Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

​ಮೇ 16ರಿಂದ 'ನನ್ನ ಖಾತಾ ನನ್ನ ಹಕ್ಕು' ಅಭಿಯಾನದಡಿ ಮನೆ ಬಾಗಿಲಿಗೇ ಬರಲಿದೆ ದಾಖಲೆ | ಮೇ.15ರಿಂದ ಕಾರಂತ ಬಡಾವಣೆ ಭೂಮಾಲೀಕರಿಗೆ 18,000 ನಿವೇಶನ ಹಂಚಿಕೆ

by Bengaluru Wire Desk
May 13, 2026
in Bengaluru Focus, Public interest
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಮೇ.13 www.bengaluruwire.com: ಸಿಲಿಕಾನ್ ಸಿಟಿಯ ಆಸ್ತಿ ಮಾಲೀಕರ ದಶಕಗಳ ಕಾಲದ ಆತಂಕಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. 

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಬೆಂಗಳೂರಿನಲ್ಲಿರುವ ‘ಬಿ’ ಖಾತಾ ಆಸ್ತಿಗಳನ್ನು ‘ಎ’ ಖಾತಾವಾಗಿ ಪರಿವರ್ತಿಸಲು ವಿಧಿಸಲಾಗುತ್ತಿದ್ದ ಮಾರ್ಗಸೂಚಿ ದರದ (Guidance Value) ಶುಲ್ಕವನ್ನು ಶೇ. 5ರಿಂದ ಶೇ. 2ಕ್ಕೆ ಇಳಿಕೆ ಮಾಡಲಾಗುತ್ತಿದೆ. ಈ ವಿಶೇಷ ಅಭಿಯಾನದಡಿ 100 ದಿನಗಳ ಕಾಲ, ಒಂದು ಬಾರಿಗೆ ಮಾತ್ರವೇ ಈ ಅವಕಾಶ ಕಲ್ಪಿಸಿರುವುದಾಗಿ ಅವರು ಪ್ರಕಟಿಸಿದ್ದಾರೆ. 

​ಏನಿದು ‘ಭೂ ಗ್ಯಾರಂಟಿ’ ಯೋಜನೆ?

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳ ಯಶಸ್ಸಿನ ಬೆನ್ನಲ್ಲೇ ಬೆಂಗಳೂರಿಗರಿಗಾಗಿ 6ನೇ ಗ್ಯಾರಂಟಿಯಾಗಿ “ಭೂ ಗ್ಯಾರಂಟಿ”ಯನ್ನು ಘೋಷಿಸಲಾಗಿದೆ. ಈ ಯೋಜನೆಯಡಿ ನಗರದ ಸುಮಾರು 23 ಲಕ್ಷ ಆಸ್ತಿ ಮಾಲೀಕರಿಗೆ ಸುರಕ್ಷಿತ, ವಂಚನೆ ಮುಕ್ತ ಮತ್ತು ಡಿಜಿಟಲ್ ಇ-ಖಾತಾ ಒದಗಿಸಲಾಗುವುದು. ಈಗಾಗಲೇ 23 ಲಕ್ಷಕ್ಕೂ ಅಧಿಕ ಆಸ್ತಿಗಳನ್ನು ಡಿಜಿಟಲ್ ಸ್ಕ್ಯಾನಿಂಗ್ ಮಾಡಲಾಗಿದ್ದು, ಇವುಗಳನ್ನು ನಾಗರಿಕರ ಮನೆ ಬಾಗಿಲಿಗೇ ತಲುಪಿಸುವ ಗುರಿ ಹೊಂದಲಾಗಿದೆ ಎಂದು ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್.

​‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ:

ಮೇ 16ರಿಂದ ಪ್ರತಿ ಶನಿವಾರ ಬೆಂಗಳೂರಿನ 50 ಆಯ್ದ ಸ್ಥಳಗಳಲ್ಲಿ (ಶಾಲೆಗಳು ಮತ್ತು ಪಾಲಿಕೆ ಕಚೇರಿಗಳು) “ನನ್ನ ಖಾತಾ – ನನ್ನ ಹಕ್ಕು” (ಇ-ಖಾತಾ ಸಿಟಿಜನ್ ಓಪನ್ ಹೌಸ್) ಕಾರ್ಯಕ್ರಮ ನಡೆಯಲಿದೆ. ಮುಂದಿನ 100 ದಿನಗಳ ಕಾಲ ಈ ಅಭಿಯಾನ ನಡೆಯಲಿದ್ದು, ಈ ಅವಧಿಯಲ್ಲಿ ಅರ್ಜಿ ಸಲ್ಲಿಸುವವರಿಗೆ ಮಾತ್ರ ಶೇ. 2ರಷ್ಟು ರಿಯಾಯಿತಿ ದರದ ಶುಲ್ಕ ಅನ್ವಯವಾಗಲಿದೆ. 100 ದಿನಗಳ ನಂತರ ಹಳೆಯ ಶೇ. 5ರಷ್ಟು ಶುಲ್ಕವೇ ಅನ್ವಯವಾಗಲಿದೆ ಎಂದು ಡಿಸಿಎಂ ಸ್ಪಷ್ಟಪಡಿಸಿದ್ದಾರೆ.

