Monday, August 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ@2047: $3 ಟ್ರಿಲಿಯನ್ ಬೃಹತ್ ಆರ್ಥಿಕತೆಯ ನೀಲಿನಕ್ಷೆ ಅನಾವರಣಗೊಳಿಸಿದ ಸಿಎಂ ಡಿ.ಕೆ.ಶಿವಕುಮಾರ್

    Independence Day 2026 | 2047ರ ‘ವಿಕಸಿತ ಭಾರತ’ದ ಕನಸಿಗೆ ‘ಸಪ್ತಧಾರಾ’ ಬಲ: ಪ್ರಧಾನಿ ಮೋದಿಯ ಮಹತ್ವಾಕಾಂಕ್ಷೆಯ 7 ಸುಧಾರಣಾ ಸೂತ್ರಗಳಿವು

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Bengaluru Focus

    ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು ವೈರ್ ರಿಯಾಲಿಟಿ ಚೆಕ್: “ಕಸದ ಆಫೀಸಿನ” ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

ವರ್ಷಕ್ಕೆ 1200 ಕೋಟಿ ರೂ. ಖರ್ಚು ಮಾಡಿದರೂ ಕಸಕ್ಕೆ ಸಿಗದ ಮುಕ್ತಿ: ಸಿಲಿಕಾನ್ ಸಿಟಿಯ ಕಸದ ದೈತ್ಯ ಸಂಸ್ಥೆಯ ಬೇಜವಾಬ್ದಾರಿಗೆ ಸಾಕ್ಷಿ ಇಲ್ಲಿದೆ.

by Bengaluru Wire Desk
May 9, 2026
in Bengaluru Focus, BW Special
Reading Time: 1 min read
0

ಬೆಂಗಳೂರು, ಮೇ.09 www.bengaluruwire.com: “ಊರಿಗೆಲ್ಲಾ ಉಪದೇಶ ಹೇಳೋದು, ಒಲೆಮೇಲೆ….” ಎಂಬ ಗಾದೆಯಂತೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ (BSWML) ಗೆ ಅಕ್ಷರಶಃ ಅನ್ವಯವಾಗುತ್ತಿದೆ. 

ನಗರವನ್ನು ಸ್ವಚ್ಛವಾಗಿಡುವ ಜವಾಬ್ದಾರಿ ಹೊತ್ತಿರುವ ಈ ಸಂಸ್ಥೆಯ ಕೇಂದ್ರ ಕಚೇರಿಯ ಹಿಂಭಾಗವೇ ಈಗ ‘ತಿಪ್ಪೆಯ ಕೊಂಪೆ’ಯಾಗಿ ಮಾರ್ಪಟ್ಟಿದೆ. ಸಾರ್ವಜನಿಕರಿಗೆ ಸ್ವಚ್ಛತೆಯ ಪಾಠ ಮಾಡುವ ಅಧಿಕಾರಿಗಳಿಗೆ ತಮ್ಮ ಕಚೇರಿಯ ಹಿತ್ತಲಲ್ಲೇ ಬಿದ್ದಿರುವ ಕಸ ಕಾಣುತ್ತಿಲ್ಲವೇ ಎಂಬ ಪ್ರಶ್ನೆ ಈಗ ನಾಗರಿಕರನ್ನು ಕಾಡುತ್ತಿದೆ.

​ಕೇಂದ್ರ ಕಚೇರಿಯೇ ಕಸದ ಅಡ್ಡೆ:

