Thursday, May 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

    Gold Rate | ಚಿನ್ನ-ಬೆಳ್ಳಿ ಬೆಲೆ ಏರಿಕೆ ಬಿಸಿ: ಆಮದು ಸುಂಕ ಭರ್ಜರಿ ಶೇ. 15ಕ್ಕೆ ಹೆಚ್ಚಳ: ಇಂದಿನಿಂದಲೇ ಜಾರಿ

    NEET UG 2026 | ನೀಟ್ ಯುಜಿ 2026 ಪರೀಕ್ಷೆ ರದ್ದು: ಪೇಪರ್ ಲೀಕ್ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಕಠಿಣ ನಿರ್ಧಾರ

    ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

    ​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

    Vidhana Soudha

    ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ. 1.5ರಷ್ಟು ಹೆಚ್ಚಳ, ಜನವರಿ 1ರಿಂದಲೇ ಪೂರ್ವಾನ್ವಯ

    ಭಾರತದ ಬತ್ತಳಿಕೆಗೆ ಮತ್ತಷ್ಟು ಬಲ: ‘ಅಗ್ನಿ’ ಕ್ಷಿಪಣಿಯ MIRV ತಂತ್ರಜ್ಞಾನದ ಯಶಸ್ವಿ ಪರೀಕ್ಷೆ

  • Bengaluru Focus

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

    ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್: “ಕಸದ ಆಫೀಸಿನ” ಹಿತ್ತಲೇ ಗಬ್ಬು; ಊರಿಗೆ ಬುದ್ಧಿ ಹೇಳುವ ಬಿಎಸ್‌ಡಬ್ಲ್ಯುಎಂಎಲ್‌ಗೆ ಸ್ವಚ್ಛತೆ  ಮರೆತೇ ಹೋಯಿತೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು: ಅಪಾಯಕಾರಿ ಕಟ್ಟಡಗಳ ತೆರವಿಗೆ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಆದೇಶ

ಮಳೆಗಾಲದ ಮುನ್ನೆಚ್ಚರಿಕೆ: ಹೂಳೆತ್ತುವ ಕಾರ್ಯ ಚುರುಕುಗೊಳಿಸಲು ಮತ್ತು ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಗಡುವು

by Bengaluru Wire Desk
May 11, 2026
in Bengaluru Focus
Reading Time: 1 min read
0

ಬೆಂಗಳೂರು, ಮೇ.11 www.bengaluruwire.com:

ನಗರದಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆ, ಸಾರ್ವಜನಿಕ ಸುರಕ್ಷತೆಗೆ ಆದ್ಯತೆ ನೀಡುವ ದೃಷ್ಟಿಯಿಂದ ಶಿಥಿಲಗೊಂಡ ಗೋಡೆ ಹಾಗೂ ಕಟ್ಟಡಗಳನ್ನು ಪಟ್ಟಿ ಮಾಡಿ ತಕ್ಷಣವೇ ತೆರವುಗೊಳಿಸುವಂತೆ ಇಂಜಿನಿಯರಿಂಗ್ ಮತ್ತು ಕಂದಾಯ ವಿಭಾಗದ ಅಧಿಕಾರಿಗಳಿಗೆ ಕಡಕ್ ಸೂಚನೆ ನೀಡಿದೆ.

​ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಆಯುಕ್ತರಾದ ರಾಜೇಂದ್ರ ಚೋಳನ್, ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಸ್ವತ್ತುಗಳ ಪೈಕಿ ಅಪಾಯಕಾರಿ ಸ್ಥಿತಿಯಲ್ಲಿರುವ ಕಂಪೌಂಡ್ ಗೋಡೆ ಮತ್ತು ಕಟ್ಟಡಗಳನ್ನು ಗುರುತಿಸಿ, ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಅವುಗಳನ್ನು ತೆರವುಗೊಳಿಸಬೇಕು ಎಂದು ತಿಳಿಸಿದರು.

​ಪ್ರವಾಹ ತಡೆಗೆ ಶಾಶ್ವತ ಪರಿಹಾರ:

ಮಳೆಗಾಲದಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಮಸ್ಯೆ ಮರುಕಳಿಸಬಾರದು. ಪ್ರವಾಹ ಪೀಡಿತ ಸ್ಥಳಗಳನ್ನು ಗುರುತಿಸಿ, ಅಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ಶಾಶ್ವತ ಪರಿಹಾರದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.

​ಕಾಮಗಾರಿಗಳಿಗೆ ವೇಗ:

ಪೂರ್ವ ಮುಂಗಾರು ಈಗಾಗಲೇ ಆರಂಭವಾಗಿರುವುದರಿಂದ, ರಸ್ತೆ ಪಕ್ಕದ ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಮುಗಿಸಬೇಕು. ಪ್ರಗತಿಯಲ್ಲಿರುವ ಡಾಂಬರೀಕರಣ ಮತ್ತು ಕಾಂಕ್ರಿಟ್ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಬೇಕು. ರಸ್ತೆ ಗುಂಡಿಗಳ ಸಮಸ್ಯೆ ಉದ್ಭವಿಸದಂತೆ ಎಚ್ಚರ ವಹಿಸಬೇಕು ಮತ್ತು ಇರುವ ಗುಂಡಿಗಳನ್ನು ತಕ್ಷಣ ಮುಚ್ಚಬೇಕು ಎಂದು ಆಯುಕ್ತರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಹಾಗೂ ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬೆಂಗಳೂರು ಉಪನಗರ ರೈಲಿಗೆ ಹೈಟೆಕ್ ಸ್ಪರ್ಶ: 153 ಮೆಟ್ರೋ ಮಾದರಿ ಬೋಗಿಗಳ ಖರೀದಿಗೆ ಐಸಿಎಫ್‌ ಜೊತೆ ಒಪ್ಪಂದ

Next Post

​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

Next Post

​ಚಿಲ್ಲರೆ ಬಂಕ್‌ಗಳಲ್ಲಿ ಡೀಸೆಲ್‌ಗೆ ಮುಗಿಬಿದ್ದ ಕೈಗಾರಿಕೋದ್ಯಮಿಗಳು: ಪೂರೈಕೆಯಲ್ಲಿ ವ್ಯತ್ಯಯ, ಪ್ರಧಾನಿಗೆ ದೂರು

ಬಡವರ ‘ಬಾಟಲಿ’ಗೆ ಬರೆ: ರಾಜ್ಯದಲ್ಲಿ ಮದ್ಯದ ದರ ಭಾರೀ ಏರಿಕೆ

Please login to join discussion

Like Us on Facebook

Follow Us on Twitter

Recent News

ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 14, 2026

ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

May 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 14, 2026

ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

May 14, 2026

ಕೇರಳದಲ್ಲಿ ಇಂಧನ ಪಡಿತರ ಜಾರಿ: ಕರ್ನಾಟಕಕ್ಕೂ ತಟ್ಟಲಿದೆಯೇ ತೈಲ ಕಂಪನಿಗಳ ‘ಕಠಿಣ’ ನಿಯಮದ ಬಿಸಿ?

May 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group