Saturday, October 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

    IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

    ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

  • Bengaluru Focus

    KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

    ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ತಮಿಳುನಾಡಿನಲ್ಲಿ ಸರ್ಕಾರ ರಚನೆ ಕಸರತ್ತು: ಬಹುಮತ ಸಾಬೀತುಪಡಿಸಿದರೆ ಮಾತ್ರ ವಿಜಯ್‌ಗೆ ಅವಕಾಶ ಎಂದ ರಾಜ್ಯಪಾಲ ಅರ್ಲೇಕರ್

ಸಂಖ್ಯಾಬಲದ ಆಧಾರದ ಮೇಲೆ ಸಿಎಂ ಆಯ್ಕೆ ನಿರ್ಧಾರ; ಶಾಸಕರ ತಲೆ ಎಣಿಕೆ ಮಾಡುವುದು ನನ್ನ ಕೆಲಸವಲ್ಲ ಎಂದ ಗವರ್ನರ್ ಸ್ಪಷ್ಟನೆ.

by Bengaluru Wire Desk
May 8, 2026
in News Wire
Reading Time: 1 min read
0

ಚೆನ್ನೈ, ಮೇ.08 www.bengaluruwire.com : ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಸರ್ಕಾರ ರಚನೆಯ ಕುರಿತು ಬಿಕ್ಕಟ್ಟು ಸೃಷ್ಟಿಯಾಗಿದ್ದು, ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. 

“ಯಾರೇ ಆಗಲಿ, ಬಹುಮತಕ್ಕೆ ಬೇಕಾದ 118 ಸದಸ್ಯರ ಬೆಂಬಲವಿದೆ ಎಂದು ನನಗೆ ಮನವರಿಕೆ ಮಾಡಿಕೊಟ್ಟರೆ ಮಾತ್ರ ಸರ್ಕಾರ ರಚನೆಗೆ ಅವಕಾಶ ನೀಡಲಾಗುವುದು. ಇದು ಪ್ರಜಾಪ್ರಭುತ್ವದ ನಿಯಮ,” ಎಂದು ಅವರು ಹೇಳಿದ್ದಾರೆ.

​ಸಂಖ್ಯೆಯೇ ಅಂತಿಮ – ರಾಜ್ಯಪಾಲರ ಸ್ಪಷ್ಟನೆ:

ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಬಹುಮತಕ್ಕೆ 10 ಸದಸ್ಯರ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ವಿಜಯ್ ಎರಡು ಬಾರಿ ರಾಜ್ಯಪಾಲರನ್ನು ಭೇಟಿಯಾಗಿ ಹಕ್ಕು ಮಂಡಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು, “ನಾನು ವಿಜಯ್ ಅವರನ್ನು ತಡೆಯಲು ಪ್ರಯತ್ನಿಸುತ್ತಿಲ್ಲ. ಆದರೆ ಸಂಖ್ಯೆ ಇಲ್ಲದೆ ಪ್ರಮಾಣ ವಚನ ಬೋಧಿಸಲು ಸಾಧ್ಯವಿಲ್ಲ. ಅದು ರಾಜ್ಯದ ಜನರಿಗೆ ಮಾಡುವ ಅನ್ಯಾಯ. ಬಹುಮತ ಸಾಬೀತುಪಡಿಸಲು 118 ಸದಸ್ಯರು ಬೇಕು, ಅಷ್ಟು ಸಂಖ್ಯೆ ಟಿವಿಕೆ ಬಳಿ ಇಲ್ಲದಿದ್ದರೆ ಸಂವಿಧಾನಾತ್ಮಕ ಪರ್ಯಾಯಗಳನ್ನು ಹುಡುಕಬೇಕಾಗುತ್ತದೆ,” ಎಂದು ತಿಳಿಸಿದ್ದಾರೆ.

​ರಾಜಕೀಯ ಲೆಕ್ಕಾಚಾರ:

ಒಟ್ಟು 243 ಸ್ಥಾನಗಳ ಪೈಕಿ ಟಿವಿಕೆ 108 ಸ್ಥಾನಗಳನ್ನು ಗೆದ್ದಿದೆ. ಆದರೆ ವಿಜಯ್ ಎರಡು ಕ್ಷೇತ್ರಗಳಲ್ಲಿ ಗೆದ್ದಿರುವುದರಿಂದ ಒಂದು ಸ್ಥಾನ ಬಿಡಬೇಕಾಗುತ್ತದೆ, ಆಗ ಸಂಖ್ಯಾಬಲ 107ಕ್ಕೆ ಇಳಿಯಲಿದೆ. ಕಾಂಗ್ರೆಸ್‌ನ 5 ಸದಸ್ಯರ ಬೆಂಬಲ ಸೇರಿದರೂ ಒಟ್ಟು ಬಲ 113 ಆಗುತ್ತದೆ. ಇನ್ನೂ 5 ಸದಸ್ಯರ ಬೆಂಬಲ ವಿಜಯ್ ಅವರಿಗೆ ಅನಿವಾರ್ಯವಾಗಿದೆ. ಇದೇ ಕಾರಣಕ್ಕೆ ಅವರು ಎಡಪಕ್ಷಗಳು ಹಾಗೂ ವಿಸಿಕೆ (VCK) ಬೆಂಬಲಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