​ಬೆಂಗಳೂರಿನ ಮೂಲಸೌಕರ್ಯದ ರೂಪುರೇಷೆ ಸಿದ್ಧಪಡಿಸುವ ಬಿಸ್ಮೈಲ್ (BSMEAL) ಮತ್ತು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ನಂತಹ ಪ್ರಮುಖ ಕಚೇರಿಗಳಿರುವ ಇದೇ ಕಟ್ಟಡದ ಆವರಣದಲ್ಲಿ ಈಗ ಕಟ್ಟಡ ತ್ಯಾಜ್ಯ ಮತ್ತು ಘನತ್ಯಾಜ್ಯ ರಾಶಿ ಬಿದ್ದಿದೆ. ವರ್ಷಂಪ್ರತಿ 1200 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ತ್ಯಾಜ್ಯ ವಿಲೇವಾರಿಗೆ ಖರ್ಚು ಮಾಡುತ್ತಿದ್ದರೂ, ಎಂಜಿನಿಯರ್‌ಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ‘ಬಿಎಸ್‌ಡಬ್ಲ್ಯುಎಂಎಲ್’ ಈಗ ಸಾರ್ವಜನಿಕ ವಲಯದಲ್ಲಿ “ಕಸದ ಆಫೀಸು” ಎಂಬ ಕುಖ್ಯಾತಿಗೆ ಗುರಿಯಾಗಿದೆ.

BSWML ಕೇಂದ್ರ ಕಚೇರಿ ಒಳಭಾಗ

​ಸ್ವಚ್ಛ ಸರ್ವೇಕ್ಷಣೆಯಲ್ಲಿ ಬೆಂಗಳೂರಿಗೆ ಹಿನ್ನಡೆ ಏಕೆ?

​2024-25ರ ಸ್ವಚ್ಛ ಸರ್ವೇಕ್ಷಣಾ ಫಲಿತಾಂಶದ ಪ್ರಕಾರ, 10 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಭಾರತದ 5ನೇ ಅತ್ಯಂತ ಕೊಳಕು ನಗರ ಎಂಬ ಹಣೆಪಟ್ಟಿ ಹೊತ್ತುಕೊಂಡಿದೆ.

BSWML ಕಚೇರಿ ಹಿಂಭಾಗ

2024-25ರಲ್ಲಿ 36ನೇ ಸ್ಥಾನಕ್ಕೇರಿ ಸುಧಾರಣೆ ಕಂಡಿದ್ದ ನಗರ, ಈಗ ಮತ್ತೆ ಪಾತಾಳಕ್ಕೆ ಕುಸಿದಿದೆ. ಇದಕ್ಕೆ ಮುಖ್ಯ ಕಾರಣ ಬಿಎಸ್‌ಡಬ್ಲ್ಯುಎಂಎಲ್‌ನ ತಳಮಟ್ಟದ ಕಳಪೆ ಕಾರ್ಯವೈಖರಿ.

​ವೈಜ್ಞಾನಿಕ ಸಂಸ್ಕರಣೆಯ ಕೊರತೆ: ಸಂಗ್ರಹಿಸಿದ ತ್ಯಾಜ್ಯದ ಕೇವಲ 60-70% ಮಾತ್ರ ಸಂಸ್ಕರಣೆಯಾಗುತ್ತಿದೆ.

​ಬ್ಲಾಕ್ ಸ್ಪಾಟ್ ಸಮಸ್ಯೆ: ಕಸದ ಕಿಯೋಸ್ಕ್‌ಗಳಿದ್ದರೂ ನಗರದಾದ್ಯಂತ ಕಪ್ಪು ಚುಕ್ಕೆಗಳು (Black Spots) ಹೆಚ್ಚಾಗುತ್ತಲೇ ಇವೆ.

​ನಾಗರಿಕರ ಆಕ್ರೋಶ: ಹೊರವಲಯಗಳಲ್ಲಿ ಮನೆ-ಮನೆ ಕಸ ಸಂಗ್ರಹಣೆ ಸರಿಯಾಗಿ ನಡೆಯುತ್ತಿಲ್ಲ.

​ನಾಗರಿಕರಿಗೆ ದಂಡ, ಇಲಾಖೆಗೆ ಯಾಕಿಲ್ಲ ದಂಡ?

