Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

​ಮೇ 20ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ‘ಕೆಲಸ ಮಾಡದಿದ್ದಾಗ, ವೇತನವಿಲ್ಲ’ ಎಚ್ಚರಿಕೆ ನೀಡಿದ ನಿಗಮ

ಸಾರ್ವಜನಿಕರಿಗೆ ತೊಂದರೆಯಾದರೆ ಶಿಸ್ತು ಕ್ರಮದ ಜೊತೆಗೆ ವೇತನ ಕಡಿತಕ್ಕೆ ವ್ಯವಸ್ಥಾಪಕ ನಿರ್ದೇಶಕರ ಖಡಕ್ ಆದೇಶ

by Bengaluru Wire Desk
May 18, 2026
in News Wire
Reading Time: 1 min read
0

ಬೆಂಗಳೂರು, ಮೇ.18 www.bengaluruwire.com: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಮೇ 20ರಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕೆಎಸ್‌ಆರ್‌ಟಿಸಿ (KSRTC) ಆಡಳಿತ ಮಂಡಳಿ ಕಡಕ್ ಪ್ರತಿಕ್ರಿಯೆ ನೀಡಿದೆ. 

ಮುಷ್ಕರದ ಅವಧಿಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ವಿರುದ್ಧ ‘ಕೆಲಸ ಮಾಡದಿದ್ದಾಗ ವೇತನವಿಲ್ಲ’ (No Work, No Pay) ಎಂಬ ತತ್ವದಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ (IAS) ಅವರು ಎಚ್ಚರಿಸಿದ್ದಾರೆ.

​ಅಗತ್ಯ ಸೇವೆಗಳ ಕಾಯ್ದೆ ಜಾರಿ: ಮುಷ್ಕರ ಕಾನೂನುಬಾಹಿರ

​ರಾಜ್ಯದ ಜನಸಾಮಾನ್ಯರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ನಿಗಮದ ಮುಖ್ಯ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ರಸ್ತೆ ಸಾರಿಗೆ ಸೇವೆಯನ್ನು ‘ಕರ್ನಾಟಕ ಅಗತ್ಯ ಸೇವೆಗಳ ಕಾಯ್ದೆ-2013’ರ ಅಡಿಯಲ್ಲಿ ತಂದಿದ್ದು, ನಾಲ್ಕೂ ಸಾರಿಗೆ ನಿಗಮಗಳನ್ನು “ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ” ಎಂದು ಘೋಷಿಸಿದೆ. ಸದ್ಯ ನೌಕರರ ಬೇಡಿಕೆಗಳ ಕುರಿತಾದ ವಿವಾದವು ಕಾರ್ಮಿಕ ಆಯುಕ್ತರ ಮುಂದೆ ರಾಜೀ ಸಂಧಾನದಲ್ಲಿ ಇರುವುದರಿಂದ, ಈ ಹಂತದಲ್ಲಿ ಮುಷ್ಕರ ಹೂಡುವುದು ಕಾನೂನುಬಾಹಿರ ಎಂದು ನಿಗಮ ಸ್ಪಷ್ಟಪಡಿಸಿದೆ.

​ರಜೆ ರದ್ದು, ದಿನವಹಿ ವೇತನ ಕಡಿತಕ್ಕೆ ಕಟ್ಟುನಿಟ್ಟಿನ ನಿರ್ದೇಶನ

​ಸಾರ್ವಜನಿಕರ ಸಂಚಾರಕ್ಕೆ ಯಾವುದೇ ವ್ಯತ್ಯಯವಾಗದಂತೆ ತಡೆಯಲು ನಿಗಮವು ಮುಂಜಾಗ್ರತಾ ಕ್ರಮವಾಗಿ ಕೆಳಗಿನ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಿದೆ:

​ರಜೆಗಳ ರದ್ದು: ಮೇ 20ರಿಂದ ಜಾರಿಗೆ ಬರುವಂತೆ ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ನೌಕರರಿಗೆ ಯಾವುದೇ ರೀತಿಯ ರಜೆ ಮಂಜೂರು ಮಾಡುವಂತಿಲ್ಲ. ಅಗತ್ಯ ಬಿದ್ದರೆ ವಾರದ ರಜೆಯನ್ನೂ ರದ್ದುಗೊಳಿಸಿ ಕರ್ತವ್ಯಕ್ಕೆ ನಿಯೋಜಿಸಲಾಗುವುದು.

​ವೇತನ ಕಡಿತ: ಮುಷ್ಕರದಲ್ಲಿ ಭಾಗವಹಿಸಿ ಗೈರಾಗುವ ನೌಕರರ ಪಟ್ಟಿಯನ್ನು ದಿನವಹಿ, ಘಟಕವಾರು ಸಿದ್ಧಪಡಿಸಿ ಅಂದಿನ ವೇತನವನ್ನು ಕಡಿತಗೊಳಿಸಲಾಗುವುದು.

​ಕೋರ್ಟ್ ಆದೇಶದ ಅಡಿ ಕ್ರಮ: ಉನ್ನತ ನ್ಯಾಯಾಲಯದ ಆದೇಶದ ಅನ್ವಯ ಅನಧಿಕೃತವಾಗಿ ಗೈರುಹಾಜರಾಗುವ ನೌಕರರ ವಿರುದ್ಧ ಕೇವಲ ವೇತನ ಕಡಿತ ಮಾತ್ರವಲ್ಲದೆ, ಕಠಿಣ ಶಿಸ್ತು ಕ್ರಮವನ್ನೂ ಜರುಗಿಸಲಾಗುವುದು.

​ಸಾರಿಗೆ ನೌಕರರು ಯಾವುದೇ ಕಾರಣಕ್ಕೂ ಮುಷ್ಕರಕ್ಕೆ ಪ್ರಚೋದನೆ ನೀಡದೆ, ಸಾರ್ವಜನಿಕ ಹಿತದೃಷ್ಟಿಯಿಂದ ತಮ್ಮ ದೈನಂದಿನ ಕರ್ತವ್ಯಕ್ಕೆ ಹಾಜರಾಗಬೇಕೆಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ವಿನಂತಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಶ್ವಾಸಕೋಶ ಕ್ಯಾನ್ಸರ್ ರೋಗಿಗಳಿಗೆ ವರವಾದ ಹೊಸ ಇಂಜೆಕ್ಷನ್: ಇನ್ಮುಂದೆ ಗಂಟೆಗಟ್ಟಲೆ ಕಾಯಬೇಕಿಲ್ಲ, ಕೇವಲ 7 ನಿಮಿಷದಲ್ಲಿ ಚಿಕಿತ್ಸೆ

Next Post

Agriculture News | ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

Next Post

Agriculture News | ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ತೈಲ ಬೆಂಕಿ: ಜನಸಾಮಾನ್ಯರಿಗೆ ಮತ್ತೊಂದು ಶಾಕ್, ವಾರದಲ್ಲೇ ಎರಡನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d