ಈ ಹಿಂದೆ ಕಳೆದ ವರ್ಷ ನ.01 ರಂದು  “ನಮ್ಮ ಖಾತೆ ನಮ್ಮ ಹಕ್ಕು” ಆಂದೋಲನವನ್ನು ಜಿಬಿಎ ವ್ಯಾಪ್ತಿಯಲ್ಲಿ ಪಾಲಿಕೆಗಳು ಹಮ್ಮಿಕೊಂಡಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಪ್ರತಿಕ್ರಿಯೆ ಬಂದಿರಲಿಲ್ಲ. ಇ-ಆಸ್ತಿ ತಂತ್ರಾಂಶದಲ್ಲಿ ಸಾಕಷ್ಟು ತಾಂತ್ರಿಕ ಸಮಸ್ಯೆಗಳಿದ್ದು, ಅವುಗಳನ್ನು ಸರಿಪಡಿಸದ ಕಾರಣ ಈಗಲೂ ಸ್ವತ್ತಿನ ಮಾಲೀಕರು ಇ-ಖಾತಾ ಪಡೆದುಕೊಳ್ಳುವಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ. ಈ ವಿಷಯದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಒಂದು ಮಾತು ಆಡಲಿಲ್ಲ. 

​ಕಟ್ಟಡ ನಿಯಮ ಉಲ್ಲಂಘನೆ ಮಿತಿ ಏರಿಕೆ:

ನಗರದ ಭೂಮಿ ಕೊರತೆ ಮತ್ತು ಹೆಚ್ಚುತ್ತಿರುವ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಕಟ್ಟಡ ನಕ್ಷೆ ಉಲ್ಲಂಘನೆಯ ಮಿತಿಯನ್ನು ಈಗಿರುವ ಶೇ. 5ರಿಂದ ಶೇ. 15ಕ್ಕೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ. ಇದರಿಂದಾಗಿ ಸಣ್ಣಪುಟ್ಟ ಉಲ್ಲಂಘನೆಗಳಿಂದಾಗಿ ಆಕ್ಯುಪೆನ್ಸಿ ಸರ್ಟಿಫಿಕೇಟ್ (OC) ಪಡೆಯಲಾಗದೆ ನೀರು ಮತ್ತು ವಿದ್ಯುತ್ ಸಂಪರ್ಕದಿಂದ ವಂಚಿತರಾಗಿದ್ದ ಸಾವಿರಾರು ಮಾಲೀಕರಿಗೆ ದೊಡ್ಡ ಸಮಾಧಾನ ಸಿಕ್ಕಂತಾಗಿದೆ.

ಗುರುಗುಂಟೆಪಾಳ್ಯ ಸಿಗ್ನಲ್ ಟ್ರಾಫಿಕ್ ಜಾಮ್:

ಗುರುಗುಂಟೆಪಾಳ್ಯ‌ ಸಿಗ್ನಲ್ ನಲ್ಲಿ ಹೆಚ್ಚಿನ ವಾಹನ‌‌‌‌ ಸಂಚಾರದಿಂದ ಸುಗಮವಾಗಿ ವಾಹನ ಸಂಚರಿಸಲು ಸಾಧ್ಯವಾಗದೆ ಟ್ರಾಫಿಕ್ ಜಾಮ್ ಆಗುತ್ತಿದ್ದು, ಈ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ, ರಕ್ಷಣಾ ಇಲಾಖೆಯಿಂದ ಅಗತ್ಯ ಜಾಗ ನೀಡುವಂತೆ ಹಲವು‌ ಬಾರಿ ಮನವಿ ಮಾಡಿದ್ದೇವೆ. 

