Thursday, October 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

    IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

    ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    Science News | 2026ನೇ ನೊಬೆಲ್ ವೈದ್ಯಕೀಯ ಪ್ರಶಸ್ತಿ: ಮಿದುಳಿನ ನಿಗೂಢ ಶೋಧಕ್ಕೆ ಮೂವರು ವಿಜ್ಞಾನಿಗಳಿಗೆ ಗೌರವ

    ದೆಹಲಿಯಲ್ಲಿ ಪ್ರತಿಭಟನಾಕಾರರ ಬಂಧನ ಭೀತಿ: ಪತ್ರಕರ್ತರ ಮೇಲಿನ ಹಲ್ಲೆಗೆ KUWJ ತೀವ್ರ ಆಕ್ರೋಶ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    ಅಯೋಧ್ಯೆ ರಾಮ ಮಂದಿರದಲ್ಲಿ ಭದ್ರತೆ ಹೆಚ್ಚಳ: ಜೇಬಿಲ್ಲದ ಸಮವಸ್ತ್ರ, ಕಠಿಣ ನಿಯಮ!

  • Bengaluru Focus

    BDA News | ಬಿಡಿಎ ಅಧ್ಯಕ್ಷ ಪೀಠದಲ್ಲಿ ವಿಶೇಷ ಚೇತನ ಬಾಲಕ: ಕಚೇರಿಯಲ್ಲಿ ಭಾವುಕ ಕ್ಷಣ

    ಅಕ್ರಮ ಆಸ್ತಿ ಗಳಿಕೆ: ಅರಣ್ಯಾಧಿಕಾರಿ ರವಿಕುಮಾರ್‌ಗೆ 3 ವರ್ಷ ಜೈಲು, ₹1.38 ಕೋಟಿ ದಂಡ

    ​ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ರಾಜ್ಯಪಾಲರಿಗೆ ಎನ್‌ಡಿಎ ನಿಯೋಗ ದೂರು

    ವೃತ್ತಿ ಬದುಕಿನ ಯಶಸ್ಸಿಗೆ ಪ್ರಾಮಾಣಿಕತೆ, ವಿನಯತೆ ಅನಿವಾರ್ಯ: ನಟ ದೊಡ್ಡಣ್ಣ

    ಅಂತರ್ಜಲ ಮರುಪೂರಣ: ಕರ್ನಾಟಕ ಮುಂಚೂಣಿ

    Bescom News | ಬೆಸ್ಕಾಂಗೆ 2025-26ನೇ ಹಣಕಾಸು ವರ್ಷದಲ್ಲಿ ₹293.62 ಕೋಟಿ ಭರ್ಜರಿ ಲಾಭ

    ರಾಜ್ಯಕ್ಕೆ ₹3705 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ಅಧ್ಯಯನ ತಂಡಕ್ಕೆ ಸಿಎಂ ಮನವಿ

    ರೇಷನ್ ಕಾರ್ಡ್ ಇ-ಕೆವೈಸಿ: ‘ಅನ್ನ ಸೇವೆ’ ಆ್ಯಪ್ ಬಿಡುಗಡೆ

    BDA News | 100ನೇ ಓಪನ್ ಹೌಸ್ ಪೂರೈಸಿದ ಬಿಡಿಎ: 4,759 ಸಾರ್ವಜನಿಕ ಸಮಸ್ಯೆ ಇತ್ಯರ್ಥ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಶಾಲೆ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಮನ್ನಣೆ: 2022ರ ವಿವಾದಿತ ವಸ್ತ್ರಸಂಹಿತೆ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

ವಿದ್ಯಾರ್ಥಿಗಳ ಧಾರ್ಮಿಕ ಮತ್ತು ಸಾಂಪ್ರದಾಯಿಕ ನಂಬಿಕೆಗಳಿಗೆ ಪೂರಕವಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದ ಶಿಕ್ಷಣ ಇಲಾಖೆ.

by Bengaluru Wire Desk
May 14, 2026
in News Wire, Public interest
Reading Time: 1 min read
0

ಬೆಂಗಳೂರು, ಮೇ.14 www.bengaluruwire.com: ರಾಜ್ಯದ ಶೈಕ್ಷಣಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಸಮವಸ್ತ್ರ ವಿವಾದಕ್ಕೆ ಸರ್ಕಾರ ತೆರೆ ಎಳೆದಿದೆ. 

2022ರಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಟ್ಟುನಿಟ್ಟಿನ ಸಮವಸ್ತ್ರ ಸಂಹಿತೆಯ ಆದೇಶವನ್ನು ಹಿಂಪಡೆದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ‘ಮಿತವಾದ ಸಾಂಪ್ರದಾಯಿಕ ಚಿಹ್ನೆಗಳನ್ನು’ ಧರಿಸಲು ಅಧಿಕೃತವಾಗಿ ಅವಕಾಶ ನೀಡಿದೆ.

​ಸಂಪ್ರದಾಯಕ್ಕೂ ಉಂಟು ಗೌರವ:

ಶಿಕ್ಷಣ ಇಲಾಖೆ ಹೊರಡಿಸಿರುವ ಹೊಸ ಆದೇಶದ ಪ್ರಕಾರ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ಸಮವಸ್ತ್ರದ ಜೊತೆಗೆ ಪೇಟ, ಜನಿವಾರ, ರುದ್ರಾಕ್ಷಿ ಮತ್ತು ಶಿರವಸ್ತ್ರ (ಹಿಜಾಬ್) ಸೇರಿದಂತೆ ಸಾಂಪ್ರದಾಯಿಕ ಸಂಕೇತಗಳನ್ನು ಧರಿಸಬಹುದು. ಆದರೆ, ಈ ಚಿಹ್ನೆಗಳು ಸಮವಸ್ತ್ರದ ಮೂಲ ಉದ್ದೇಶಕ್ಕೆ ಧಕ್ಕೆ ತರಬಾರದು ಎಂಬ ಷರತ್ತನ್ನು ವಿಧಿಸಲಾಗಿದೆ.

