Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

​ನಕಲಿ ಬಿಲ್ಲಿಂಗ್ ಜಾಲದ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ; ಐದು ತಿಂಗಳಲ್ಲಿ ಜೈಲು ಸೇರಿದವರ ಸಂಖ್ಯೆ 7ಕ್ಕೆ ಏರಿಕೆ

by Bengaluru Wire Desk
May 13, 2026
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಮೇ.13 www.bengaluruwire.com: ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯು ರಾಜಧಾನಿಯಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್ ನಕಲಿ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ (ITC) ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. 

ಸುಮಾರು ₹2,384 ಕೋಟಿ ಮೊತ್ತದ ನಕಲಿ ವಹಿವಾಟು ನಡೆಸಿ ಸರ್ಕಾರದ ಬೊಕ್ಕಸಕ್ಕೆ ₹420 ಕೋಟಿಗೂ ಅಧಿಕ ನಷ್ಟ ಉಂಟುಮಾಡಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

​ಸುಸಂಘಟಿತ ಜಾಲದ ಪತ್ತೆ:

ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗ (ದಕ್ಷಿಣ ವಲಯ) ಹಾಗೂ ಸೇವಾ ವಿಶ್ಲೇಷಣೆ ಮತ್ತು ಗುಪ್ತಚರ ವಿಭಾಗದ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಹಗರಣ ಬೆಳಕಿಗೆ ಬಂದಿದೆ. ಟಂಗ್‌ಸ್ಟನ್ ಕಾರ್ಬೈಡ್ ಸ್ಕ್ರಾಪ್ ಮತ್ತು ಇ-ವೇಸ್ಟ್ ವಹಿವಾಟಿನ ಹೆಸರಿನಲ್ಲಿ ಯಾವುದೇ ಸರಕು ಸರಬರಾಜು ಮಾಡದೆ ಕೇವಲ ಕಾಗದದ ಮೇಲೆ ಬಿಲ್‌ಗಳನ್ನು ಸೃಷ್ಟಿಸಿ ಅಕ್ರಮವಾಗಿ ಐಟಿಸಿ ಪಡೆಯಲಾಗುತ್ತಿತ್ತು.

​ಬಂಧಿತರು ಯಾರು?:

ನಾಯಕಂಡಹಳ್ಳಿಯ M/s. SKS Traders ಮಾಲೀಕ ಸಲೀಮುಲ್ಲಾ ಬೇಗ್ (59) ಮತ್ತು M/s. KH E-Waste Recycler ನ ಹಸೇನ್ ಬೇಗ್ (35) ಬಂಧಿತ ಆರೋಪಿಗಳು. ಸಲೀಮುಲ್ಲಾ ಬೇಗ್ 72 ನಕಲಿ ಸಂಸ್ಥೆಗಳ ಮೂಲಕ ₹382 ಕೋಟಿ ಹಾಗೂ ಹಸೇನ್ ಬೇಗ್ 55 ನಕಲಿ ಸಂಸ್ಥೆಗಳ ಮೂಲಕ ₹38 ಕೋಟಿ ತೆರಿಗೆ ವಂಚನೆ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

​ಅಸಹಜ ವಹಿವಾಟು:

M/s. SKS Traders ಸಂಸ್ಥೆಯ ವಹಿವಾಟು ಕೇವಲ ಮೂರು ವರ್ಷಗಳಲ್ಲಿ ₹50 ಕೋಟಿಯಿಂದ ₹945 ಕೋಟಿಗೆ ಏರಿಕೆಯಾಗಿತ್ತು. ಯಾವುದೇ ಮೂಲಸೌಕರ್ಯ ಅಥವಾ ಸಾರಿಗೆ ವ್ಯವಸ್ಥೆ ಇಲ್ಲದೆ ಇಷ್ಟೊಂದು ದೊಡ್ಡ ಮಟ್ಟದ ವಹಿವಾಟು ನಡೆಸಿರುವುದು ಅಧಿಕಾರಿಗಳ ಸಂಶಯಕ್ಕೆ ಕಾರಣವಾಗಿತ್ತು. ತನಿಖೆಯ ವೇಳೆ ಒಟ್ಟು 127 ನಕಲಿ ಸಂಸ್ಥೆಗಳ ಅಸ್ತಿತ್ವ ಪತ್ತೆಯಾಗಿದೆ.

​ತಂತ್ರಜ್ಞಾನದ ಬಳಕೆ:

ಆಧುನಿಕ ಡೇಟಾ ಅನಾಲಿಟಿಕ್ಸ್, ನೆಟ್‌ವರ್ಕ್ ಮ್ಯಾಪಿಂಗ್ ಮತ್ತು ಇ-ವೇ ಬಿಲ್ ವಿಶ್ಲೇಷಣೆಯ ಮೂಲಕ ಇಲಾಖೆಯು ಈ ಬೇನಾಮಿ ಜಾಲವನ್ನು ಪತ್ತೆಹಚ್ಚಿದೆ. ಹೆಚ್ಚುವರಿ ಆಯುಕ್ತರಾದ ಕನಿಷ್ಕ ಮತ್ತು ಹೆಚ್ಚುವರಿ ಆಯುಕ್ತರಾದ ಅಪರ್ಣಾ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ವಂಚನೆಗೆ ಸಂಬಂಧಿಸಿದಂತೆ ಆಸ್ತಿ ಜಪ್ತಿ ಮತ್ತು ಇತರ ಸಹಚರರ ಪತ್ತೆ ಕಾರ್ಯ ಮುಂದುವರಿದಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

Next Post

ಕೇರಳದಲ್ಲಿ ಇಂಧನ ಪಡಿತರ ಜಾರಿ: ಕರ್ನಾಟಕಕ್ಕೂ ತಟ್ಟಲಿದೆಯೇ ತೈಲ ಕಂಪನಿಗಳ ‘ಕಠಿಣ’ ನಿಯಮದ ಬಿಸಿ?

Next Post

ಕೇರಳದಲ್ಲಿ ಇಂಧನ ಪಡಿತರ ಜಾರಿ: ಕರ್ನಾಟಕಕ್ಕೂ ತಟ್ಟಲಿದೆಯೇ ತೈಲ ಕಂಪನಿಗಳ ‘ಕಠಿಣ’ ನಿಯಮದ ಬಿಸಿ?

ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

Please login to join discussion

Like Us on Facebook

Follow Us on Twitter

Recent News

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

September 7, 2026
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d