ಈ ಭಾಗದಲ್ಲಿ ಮೇಲ್ಸೇತುವೆ ಅಥವಾ ಕೆಳ‌ಸೇತುವೆ ಒಂದೇ ಪರಿಹಾರ. ಬೆಂಗಳೂರಿಂದ ಮೈಸೂರಿಗೆ ತೆರಳುವ ವಾಹನಗಳು ನೆಲಮಂಗಲದಿಂದ ಮೈಸೂರು ರಸ್ತೆಗೆ ತೆರಳಲು ಪರ್ಯಾಯ ಮಾರ್ಗ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಮೇ.15ರಿಂದ ಕಾರಂತ ಬಡಾವಣೆ ಭೂಮಾಲೀಕರಿಗೆ ನಿವೇಶನ ಹಂಚಿಕೆ:

3,502 ಭೂ ಮಾಲೀಕರು ಡಾ.ಶಿವರಾಮಕಾರಂತ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ್ದಾರೆ. ಇಂತಹವರ ಪೈಕಿ 18,000 ಮಂದಿಗೆ ನಿವೇಶನಗಳನ್ನು ಮೇ.15ರಿಂದ ಹಕ್ಕುಪತ್ರ ನೀಡಲಾಗುತ್ತದೆ. ಉದಾಹರಣೆಗೆ ಒಬ್ಬ ಭೂಮಾಲೀಕ ಒಂದು ಎಕರೆ ಜಾಗ ನೀಡಿದ್ದರೆ 3983 ಚದರ ಅಡಿ ಜಾಗವನ್ನು ಅವರು ಬಯಸಿದ ಒಂದೇ ಕಡೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಜೂ.27 ರಂದು ನಗದಲ್ಲಿ ಒಂದೇ ದಿನ 15 ಲಕ್ಷ ಸಸಿ ನಡುವಿಕೆ:

ಕೆಂಪೇಗೌಡ ಜಯಂತಿ ದಿನದಂದು‌ ಹಸಿರು ಬೆಂಗಳೂರು ಒಂದೇ ದಿನ 15 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನು ಎನ್ ಜಿಒ, ಖಾಸಗಿ ಸಂಘ ಸಂಸ್ಥೆಗಳು, ಕಾಲೇಜು ವಿದ್ಯಾರ್ಥಿಗಳು ಸೇರಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿ 50 ವರ್ಷ ತುಂಬಿದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗುತ್ತದೆ‌‌ ಎಂದರು.

ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (BBC) ಯೋಜನೆ ಮೊದಲ ಫೇಸ್-1 ಟೆಂಡರ್ ಕರೆಯಾಗಿದೆ.‌ ಸದ್ಯದಲ್ಲೇ ಫೇಸ್-2 ಯೋಜನೆಗೆ ಎರಡನೇ ಟೆಂಡರ್ ಕರೆಯಲಾಗುತ್ತದೆ. ಬಿಬಿಸಿ ಯೋಜನೆ ಅನುಷ್ಠಾನ ಮಾಡುವ ಮೂಲಕ ವಾಹನ ದಟ್ಟಣೆಯನ್ನು ಕಡಿಮೆ ಮಾಡುತ್ತೇವೆ. ಯಾವುದೇ ಸಂದರ್ಭದಲ್ಲೂ ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಯೋಜನೆಗೆ ಗುರ್ತಿಸಿದ ಭೂಮಿಯನ್ನು ಡಿನೋಟಿಫೈ ಮಾಡುವುದಿಲ್ಲ. ಸಾಕಷ್ಟು ಭೂಪರಿಹಾರವನ್ನು ಭೂಮಾಲೀಕರಿಗೆ ಕಲ್ಪಿಸಿದ್ದೇವೆ.

ಹೆಬ್ಬಾಳದಿಂದ ಜಿಕೆವಿಕೆ ತನಕ ಸಣ್ಣ 2.2 ಕಿ.ಮೀ ಸುರಂಗ ಮಾರ್ಗವನ್ನು, ಅಲ್ಲಿಂದ 1.7 ಕಿ.ಮೀ ಮೇಖ್ರಿ ಸರ್ಕಲ್ ತನಕ ಮೇಲ್ಸೇತುವೆಯನ್ನು 18 ತಿಂಗಳಲ್ಲಿ ಮುಗಿಸಲು ಗಡವು ನೀಡಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರೀಸ್, ಪುಲಕೇಶಿನಗರ ವಿಧಾನಸಭೆ ಕ್ಷೇತ್ರದ ಶಾಸಕ ಎ.ಸಿ.ಶ್ರೀನಿವಾಸ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮತ್ತಿತರರು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

Next Post

BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

Next Post

BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

ಕೇರಳದಲ್ಲಿ ಇಂಧನ ಪಡಿತರ ಜಾರಿ: ಕರ್ನಾಟಕಕ್ಕೂ ತಟ್ಟಲಿದೆಯೇ ತೈಲ ಕಂಪನಿಗಳ ‘ಕಠಿಣ’ ನಿಯಮದ ಬಿಸಿ?

Please login to join discussion

Like Us on Facebook

Follow Us on Twitter

Recent News

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d