​ಸಚಿವ ಮಧು ಬಂಗಾರಪ್ಪ ಹೇಳಿಕೆ:

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಮಕ್ಕಳು ಶಾಲೆಗೆ ಬರುವುದು ಶಿಕ್ಷಣಕ್ಕಾಗಿ. ಪ್ರತಿಯೊಬ್ಬರಿಗೂ ತಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಪಾಲಿಸುವ ಹಕ್ಕಿದೆ. ಸಮಾನತೆ ಮತ್ತು ಸಮನ್ವಯತೆಯನ್ನು ಕಾಯ್ದುಕೊಳ್ಳುವ ಉದ್ದೇಶದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಯಾವುದೇ ವಿದ್ಯಾರ್ಥಿಗೆ ಧಾರ್ಮಿಕ ಕಾರಣಗಳಿಗಾಗಿ ಶಿಕ್ಷಣ ನಿರಾಕರಿಸಬಾರದು ಎಂಬುದು ನಮ್ಮ ಆಶಯ,” ಎಂದು ತಿಳಿಸಿದರು.

​ಪ್ರಮುಖ ಮಾರ್ಗಸೂಚಿಗಳು:

​* ಸಾಂಪ್ರದಾಯಿಕ ಚಿಹ್ನೆಗಳು ಸಮಸ್ತ್ರಕ್ಕೆ ಪೂರಕವಾಗಿರಬೇಕು. ​ವಿದ್ಯಾರ್ಥಿಗಳ ಗುರುತು ಪತ್ತೆ ಹಚ್ಚಲು ಮತ್ತು ಶಿಸ್ತಿಗೆ ಯಾವುದೇ ಅಡ್ಡಿಯಾಗಬಾರದು.

​* ಯಾವುದೇ ಸಂಸ್ಥೆಯು ಈ ಚಿಹ್ನೆಗಳ ಕಾರಣಕ್ಕೆ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗಿಡುವಂತಿಲ್ಲ.

​* ಪರೀಕ್ಷಾ ಸಮಯದಲ್ಲಿ ರಾಷ್ಟ್ರೀಯ ಅಥವಾ ರಾಜ್ಯ ಮಟ್ಟದ ಕಟ್ಟುನಿಟ್ಟಿನ ಡ್ರೆಸ್ ಕೋಡ್ ಇದ್ದಲ್ಲಿ ಅದನ್ನು ಪಾಲಿಸುವುದು ಕಡ್ಡಾಯ.

ಏಪ್ರಿಲ್ 24 ರಂದು ​ಇತ್ತೀಚೆಗೆ ವಿದ್ಯಾರ್ಥಿಯೊಬ್ಬನ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆಯಿಂದ ರಾಜ್ಯದಾದ್ಯಂತ ಜನರಲ್ಲಿ ಉಂಟಾದ ಅಸಮಾಧಾನವನ್ನು ಗಮನದಲ್ಲಿಟ್ಟುಕೊಂಡು, ಬಸವಣ್ಣನವರ ‘ಇವ ನಮ್ಮವ ಇವ ನಮ್ಮವ’ ಎಂಬ ತತ್ವದಡಿ ಈ ಬದಲಾವಣೆ ತರಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಘಟನೆಯು ವಿದ್ಯಾರ್ಥಿಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಯಿತು. ಈ ವಿಷಯದ ಕುರಿತು ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಶಾಲೆಗಳು ಮತ್ತು ಕಾಲೇಜುಗಳಲ್ಲಿ ಅಂತಹ ಕ್ರಮಗಳಿಗೆ ಸ್ಥಾನವಿಲ್ಲ ಎಂದು ಪುನರುಚ್ಚರಿಸಿದರು. “ಮಕ್ಕಳು ಶಿಕ್ಷಣಕ್ಕಾಗಿ ಮಾತ್ರ ಶಾಲೆಗೆ ಬರುತ್ತಾರೆ, ಮತ್ತು ನಾವು ಅದನ್ನು ತಲುಪಿಸಬೇಕು” ಎಂದು ಅವರು ಹೇಳಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಕೇರಳದಲ್ಲಿ ಇಂಧನ ಪಡಿತರ ಜಾರಿ: ಕರ್ನಾಟಕಕ್ಕೂ ತಟ್ಟಲಿದೆಯೇ ತೈಲ ಕಂಪನಿಗಳ ‘ಕಠಿಣ’ ನಿಯಮದ ಬಿಸಿ?

Next Post

ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Next Post

ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

Please login to join discussion

Like Us on Facebook

Follow Us on Twitter

Recent News

ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

October 8, 2026

IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

October 8, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸ್ಟಿಂಗ್ ಆಪರೇಷನ್ ‘ಪಿತಾಮಹ’ ಯಾರೆಂದು ಗೊತ್ತು: ದೆಹಲಿಯಲ್ಲಿ ಸಿಎಂ ಡಿಕೆಶಿ ಪರೋಕ್ಷ ಎಚ್ಚರಿಕೆ

October 8, 2026

IMC 2026: 10ನೇ ಆವೃತ್ತಿಯ ಇಂಡಿಯಾ ಮೊಬೈಲ್ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಚಾಲನೆ

October 8, 2026

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: ಗೋವಾದಲ್ಲಿ ಹೃದಯಾಘಾತದಿಂದ ನಿಧನ

October 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d