​ಹೆಚ್ಚಿದ ಜನಾಕ್ರೋಶ:

ವಿಜಯ್ ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡದ ರಾಜ್ಯಪಾಲರ ಕ್ರಮವನ್ನು ಖಂಡಿಸಿ ಟಿವಿಕೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಪ್ರತಿಕ್ರಿಯಿಸಿ, “ವಿಜಯ್ ಅವರನ್ನು ಕಾಯಿಸುವುದು ಸರಿಯಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುದುರೆ ವ್ಯಾಪಾರದ ಭೀತಿಯ ನಡುವೆಯೂ, ತಮಿಳುನಾಡಿನ ಮುಂದಿನ ರಾಜಕೀಯ ಭವಿಷ್ಯ ಇಂದು ಸಂಜೆ ವೇಳೆಗೆ ನಿರ್ಧಾರವಾಗುವ ಸಾಧ್ಯತೆಯಿದೆ.

ಈ ಮಧ್ಯೆ ಬದ್ಧ ವೈರಿಗಳಾದ ಡಿಎಂಕೆ ಮತ್ತು ಎಐಎಡಿಎಂಕೆ 50 ವರ್ಷಗಳ ನಂತರ ಒಗ್ಗೂಡಿ ಸರ್ಕಾರ ರಚಿಸಬಹುದು ಮತ್ತು ವಿಜಯ್ ಅವರನ್ನು ಅಧಿಕಾರದಿಂದ ದೂರವಿಡಬಹುದು ಎಂಬ ವದಂತಿ ಇದೆ. ಈ ಯೋಜನೆ ಜಾರಿಗೆ ಬರಬೇಕಾದರೆ, ಎಡಪಂಥೀಯ ಪಕ್ಷಗಳು ಮತ್ತು ವಿಸಿಕೆ ಇದಕ್ಕೆ ಸಹಿ ಹಾಕಬೇಕು. ವಿಜಯ್ ಈಗಾಗಲೇ ಬೆಂಬಲಕ್ಕಾಗಿ ಈ ಪಕ್ಷಗಳನ್ನು ಸಂಪರ್ಕಿಸಿದ್ದಾರೆ ಮತ್ತು ಅವರು ಸಮಯ ಕೇಳಿದ್ದಾರೆ ಎಂದು ತಿಳಿದುಬಂದಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ದೇಶದ ಆಹಾರ ಭದ್ರತೆ ಭದ್ರ: ಬಫರ್ ಸ್ಟಾಕ್‌ಗಿಂತ ಮೂರು ಪಟ್ಟು ಹೆಚ್ಚು ಧಾನ್ಯ ಸಂಗ್ರಹ

Next Post

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ – ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

Next Post

BW EXCLUSIVE | ಬೆಂಗಳೂರಿನ BSWML ಸಾವಿರ ಕೋಟಿ ಅಕ್ರಮ ಆರೋಪ - ಕಸದ ಟೆಂಡರ್ ರದ್ಧತಿಗೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯ ಕಾರ್ಯದರ್ಶಿಗೆ ಪತ್ರ

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

Please login to join discussion

Like Us on Facebook

Follow Us on Twitter

Recent News

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSRTC News | ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 3,000ಕ್ಕೂ ಹೆಚ್ಚು ಹೆಚ್ಚುವರಿ ಬಸ್ ಸೇವೆ

October 9, 2026

ಕರ್ನಾಟಕದಲ್ಲಿ ಹುಲಿಗಳ ಸಂತತಿ ಹೆಚ್ಚಳ: 700ರ ಗಡಿ ದಾಟಿದ ವ್ಯಾಘ್ರಗಳ ಸಂಖ್ಯೆ

October 9, 2026

ಅಮೆರಿಕದಲ್ಲಿ ಭಾರತೀಯ ಐಟಿ ದಿಗ್ಗಜರಿಗೆ ಬಿಗ್ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಇನ್ಫೋಸಿಸ್, ಟಿಸಿಎಸ್ ಸೇರಿ 8 ಕಂಪನಿಗಳು ಬ್ಯಾನ್

October 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d