Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

ಬೆಂಗಳೂರು ಉತ್ತರ ನಗರ ಪಾಲಿಕೆಯ ಫೋನ್-ಇನ್ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ; 33 ವಾರಗಳಲ್ಲಿ 1,389 ದೂರುಗಳ ಇತ್ಯರ್ಥ

by Bengaluru Wire Desk
May 15, 2026
in Bengaluru Focus
Reading Time: 1 min read
0

ಬೆಂಗಳೂರು, ಮೇ 15, www.bengaluruwire.com: ಸಾರ್ವಜನಿಕರಿಂದ ಬರುವ ದೂರುಗಳಿಗೆ ವಿಳಂಬ ಮಾಡದೆ ತ್ವರಿತವಾಗಿ ಸ್ಪಂದಿಸಿ, ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

​ಅಮೃತಹಳ್ಳಿ ಮುಖ್ಯ ರಸ್ತೆಯಲ್ಲಿರುವ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಇಂದು ಬೆಳಿಗ್ಗೆ ನಡೆದ ‘ಫೋನ್-ಇನ್’ ಕಾರ್ಯಕ್ರಮದಲ್ಲಿ ನಾಗರಿಕರ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಇಂದು ನಡೆದ ಕಾರ್ಯಕ್ರಮದಲ್ಲಿ ಒಟ್ಟು 54 ಕರೆಗಳು ಸ್ವೀಕರಿಸಲ್ಪಟ್ಟು, 64 ಅಹವಾಲುಗಳು ದಾಖಲಾಗಿವೆ. ಮುಖ್ಯವಾಗಿ ರಸ್ತೆ ನಿರ್ವಹಣೆ, ಘನತ್ಯಾಜ್ಯ ವಿಲೇವಾರಿ, ಅರಣ್ಯ ಇಲಾಖೆ, ಇ-ಖಾತಾ ಸೇವೆಗಳು, ವಿದ್ಯುತ್ ಮತ್ತು ಉದ್ಯಾನವನಗಳಿಗೆ ಸಂಬಂಧಿಸಿದ ದೂರುಗಳು ಕೇಳಿಬಂದವು. ಇವುಗಳ ನಿವಾರಣೆಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆಯುಕ್ತರು ಸ್ಥಳದಲ್ಲೇ ನಿರ್ದೇಶನ ನೀಡಿದರು.

​ಯಶಸ್ವಿ ಪಯಣ: 1,905 ಅಹವಾಲುಗಳ ಪೈಕಿ 1,389 ಇತ್ಯರ್ಥ

ಬೆಂಗಳೂರು ಉತ್ತರ ನಗರ ಪಾಲಿಕೆಯಲ್ಲಿ ಕಳೆದ ಸೆಪ್ಟೆಂಬರ್ 26 ರಿಂದ ಆರಂಭವಾಗಿರುವ ಈ ಫೋನ್-ಇನ್ ಕಾರ್ಯಕ್ರಮವು ಯಶಸ್ವಿಯಾಗಿ 33 ವಾರಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ಒಟ್ಟು 1,484 ಕರೆಗಳ ಮೂಲಕ 1,905 ಅಹವಾಲುಗಳು ದಾಖಲಾಗಿವೆ. ಈ ಪೈಕಿ 1,389 ಅಹವಾಲುಗಳನ್ನು ಈಗಾಗಲೇ ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದೆ. ಬಾಕಿ ಇರುವ 360 ಅಹವಾಲುಗಳನ್ನು ಶೀಘ್ರವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

ನಿರಂತರ ಜನಸ್ಪರ್ಧಿ ಕಾರ್ಯಕ್ರಮ:

ನಾಗರಿಕರ ಕುಂದುಕೊರತೆಗಳನ್ನು ಖುದ್ದಾಗಿ ಆಲಿಸಿ, ಕೂಡಲೇ ಪರಿಹಾರ ನೀಡುವ ನಿಟ್ಟಿನಲ್ಲಿ ಪ್ರತಿ ಶುಕ್ರವಾರವೂ ಫೋನ್–ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕುತ್ತಿದೆ. ಈ ಕಾರ್ಯಕ್ರಮವನ್ನು ನಿರಂತರವಾಗಿ ಮುಂದುವರೆಸಿ ನಾಗರಿಕರ ಸಮಸ್ಯೆಗಳಿಗೆ ತ್ವರಿತ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

​ಈ ಸಂದರ್ಭದಲ್ಲಿ ಉಪ ಆಯುಕ್ತರಾದ (ಆಡಳಿತ) ಸೋಮಶೇಖರ್, ಮುಖ್ಯ ಅಭಿಯಂತರರಾದ ರಾಘವೇಂದ್ರ ಪ್ರಸಾದ್ ಹಾಗೂ ವಿವಿಧ ಇಲಾಖೆಗಳ ಕಾರ್ಯಪಾಲಕ ಅಭಿಯಂತರರು ಹಾಜರಿದ್ದರು.

​ನಾಳೆ 52 ಸ್ಥಳಗಳಲ್ಲಿ ‘ನನ್ನ ಖಾತಾ ನನ್ನ ಹಕ್ಕು’ ಅಭಿಯಾನ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಮೇ 16ರಂದು ‘ನನ್ನ ಖಾತಾ ನನ್ನ ಹಕ್ಕು’ (e-Khatha Open House) ಅಭಿಯಾನ ನಡೆಯಲಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯೂ ಸೇರಿದಂತೆ ಒಟ್ಟು 52 ಸ್ಥಳಗಳಲ್ಲಿ ಈ ಅಭಿಯಾನ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಪ್ರತಿ ಶನಿವಾರ ಒಟ್ಟಾರೆ 5000 ನಾಗರೀಕರಿಗೆ ಸೇವೆ ಒದಗಿಸುವ ಗುರಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಂದಿದೆ.

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ 16-05-2026 ರಂದು ನಡೆಯುವ ನನ್ನ ಖಾತಾ ನನ್ನ ಹಕ್ಕು ಅಭಿಯಾನ(e-Khatha Open House) 52 ಸ್ಥಳಗಳ ವಿವರ: https://updates.bbmpgov.in/v1/api/file/920953313893-openhousevenues.pdf

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

Next Post

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

Next Post

ಕೆ.ಎಸ್.ಆರ್ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಎನ್‌ಎಸ್‌ಜಿ ಕಮಾಂಡೋಗಳ ಅಬ್ಬರ: ಉಗ್ರರ ದಾಳಿಗೆ ಪ್ರತ್ಯುತ್ತರದ ಅಣಕು ಪ್ರದರ್ಶನ

​ಮೇ 26 ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ ಮುನ್ಸೂಚನೆ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d