯ ನೇಮಕ; ಸವಾಲುಗಳ ಬೆಟ್ಟದ ಮುಂದೆ ಹೊಸ ‘ಸಾರಥಿ’

ಶಾಂತಾರಾಜಣ್ಣ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಸರ್ಕಾರದಿಂದ ಆದೇಶ; ಕಾರಂತ ಬಡಾವಣೆ ಹಾಗೂ ಬ್ಯುಸಿನೆಸ್ ಕಾರಿಡಾರ್ ಯೋಜನೆಗಳ ಜಾರಿಯ ಗುರುತರ ಜವಾಬ್ದಾರಿ.

by Bengaluru Wire Desk
May 6, 2026
in Bengaluru Focus
Reading Time: 1 min read
0

ಬೆಂಗಳೂರು, ಮೇ.06 www.bengaluruwire.com: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅತ್ಯಂತ ಪ್ರಮುಖ ಹುದ್ದೆಗಳಲ್ಲೊಂದಾದ ‘ಎಂಜಿನಿಯರ್ ಸದಸ್ಯ’ (EM) ಸ್ಥಾನಕ್ಕೆ ಸರ್ಕಾರವು ಪ್ರವೀಣ್ ಲಿಂಗಯ್ಯ ಅವರನ್ನು ನಿಯೋಜಿಸಿ ಅಧಿಕೃತ ಆದೇಶ ಹೊರಡಿಸಿದೆ.

ಈ ಹಿಂದೆ ಈ ಹುದ್ದೆಯಲ್ಲಿದ್ದ ಶಾಂತಾರಾಜಣ್ಣ ಅವರು ಏಪ್ರಿಲ್ 30ರಂದು ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ, ತೆರವಾಗಿದ್ದ ಸ್ಥಾನಕ್ಕೆ ಅನುಭವೀ ಅಧಿಕಾರಿಯಾದ ಪ್ರವೀಣ್ ಲಿಂಗಯ್ಯ ಅವರ ಆಯ್ಕೆಯಾಗಿದೆ.​ವರ್ಗಾವಣೆ ಮತ್ತು ನೇಮಕಾತಿಯ ಹಿನ್ನೆಲೆ:

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಮುಖ್ಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರವೀಣ್ ಲಿಂಗಯ್ಯ (ಮೂಲತಃ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿ) ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಬಿಡಿಎಗೆ ನಿಯೋಜಿಸಲಾಗಿದೆ. ಅಭಿಯಂತರ ಸದಸ್ಯರ ಹುದ್ದೆಯು ಬಿಡಿಎನ ತಾಂತ್ರಿಕ ಮತ್ತು ಮೂಲಸೌಕರ್ಯ ಯೋಜನೆಗಳ ಅನುಷ್ಠಾನದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ

ಈ ಹಿಂದೆ ಬಿಬಿಎಂಪಿಯಲ್ಲಿ ಟ್ರಾಫಿಕ್ ಎಂಜಿನಿರಿಂಗ್ ಸೆಲ್, ಘನತ್ಯಾಜ್ಯ ನಿರ್ವಹಣೆ ಚೀಫ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದರು.

​ಹೊಸ ಸಾರಥಿಯ ಮುಂದಿರುವ ಸವಾಲುಗಳೇನು?ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಪ್ರವೀಣ್ ಲಿಂಗಯ್ಯ ಅವರಿಗೆ ಆರಂಭದಲ್ಲೇ ಸವಾಲುಗಳ ಸರಮಾಲೆಯೇ ಎದುರಾಗಿದೆ. ಪ್ರಮುಖವಾಗಿ:

  • ​ಕೆಂಪೇಗೌಡ ಬಡಾವಣೆ: ಇಲ್ಲಿನ ಅಭಿವೃದ್ಧಿ ಕಾಮಗಾರಿಗಳ ವಿಳಂಬದಿಂದಾಗಿ ನಿವೇಶನ ಹಂಚಿಕೆದಾರರಲ್ಲಿ ಉಂಟಾಗಿರುವ ತೀವ್ರ ಅಸಮಾಧಾನವನ್ನು ಹೋಗಲಾಡಿಸುವುದು.

  • ​ಡಾ. ಶಿವರಾಮ ಕಾರಂತ ಬಡಾವಣೆ: ಈ ಪ್ರತಿಷ್ಠಿತ ಬಡಾವಣೆಯ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಚುರುಕುಗೊಳಿಸುವುದು.

  • ​ಬ್ಯುಸಿನೆಸ್ ಕಾರಿಡಾರ್: ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ‘ಬ್ಯುಸಿನೆಸ್ ಕಾರಿಡಾರ್’ (ಹಿಂದಿನ ಪೆರಿಫೆರಲ್ ರಿಂಗ್ ರೋಡ್) ಯೋಜನೆಯನ್ನು ಹಳಿಗೆ ತರುವುದು.

​ನಗರದ ಒಟ್ಟಾರೆ ಮೂಲಸೌಕರ್ಯ ವೃದ್ಧಿ ಮತ್ತು ಬಾಕಿ ಉಳಿದಿರುವ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಜವಾಬ್ದಾರಿ ಈಗ ನೂತನ ಎಂಜಿನಿಯರ್ ಸದಸ್ಯರ ಮೇಲಿದೆ.

​

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಜಿಬಿಎ ಚುನಾವಣೆ: ಮೇ 8ರಂದು ವಿಧಾನಸೌಧದಲ್ಲಿ ಮಹತ್ವದ ಸಭೆ; ಶೀಘ್ರದಲ್ಲೇ 5 ನಗರ ಪಾಲಿಕೆಗಳಿಗೆ ಮತದಾನ ದಿನಾಂಕ ಘೋಷಣೆ?

Next Post

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

Next Post

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಗಡುವು

ಬಿಡಿಎ ನೌಕರರ ಸಂಘದ ಹೆಸರಿನಲ್ಲಿ ವಂಚನೆ: ಖಾಸಗಿ ವ್ಯಕ್ತಿಗೆ ಅಕ್ರಮ ನಿವೇಶನ ಹಂಚಿಕೆ, ಎಫ್‌ಐಆರ್ ದಾಖಲು

Please login to join discussion

Like Us on Facebook

Follow Us on Twitter

Recent News

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026

ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

October 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d