Thursday, May 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    ಬೆಂಗಳೂರು-ಜ್ಯೂರಿಕ್ ನೇರ ವಿಮಾನ: ಅಕ್ಟೋಬರ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ಗೆ ಸುಲಭ ಪ್ರಯಾಣ

    ಕರ್ನಾಟಕ ಬಾವುಟದ ಸಾಂದರ್ಭಿಕ ಚಿತ್ರ

    ಸಿಬಿಎಸ್ಇಯಿಂದ ಕಡ್ಡಾಯ ಕನ್ನಡ ಕಲಿಕೆಗೆ ಅಡ್ಡಗಾಲು: ಎನ್ಒಸಿ ನಿಯಮ ಪರಿಷ್ಕರಣೆಗೆ ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ

    ದೇವಸ್ಥಾನಗಳ ಚಿನ್ನದ ಮೇಲೆ ಸರ್ಕಾರದ ಕಣ್ಣು? ಸಾಮಾಜಿಕ ಜಾಲತಾಣಗಳ ಸುದ್ದಿ ಸಂಪೂರ್ಣ ಸುಳ್ಳು ಎಂದ ಪಿಐಬಿ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ತೈಲ ಬೆಂಕಿ: ಜನಸಾಮಾನ್ಯರಿಗೆ ಮತ್ತೊಂದು ಶಾಕ್, ವಾರದಲ್ಲೇ ಎರಡನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ

    Agriculture News | ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನ, ಮೌಲ್ಯವರ್ಧನೆಗೆ ಹೆಚ್ಚಿನ ಒತ್ತು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

    ​ಮೇ 20ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ‘ಕೆಲಸ ಮಾಡದಿದ್ದಾಗ, ವೇತನವಿಲ್ಲ’ ಎಚ್ಚರಿಕೆ ನೀಡಿದ ನಿಗಮ

    ಶ್ವಾಸಕೋಶ ಕ್ಯಾನ್ಸರ್ ರೋಗಿಗಳಿಗೆ ವರವಾದ ಹೊಸ ಇಂಜೆಕ್ಷನ್: ಇನ್ಮುಂದೆ ಗಂಟೆಗಟ್ಟಲೆ ಕಾಯಬೇಕಿಲ್ಲ, ಕೇವಲ 7 ನಿಮಿಷದಲ್ಲಿ ಚಿಕಿತ್ಸೆ

  • Bengaluru Focus

    ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

    ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಬ್ರೇಕ್: ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಕಡ್ಡಾಯಗೊಳಿಸಿದ ಸಚಿವ ಈಶ್ವರ ಖಂಡ್ರೆ

    GBA NEWS | ಗ್ರೇಟರ್ ಬೆಂಗಳೂರು ಚುನಾವಣೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಚಾಟಿ, ಆಗಸ್ಟ್ 31 ಅಂತಿಮ ಗಡುವು

    GBA News | ಬೆಂಗಳೂರು: ನಾಗರಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಖಡಕ್ ಸೂಚನೆ

    ಇಂದಿನಿಂದ ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 3 ರೂಪಾಯಿ ಏರಿಕೆ: ವಾಹನ ಸವಾರರ ಜೇಬಿಗೆ ಕತ್ತರಿ

    ಬನಶಂಕರಿ ಬಿಡಿಎ ವಾಣಿಜ್ಯ ನಿವೇಶನ ವಿವಾದ: 26 ವರ್ಷಗಳ ನಂತರ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

    BIG Breaking | ಬೆಂಗಳೂರಿನಲ್ಲಿ ₹2,384 ಕೋಟಿ ಮೊತ್ತದ ಬೃಹತ್ ಜಿಎಸ್‌ಟಿ ವಂಚನೆ ಪತ್ತೆ: ಇಬ್ಬರ ಬಂಧನ

    GBA Head Office Image

    ಬೆಂಗಳೂರಿನ 7 ಲಕ್ಷ ‘ಬಿ’ ಖಾತೆ ಆಸ್ತಿ ಮಾಲೀಕರೇ ಗಮನಿಸಿ: ಬಿ-ಖಾತಾದಿಂದ ಎ-ಖಾತಾಗೆ ಬದಲಾಯಿಸಲು ಶೇ.60ರಷ್ಟು ರಿಯಾಯಿತಿ