​ಕಸ ಹಾಕುವ ಸಾರ್ವಜನಿಕರಿಗೆ ದಂಡ ವಿಧಿಸುವ ಬಿಎಸ್‌ಡಬ್ಲ್ಯುಎಂಎಲ್, ತನ್ನದೇ ಕಚೇರಿ ಆವರಣವನ್ನು ಮಲಿನಗೊಳಿಸಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವುದು ಯಾವಾಗ? ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಈ ಕೂಡಲೇ ಇತ್ತ ಗಮನಹರಿಸಿ, ಈ “ಕಸದ ಆಫೀಸನ್ನು” ಮೊದಲು ಸ್ವಚ್ಛಗೊಳಿಸಬೇಕಿದೆ. 

ಸ್ವಂತ ಮನೆಯನ್ನೇ ಸ್ವಚ್ಛವಾಗಿಡದ ಇವರು ಇಡೀ ಬೆಂಗಳೂರನ್ನು “ಬ್ರಾಂಡ್ ಬೆಂಗಳೂರು” ಮಾಡಲು ಹೇಗೆ ಸಾಧ್ಯ ಎಂಬುದು ಈಗಿನ ಮಿಲಿಯನ್ ಡಾಲರ್ ಪ್ರಶ್ನೆ.

https://www.instagram.com/reel/DYFhgxKst52/?igsh=MTQ0MTdmbmhwYzBmOQ==
WhatsApp Join our WhatsApp Channel
Previous Post

BW SPECIAL | ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ ಪ್ಯಾಕೇಜ್-1: ಜೂನ್‌ನಿಂದ ಕಾಮಗಾರಿ ಆರಂಭ ಸಾಧ್ಯತೆ

Next Post

ಭಾರತದ ಬತ್ತಳಿಕೆಗೆ ಮತ್ತಷ್ಟು ಬಲ: ‘ಅಗ್ನಿ’ ಕ್ಷಿಪಣಿಯ MIRV ತಂತ್ರಜ್ಞಾನದ ಯಶಸ್ವಿ ಪರೀಕ್ಷೆ

Next Post

ಭಾರತದ ಬತ್ತಳಿಕೆಗೆ ಮತ್ತಷ್ಟು ಬಲ: 'ಅಗ್ನಿ' ಕ್ಷಿಪಣಿಯ MIRV ತಂತ್ರಜ್ಞಾನದ ಯಶಸ್ವಿ ಪರೀಕ್ಷೆ

ಸಚಿವ ಡಿ. ಸುಧಾಕರ್ ಅಸ್ತಂಗತ: ಜನಸೇವೆಯ ಧುರೀಣ ಇನ್ನಿಲ್ಲ, ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ

Please login to join discussion

Like Us on Facebook

Follow Us on Twitter

Recent News

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Scientific Article | ಮಹಾವಿನಾಶ: ಪೆಸಿಫಿಕ್ ಮಹಾಸಾಗರದ ‘ರಿಂಗ್ ಆಫ್ ಫೈರ್’, ಜಗತ್ತನ್ನೇ ನಡುಗಿಸುವ ಕ್ರೂರಿ

August 16, 2026

ದೇಶದಲ್ಲಿ ಲಕ್ಷಾಂತರ ವೈದ್ಯರಿದ್ದರೂ ನಿರುದ್ಯೋಗ ಭೀತಿ: ಮುಂದಿನ 4 ವರ್ಷಗಳಲ್ಲಿ ಉದ್ಯೋಗ ಕೊರತೆ – ಸಂಸದ ಡಾ.ಸಿ.ಎನ್. ಮಂಜುನಾಥ್ ಎಚ್ಚರಿಕೆ

August 16, 2026

ಅಬ್ಬಾ! ಕಳೆದುಹೋದ ಚಪ್ಪಲಿ ಹುಡುಕಲು ChatGPT ಮೊರೆ ಹೋದ ವ್ಯಕ್ತಿ: ವೈರಲ್ ಆಯ್ತು ವಿಚಿತ್ರ ಐಡಿಯಾ

August 16, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group