    Transport News | ಸಾರಿಗೆ ನೌಕರರಿಗೆ ಸರ್ಕಾರದ ಕೊಡುಗೆ: ಶೇ. 12.5 ರಷ್ಟು ವೇತನ ಹೆಚ್ಚಳಕ್ಕೆ ಅಧಿಕೃತ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

ಬಾಣಸವಾಡಿ ರೈಲ್ವೆ ನಿಲ್ದಾಣದ ಬಳಿ ಒಳಚರಂಡಿ ಕಾಮಗಾರಿಗೆ ಸಹಕರಿಸುವಂತೆ ಕೇಂದ್ರದ ಅಧಿಕಾರಿಗಳಿಗೆ ಖಡಕ್ ಸೂಚನೆ.

by Bengaluru Wire Desk
May 21, 2026
in Bengaluru Focus
Reading Time: 1 min read
0

ಬೆಂಗಳೂರು, ಮೇ.21, www.bengaluruwire.com: ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ನಡೆಯುತ್ತಿರುವ ಒಳಚರಂಡಿ ಕಾಮಗಾರಿಗೆ ಅಡ್ಡಿಪಡಿಸದೆ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡುವಂತೆ ಇಂಧನ ಹಾಗೂ ಸರ್ವಜ್ಞನಗರ ಕ್ಷೇತ್ರದ ಶಾಸಕರಾದ ಕೆ.ಜೆ. ಜಾರ್ಜ್ ಅವರು ಕೇಂದ್ರ ರೈಲ್ವೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

​ಬುಧವಾರ ತಮ್ಮ ಕ್ಷೇತ್ರದ ಪ್ರಮುಖ ಜನವಸತಿ ಪ್ರದೇಶಗಳಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ, ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಕೆ-ರೈಡ್ (K-RIDE) ವತಿಯಿಂದ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

​ಅಧಿಕಾರಿಗಳ ಅಸಹಕಾರದ ಬಗ್ಗೆ ದೂರು:

ವಿವಿಧ ವಾರ್ಡ್‌ಗಳ ಚರಂಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ವೇಳೆ ಸ್ಥಳೀಯ ಜಿಬಿಎ (GBA) ಮತ್ತು ಜಲಮಂಡಳಿ ಅಧಿಕಾರಿಗಳು ರೈಲ್ವೆ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. “ರೈಲ್ವೆ ಅಧಿಕಾರಿಗಳು ನಮ್ಮ ಯಾವುದೇ ಮನವಿಗೆ ಸ್ಪಂದಿಸುತ್ತಿಲ್ಲ, ಇದರಿಂದ ಕಾಮಗಾರಿಗಳಿಗೆ ತೀವ್ರ ಅಡಚಣೆಯಾಗುತ್ತಿದೆ” ಎಂದು ಸಚಿವರ ಗಮನಕ್ಕೆ ತಂದರು.

​ಇದಕ್ಕೆ ತಕ್ಷಣ ಪ್ರತಿಕ್ರಿಯಿಸಿದ ಸಚಿವ ಕೆ.ಜೆ. ಜಾರ್ಜ್, “ನೀವು ಅಧಿಕಾರಿಗಳು ಎಲ್ಲಿದ್ದರೂ ಸಂಬಳ ಬರುತ್ತದೆ. ಆದರೆ ಜನರ ಪರವಾಗಿ ಮಾನವೀಯತೆಯಿಂದ ಸ್ಪಂದಿಸಿ ಕೆಲಸ ಮಾಡುವುದು ಮುಖ್ಯ. ಸ್ಥಳೀಯ ಅಧಿಕಾರಿಗಳ ಜೊತೆಗೂಡಿ ಸಮನ್ವಯದಿಂದ ಕೆಲಸ ನಿರ್ವಹಿಸಿ” ಎಂದು ರೈಲ್ವೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

​ಶೀಘ್ರದಲ್ಲೇ ವಿ. ಸೋಮಣ್ಣ ಭೇಟಿ:

“ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶೀಘ್ರದಲ್ಲೇ ಸರ್ವಜ್ಞನಗರ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ನಮ್ಮ ಅಧಿಕಾರಿಗಳು ಕಾಮಗಾರಿಗಳ ಸಮಸ್ಯೆಗಳ ಕುರಿತು ಅವರಿಗೆ ಸಮಗ್ರ ವಿವರ ನೀಡಲಿದ್ದಾರೆ. ರೈಲ್ವೆ ಉನ್ನತಾಧಿಕಾರಿಗಳು ಬಂದು ಉತ್ತರಿಸಿ, ಸಮಸ್ಯೆಯನ್ನು ಬಗೆಹರಿಸಬೇಕು. ಜನರಿಗಾಗಿ ಮತ್ತು ಅವರ ಘನತೆಯ ಬದುಕಿಗಾಗಿ ಕೆಲಸ ಮಾಡುವುದೇ ನಮ್ಮ ಧ್ಯೇಯ” ಎಂದು ಸಚಿವರು ಸ್ಪಷ್ಟಪಡಿಸಿದರು.

​ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ:

ಇದೇ ವೇಳೆ ಬಾಣಸವಾಡಿಯಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಆಡಿಟೋರಿಯಂ ನಿರ್ಮಾಣ ಹಾಗೂ ಕಾಚರಕನಹಳ್ಳಿಯ ಕೆರೆ ಆವರಣದಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಗುದ್ದಲಿ ಪೂಜೆ ನೆರವೇರಿಸಿದರು.

ಹೆಣ್ಣೂರು 80 ಅಡಿ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ನಾಗವಾರದ ನಂದ ಗೋಕುಲ ಬಡಾವಣೆ ಹಾಗೂ ಜೈಭಾರತ್ ನಗರದ ಮಾರುತಿ ಸೇವಾನಗರದಲ್ಲಿ ಮಳೆ ನೀರು ಚರಂಡಿಗಳ ಪರಿಶೀಲನೆ ನಡೆಸಿದರು.

​ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಹೆಚ್.ಎ. ಪುಲಿಕೇಶಿ, ಸಯ್ಯದ್ ಕಲೀಂ, ರಘುದೇವರಾಜ್, ಸುಮಿತ್ರಾ ಮುನಿರಾಜು, ಸಚಿವರ ವಿಶೇಷಾಧಿಕಾರಿ ಸುರೇಶ್, ಆಪ್ತ ಕಾರ್ಯದರ್ಶಿ ಸತೀಶ್ ಕುಮಾರ್, ಮೋಹನ್ ಮೆನನ್, ಹಾಗೂ ಬಿಬಿಎಂಪಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮತ್ತು ಬೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಬಾಗಲಕೋಟೆ: ಕೃಷ್ಣಾ ನದಿ ತೀರದಲ್ಲಿ ಭಾರಿ ಅಕ್ರಮ ಮರಳು ಗಣಿಗಾರಿಕೆ; ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು

Please login to join discussion

Like Us on Facebook

Follow Us on Twitter

Recent News

ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

May 21, 2026

ಬಾಗಲಕೋಟೆ: ಕೃಷ್ಣಾ ನದಿ ತೀರದಲ್ಲಿ ಭಾರಿ ಅಕ್ರಮ ಮರಳು ಗಣಿಗಾರಿಕೆ; ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು

May 21, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಜನರ ಸಮಸ್ಯೆಗೆ ಸ್ಪಂದಿಸಿ, ಇಲ್ಲದಿದ್ದರೆ ಕಠಿಣ ಕ್ರಮ: ರೈಲ್ವೆ ಅಧಿಕಾರಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ

May 21, 2026

ಬಾಗಲಕೋಟೆ: ಕೃಷ್ಣಾ ನದಿ ತೀರದಲ್ಲಿ ಭಾರಿ ಅಕ್ರಮ ಮರಳು ಗಣಿಗಾರಿಕೆ; ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು

May 21, 2026

ತಮಿಳುನಾಡು ಸಚಿವ ಸಂಪುಟ ವಿಸ್ತರಣೆ: 23 ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ

May 21, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group